- ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ 5 ಹಾಗೂ 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಮಾಡಿದೆ.
ರಾಜ್ಯ ಪರೀಕ್ಷಾ ಮಂಡಳಿ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು. ಆದರೆ ಹೈಕೋರ್ಟ್ ಏಕಸದಸ್ಯ ಬೋರ್ಡ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.ಮುಂದಿನ 2022-23ನೇ ಸಾಲಿನಿಂದ 5ನೇ ತರಗತಿ 8ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ನಡೆಸಲು ಮತ್ತು ಸಾಕ್ಷರತಾ ನಿರ್ಧರಿಸಿತ್ತು. ರಾಜ್ಯ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಅನುದಾನರಹಿತ ಈ ಬೆನ್ನಲ್ಲೇ ಮತ್ತು ತರಗತಿಯ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.