Categories
ಕೃಷಿ

ರೈತರ ಹೋರಾಟಕ್ಕೆ ರಾಜಕೀಯದ ಸಾಥ್

  • ತೀರ್ಥಹಳ್ಳಿಯಲ್ಲಿ ರೈತ ಸಂಘದಿಂದ ಪ್ರತಿಭಟನೆ

ಕೃಷಿ ಮಸೂದೆಗಳನ್ನು ವಿರೋಧಿಸಿ ಎಲ್ಲೆಡೆ ರೈತರು ಟ್ಯಾಕ್ಟರ್ ರ್ಯಾಲಿ ಮಾಡುವ ಮೂಲಕ ಪ್ರತಿಭಟನೆ ಮಾಡುತ್ತಿದ್ದು, ತೀರ್ಥಹಳ್ಳಿಯಲ್ಲೂ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ನಾಯಕರಾದ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಸುಮಾರು 40ಕ್ಕೂ ಹೆಚ್ಚು ಟ್ಯಾಕ್ಟರ್ ಗಳು ಈ ಪ್ರತಿಭಟನೆಯಲ್ಲಿ ಕಂಡುಬಂದವು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.