SCDCC ಬ್ಯಾಂಕ್ ಗಳಲ್ಲಿ ಕೆಲಸ ಬೇಕಾ? 125 ಹುದ್ದೆಗಳಿಗೆ ಅರ್ಜಿ ಆಹ್ವಾನ!
NAMMUR EXPRESS NEWS : 2023 ಸೌತ್ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಸೆಕೆಂಡ್ ಡಿವಿಷನ್ ಕ್ಲರ್ಕ್, ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 20 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:-
• ಬ್ಯಾಂಕ್ ಹೆಸರು : ಸೌತ್ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ (SCDCC)
ಹುದ್ದೆಗಳ ಸಂಖ್ಯೆ: 125
ಉದ್ಯೋಗ ಸ್ಥಳ: ಮಂಗಳೂರು – ಕರ್ನಾಟಕ
ಹುದ್ದೆಯ ಹೆಸರು: ಸೆಕೆಂಡ್ ಡಿವಿಷನ್ ಕ್ಲರ್ಕ್, ಕಂಪ್ಯೂಟರ್ ಪ್ರೋಗ್ರಾಮ
ಶೈಕ್ಷಣಿಕ ಅರ್ಹತೆ:-
• ಕಂಪ್ಯೂಟರ್ ಪ್ರೋಗ್ರಾಮರ್- ಬಿ ಈ,M.Sc in Computer Science, MCA @wed.
• ಸೆಕೆಂಡ್ ಡಿವಿಷನ್ ಕ್ಲರ್ಕ್- ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:-
* ಸೌತ್ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, * * ಈ ಹುದ್ದೆಗಳಿಗೆ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ:-
• ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
* SC/ST ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ:-
* SC/ST ಅಭ್ಯರ್ಥಿಗಳಿಗೆ: ರೂ.590/-
* ಎಲ್ಲಾ ಇತರ ಅಭ್ಯರ್ಥಿಗಳಿಗೆ: ರೂ.1180/-
ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ:-
* ಕಂಪ್ಯೂಟರ್ ಪ್ರೋಗ್ರಾಮರ್- ರೂ.36985 ರಿಂದ 89600/-
* ಸೆಕೆಂಡ್ ಡಿವಿಷನ್ ಕ್ಲರ್ಕ್- ರೂ.24910 ರಿಂದ do. 55655/-
ಪ್ರಮುಖ ದಿನಾಂಕಗಳು:-
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
20-ಸೆಪ್ಟೆಂಬರ್-2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಈ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್ಸೈಟ್: scdccbank.com