ಉಡುಪಿ, : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳಿಗೆ 5 ರಿಂದ ತರಗತಿಯಿಂದ 10 ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ,2ಬಿ,3ಎ,3ಬಿ,ಪ.ಜಾ ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. https://shp.karnataka.gov.in/ ಅಲ್ಲಿ ಸಲ್ಲಿಸಬಹುದಾಗಿದೆ. ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.