ಕೃಷಿ ಮಸೂದೆಗಳನ್ನು ವಿರೋಧಿಸಿ ಎಲ್ಲೆಡೆ ರೈತರು ಟ್ಯಾಕ್ಟರ್ ರ್ಯಾಲಿ ಮಾಡುವ ಮೂಲಕ ಪ್ರತಿಭಟನೆ ಮಾಡುತ್ತಿದ್ದು, ತೀರ್ಥಹಳ್ಳಿಯಲ್ಲೂ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ನಾಯಕರಾದ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಸುಮಾರು 40ಕ್ಕೂ ಹೆಚ್ಚು ಟ್ಯಾಕ್ಟರ್ ಗಳು ಈ ಪ್ರತಿಭಟನೆಯಲ್ಲಿ ಕಂಡುಬಂದವು.