33 ವರ್ಷಗಳ ಸಾರ್ಥಕ ಸೇವೆಗೆ ಬೀಳ್ಕೊಡುಗೆ
– ಮಂಗಳೂರು ಲೋಕೋಪಯೋಗಿ ಇಲಾಖೆ ಕ್ಲರ್ಕ್ ಚೆರಿಯೋನ್ ಅವರಿಗೆ ಅತ್ಮೀಯ ಸನ್ಮಾನ
– ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಜರ್
NAMMUR EXPRESS NEWS
ಮಂಗಳೂರು: ಕಳೆದ 33 ವರ್ಷಗಳಿಂದ ಸರ್ಕಾರಿ ಸೇವೆಯಲ್ಲಿ ತೊಡಗಿಸಿಕೊಡು ಇದೀಗ ಕ್ಲರ್ಕ್ ಆಗಿ ಸೇವೆಯಿಂದ ನಿವೃತ್ತಿಗೊಂಡ ಚೆರಿಯೋನು ಅವರನ್ನು ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯ ನಿರ್ವಾಹಕ ಅಧಿಕಾರಿ ನಾಗರಾಜು ಆರ್ .ಬಿ ಹಾಗೂ ಇಂಜಿನಿಯರ್ ಶ್ರೀಧರ್ ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಿ ಬೀಳ್ಕೊಡಲಾಯಿತು.