ಹುಚ್ಚು ಮಳೆ ಆಯ್ತು, ಇನ್ನು ಭೀಕರ ಬಿಸಿಲು, ಚಳಿ! – ಅತಿಯಾದ ಚಳಿ, ಶೀತ ವಾತಾವರಣ ಸಾಧ್ಯತೆ – ಬಿಸಿಲು ಕೂಡ ಅತೀ: ಹೀಗಾದ್ರೆ ಹೇಗೆ ಸ್ವಾಮಿ..? – ಕೃಷಿ ಮೇಲೂ ಎಫೆಕ್ಟ್: ಪರಿಸರ ಹಾನಿ ಮಾಡಿದ್ದಕ್ಕೆ ಫಲ? NAMMUR EXPRESS NEWS ನವ ದೆಹಲಿ: ಈ ವರ್ಷ ಮಳೆ ಇಡೀ ದೇಶದಲ್ಲಿ ಅಧಿಕವಾಗಿಯೇ ದಾಖಲಾಗಿದೆ. ಅದರ ಜತೆಗೆ ಈ ಬಾರಿ ದೇಶದಲ್ಲಿ ಚಳಿಯೂ ಅಧಿಕವಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿದ್ಯಮಾನವನ್ನು ಆರಂಭದಿಂದ ಗಮನಿಸಿ, ಇದು ರಾಷ್ಟ್ರದಾದ್ಯಂತ ಹೆಚ್ಚಿದ ಮಳೆ ಮತ್ತು ತಾಪಮಾನದಲ್ಲಿ ಗಮನಾರ್ಹ ಕುಸಿತವನ್ನು ಉಂಟುಮಾಡಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಭಾರತದ ವಿವಿಧ ಪ್ರದೇಶಗಳಲ್ಲಿ ವಿವಿಧ ಪ್ರಮಾಣದ ತಾಪಮಾನ ದಾಖಲಾಗಲಿದ್ದು, ಪರಿಣಾಮವೂ ವಿಭಿನ್ನವಾಗಿರಲಿದೆ. ಅಂದರೆ ಕೆಲವು ಪ್ರದೇಶಗಳಲ್ಲಿ ಅತಿಯಾದ ಚಳಿ ಇರಲಿದ್ದು, ಇನ್ನು ಕೆಲವೆಡೆ ಮಧ್ಯಮ ಪ್ರಮಾಣದಲ್ಲಿ ಶೀತ ವಾತಾವರಣ ಇರಲಿದೆ ಎಂದು ಇಲಾಖೆ ಹೇಳಿದೆ. ಉತ್ತರ ಭಾರತದ ರಾಜ್ಯಗಳಾದ ಹಿಮಾಚಲ ಪ್ರದೇಶ, ಉತ್ತರಾಖಂಡ,…
Author: Nammur Express Admin
ಆತ್ಮಹತ್ಯೆ ತಡೆಯೋದು ಹೇಗೆ? ಇರೋದೊಂದೇ ಜೀವ ಜೀವಿಸಿ! – ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆ – ಬದುಕಿ ಬದುಕನ್ನು ಗೆದ್ದು ಸಾಧಿಸಿ ತೋರಿಸಿ: ವಿದ್ವಾನ್ ಗಣಪತಿ ಭಟ್ NAMMUR EXPRESS NEWS ಕಾರ್ಕಳ: ಸದಾ ಒಂದಲ್ಲ ಒಂದು ವಿಭಿನ್ನ ಕಾರ್ಯಕ್ರಮ ಆಯೋಜನೆ ಜತೆಗೆ ಸಮಾಜಕ್ಕೆ ಪೂರಕವಾದ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವ ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಸೆ.10ರಂದು ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆ ಅಂಗವಾಗಿ ಮಾಹಿತಿ ಕಾರ್ಯಗಾರ ನಡೆಯಿತು. ಸಪ್ತಸ್ವರ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀಮತಿ ಕ್ಯಾಥರೀನ್ ಜೆನ್ನಿಫರ್, ಕ್ಲಿನಿಕಲ್ ಸೈಕಾಲಜಿಸ್ಟ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಉಡುಪಿ ಇವರು ಮಾತನಾಡಿ ‘ ಈ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಸಾಮರ್ಥ್ಯವೇನು ಎಂಬುದನ್ನು ಅರಿತು ಅದರಂತೆ ಜೀವಿಸಬೇಕು. ಬೇರೆಯವರ ಜೀವನಶೈಲಿ ನಮ್ಮದಾಗದರಲಿ. ಕಾರಾತ್ಮಕ ಮನೋಾವ, ಚಿಂತನೆಗಳನ್ನು ಅನುಸರಿಸಬೇಕು’ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಸಂದೀಪ್ ಕುದ್ವ ರವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ…
ಕರ್ನಾಟಕ ಟಾಪ್ ನ್ಯೂಸ್ 60 ವರ್ಷದ ಮನೆ ಕೆಲಸದವಳ ಮೇಲೆ ಪ್ರಜ್ವಲ್ ರೇಪ್! – ಕೃತ್ಯ ಎಸಗುವಾಗ ಮೊಬೈಲ್ ಮೂಲಕ ವಿಡಿಯೋ ರೆಕಾರ್ಡ್ ಬಳ್ಳಾರಿ ಜೈಲಿಗೆ ದರ್ಶನ್ ಪತ್ನಿ, ತಾಯಿ! -ನಾಳೆ ಬೇಲ್ ಸಿಗುತ್ತಾ..? ಕನ್ನಡತಿ ಸೀರಿಯಲ್ ನಟನ ಕಾರು ಅಪಘಾತ! – ಪ್ರಜ್ಞಾಹೀನ ಸ್ಥಿತಿಯಲ್ಲಿ ಕಿರಣ್ ರಾಜ್: ಅಪಾಯದಿಂದ ಪಾರು – ಹಾಸನದಲ್ಲಿ 20 ಕಾಡಾನೆ ಹಿಂಡು: ಜನರಿಗೆ ಜೀವ ಭಯ! NAMMUR EXPRESS NEWS ಬೆಂಗಳೂರು: ಬಂಧಿತನಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು 60 ವರ್ಷ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ವಿಶೇಷ ತನಿಖಾ ತಂಡ ಅಧಿಕಾರಿಗಳು ಎರಡನೇ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ಕರಣದ ತನಿಖ ನಡೆಸಿದ ಎಸ್‌ಐಟಿ 113 ಸಾಕ್ಷಿಗಳನ್ನು ಒಳಗೊಂಡ 1632 ಪುಟಗಳ ಚಾರ್ಜ್‌ಶೀಟ್ ಅನ್ನು ಸೋಮವಾರ ಜನಪ್ರತಿನಿಧಿಗಳ…
ಕರಾವಳಿ ಟಾಪ್ ನ್ಯೂಸ್ ಅಮ್ಮನ ರಕ್ಷಿಸಿದ ಬಾಲಕಿಗೆ ಪೊಲೀಸ್ ಗೌರವ! – ಕಿನ್ನಿಗೋಳಿ: ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದು ಒದ್ದಾಡುತ್ತಿದ್ದ ತಾಯಿ ಉಳಿಸಿದ್ದ ಬಾಲಕಿ * ಪಿಲಿಕುಳ ಕಂಬಳಕ್ಕೆ ಮತ್ತೊಂದು ವಿಘ್ನ!? * ಕುಂದಾಪುರ: ಬಸ್ನಲ್ಲಿ ಚಿನ್ನದ ತಾಳಿ ಕಳ್ಳತನ! * ಬೆಳ್ತಂಗಡಿ: ಕಾಡಾನೆಗಳಿಂದ ಜೀವ ಭಯ! NAMMUR EXPRESS NEWS ಕಿನ್ನಿಗೋಳಿ: ತಾಯಿಯನ್ನು ರಕ್ಷಿಸಿ ಸಾಹಸ ಮೆರೆದ ಬಾಲಕಿ ವೈಭವಿಗೆ ಮಂಗಳೂರು ಪೊಲೀಸ್ ಕಮಿಷನರ್ ಅವರಿಂದ ಸನ್ಮಾನ ಕಿನ್ನಿಗೋಳಿಯ ರಾಮನಗರ ಎಂಬಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದು ಒದ್ದಾಡುತ್ತಿದ್ದ ತಾಯಿಯನ್ನು ಕೂಡಲೇ ಧಾವಿಸಿ ಬಂದು ತನ್ನ ಶಕ್ತಿಯನ್ನೆಲ್ಲ ಉಪಯೋಗಿಸಿ ರಿಕ್ಷಾ ಮೇಲಕ್ಕೆತ್ತಿ ರಕ್ಷಿಸಿದ ಬಾಲಕಿ ವೈಭವಿಯನ್ನು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ನೇತೃತ್ವದಲ್ಲಿ ಸನ್ಮಾನಿಸಿದರು. ಬಾಲಕಿಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರಯವನು ಎಲ್ಲರೂ ಕೊಂಡಾಡಿದರು. ಸ್ವತಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಾಮಾಜಿಕ…
ಹೋಟೆಲ್ ಕಾರ್ಮಿಕರಿಗೆ ಶುಭ ಸುದ್ದಿ..! – ಹೋಟೆಲ್ ಕಾರ್ಮಿಕರಿಗೂ ಕಾರ್ಮಿಕರ ಕಾರ್ಡ್, ಸರ್ಕಾರದಿಂದ ಸೌಲಭ್ಯ – ಸರ್ಕಾರ ಹೋಟೆಲ್ ಕಾರ್ಮಿಕರಿಗೆ ನೀಡಿರುವ ಸೌಲಭ್ಯ ಏನೇನು? – ಸೆ.18ಕ್ಕೆ ಎಲ್ಲಾ ಜಿಲ್ಲಾ ಹೋಟೆಲ್ ಕಾರ್ಮಿಕರ ಸಂಘದ ಪದಾಧಿಕಾರಿಗಳ ನೇಮಕ, ಉಚಿತ ಸದಸ್ಯತ್ವ ಅಭಿಯಾನ NAMMUR EXPRESS NEWS ಬೆಂಗಳೂರು: ಹೋಟೆಲ್ ಕಾರ್ಮಿಕರ ಬಹು ದಿನದ ಬೇಡಿಕೆ ಹೋಟೆಲ್ ಕಾರ್ಮಿಕರಿಗೂ ಕಾರ್ಮಿಕರ ಕಾರ್ಡ್ ಹಾಗೂ ಸರ್ಕಾರದಿಂದ ಸೌಲಭ್ಯದ ಕನಸು ಈಗ ನನಸಾಗಿದೆ. ಸರಕಾರ ಹೋಟೆಲ್ ಕಾರ್ಮಿಕರಿಗೆ ಲೇಬರ್ ಕಾರ್ಡ್ ವಿತರಿಸಲು ಸಿದ್ಧತೆ ನಡೆಸುತ್ತಿದೆ, ಹಾಗೂ ಕೆಲವು ಯೋಜನೆ ಈಗಾಗಲೇ ಬಿಡುಗಡೆ ಮಾಡಿದೆ. ಸರ್ಕಾರ ಹೋಟೆಲ್ ಕಾರ್ಮಿಕರಿಗೆ ನೀಡಿರುವ ಸೌಲಭ್ಯ ಏನೇನು? 1. ಹೋಟೆಲ್ ಕಾರ್ಮಿಕರು ಯಾವುದೇ ಅವಘಡದಿಂದ ಮರಣ ಹೊಂದಿದರೆ ಅಂತ ಹೋಟೆಲ್ ಕಾರ್ಮಿಕರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಅುದಾನ ೀಡತ್ತಿದೆ 2. ಹೋಟೆಲ್ ಕಾರ್ಮಿಕರು ಅವಘಡಕ್ಕೆ ಒಳಗಾಗಿ ಕೆಲಸ ಮಾಡಲು ಆಗದ ಪರಿಸ್ಥಿತಿ ಅಂಥವರಿಗೆ ತಲಾ ಒಂದು ಲಕ್ಷ ರೂಪಾಯಿ ಅನುದಾನ…
1,419 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪಠ್ಯ ಪುಸ್ತಕ ಸಿಕ್ಕಿಲ್ಲ! – ಮಕ್ಕಳ ಓದಿಗೆ ಸಮಸ್ಯೆ: ಶಿಕ್ಷಣ ಇಲಾಖೆ ಇತ್ತ ನೋಡಿ ಸಾರ್ – 373 ಶಾಲೆಗಳಲ್ಲಿ ಇಂಗ್ಲಿಷ್-ಮಾಧ್ಯಮ ಮಂಜೂರು ಸಿದ್ಧತೆ NAMMUR EXPRESS NEWS ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ ಸದ್ಯ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆಗೆ ಆಂಗ್ಲ ದ್ವಿಭಾಷಾ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ರಾಜ್ಯದಲ್ಲಿ 75ಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಇರುವ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮದಲ್ಲಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಆದರೆ ಸರ್ಕಾರದ ಈ ಆದೇಶ ಬಂದಿರುವ ಸರ್ಕಾರಿ ಶಾಲೆಗಳು ತಮ್ಮದೇ ಆದ ಸಮಸ್ಯೆಗಳನ್ನು ಎದುರಿಸುತ್ತಿವೆ. ಸದ್ಯ ಮಧ್ಯಾವಧಿ ಪರೀಕ್ಷೆಗಳಿಗೆ ಸಾವಿರಾರು ಮಕ್ಕಳು ತಯಾರಾಗುತ್ತಿದ್ದು, ಈ ವರ್ಷದ ಆರಂಭದಲ್ಲಿ ಆಂಗ್ಲ-ಮಾಧ್ಯಮ ವಿಭಾಗಗಳನ್ನು ಪರಿಚಯಿಸಿದ 1,419 ಶಾಲೆಗಳಿಗೆ ಇನ್ನೂ ಕೂಡ ಪಠ್ಯಪುಸ್ತಕಗಳು ಸಿಕ್ಕಿಲ್ಲ. ಇದರಿಂದ ಮಕ್ಕಳ…
ಈ ದಿನದ ರಾಶಿ ಭವಿಷ್ಯ ಹೇಗಿದೆ? – ಯಾವ ರಾಶಿಯವರಿಗೆ ಲಾಭ? ಯಾವ ರಾಶಿಯವರಿಗೆ ನಷ್ಟ? NAMMUR EXPRESS NEWS ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು? ** ಮೇಷ ರಾಶಿ : ಇಂದು ನಿಮ್ಮ ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ವ್ಯಾಪಾರದಲ್ಲಿ ಲಾಭ ಇರುತ್ತದೆ. ನಿಮ್ಮ ಪ್ರೀತಿಪಾತ್ರರಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ಸಂಪತ್ತು ಮತ್ತು ಆಸ್ತಿಯಲ್ಲಿ ಹೆಚ್ಚಳದ ಸಾಧ್ಯತೆಗಳಿವೆ. ಕೆಲಸಕ್ಕೆ ಸಂಬಂಧಿಸಿದಂತೆ ನೀವು ದೀರ್ಘ ಪ್ರಯಾಣವನ್ನು ಮಾಡಬೇಕಾಗಬಹುದು. ಕೆಲವರು ಹೊಸ ಆಸ್ತಿ ಖರೀದಿಸಬಹುದು. ** ವೃಷಭ ರಾಶಿ : ಇಂದು ನೀವು ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಿ. ಎಣ್ಣೆಯುಕ್ತ ಆಹಾರವನ್ನು ಸೇವಿಸುವುದನ್ನು ತಪ್ಪಿಸಿ. ಇಂದು ಉದ್ಯೋಗ ಮತ್ತು ವ್ಯಾಪಾರಕ್ಕೆ ವಾತಾವರಣವು ಅನುಕೂಲಕರವಾಗಿರುತ್ತದೆ. ಉದ್ಯೋಗಗಳನ್ನು ಹುಡುಕುತ್ತಿರುವ ಜನರು ಉ್ ಪ್ಯಾಕೇಜ್‌ಗಳೊಂದಿಗೆ ಏಳು ಹೊಸ ಉದ್ಯೋಗಗಳ ಕೊಡುಗೆಗಳನ್ನು ಪಡೆಯಬಹುದು. ಹೊಸ ಆಸ್ತಿಯನ್ನು…
ಅರುಣ್ ಕುಮಾರ್ ಪುತ್ತಿಲಗೆ ಬಿಗ್ ರಿಲೀಫ್! – ಪ್ರಕರಣದ ತನಿಖೆಗೆ ತಡೆಯಾಜ್ಞೆ ವಿಧಿಸಿದ ಹೈಕೋರ್ಟ್ NAMMUR EXPRESS NEWS ಪುತ್ತೂರು:ಪುತ್ತಿಲ ಪರಿವಾರದ ಸಂಸ್ಥಾಪಕ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರ ಆರೋಪದಡಿ ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬೆಂಗಳೂರಿನ ವಿಸ್ಟಾ ಪೈ ಹೊಟೇಲ್ ನಲ್ಲಿ ಕಳೆದ ವರ್ಷ ತನ್ನ ಮೇಲೆ ಅತ್ಯಾಚಾರ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಸಾಮೆತ್ತಡ್ಕ ನಿವಾಸಿ 47 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ 5.5.45/2024 003 IPC 1860 (U/s- 417,354(a), 506 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಅರುಣ್ ಪುತ್ತಿಲ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನಲ್ಲಿ ಅರುಣ್ ಕುಮಾರ್ ಪುತ್ತಿಲ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಪಿ. ಪಿ. ಹೆಗ್ಡೆ ಅವರು ಮಹಿಳೆಯ ದೂರು ರಾಜಕೀಯ ಷಡಯತ್ರದಂದ ಕೂಡಿದೆ. ಮಹಿಳೆಯೊಂದಿಗಿನ ಆಡಿಯೋ ವೈರಲ್…
ಹಿಲಿಕೇರಿ – ದೇವಂಗಿ ಗಣೇಶ ಸಂಭ್ರಮ! – 5ನೇ ದಿನ 2 ಗಣಪತಿಗಳ ಸಮಾಗಮ: ಮಿನಿ ತೆಪ್ಪೋತ್ಸವಕ್ಕೆ ಸಿದ್ಧತೆ ಸಜ್ಜು – ಮಾದರಿ ಕಾರ್ಯಕ್ರಮ ಆಯೋಜನೆಗಳ ಮೂಲಕ ಹಿಲೀಕೆರೆ, ದೇವಂಗಿ ಗಣಪತಿ ವಿಶೇಷ – ಹಿಲಿಕೆರೆಯಲ್ಲಿ ಇಂದು ಆರ್ಕೆಸ್ಟ್ರಾ: ಸಾಧಕರಿಗೆ ಸನ್ಮಾನ NAMMUR EXPRESS NEWS ತೀರ್ಥಹಳ್ಳಿ : ತೀರ್ಥಹಳ್ಳಿ ಗಣಪತಿ ಉತ್ಸವಗಳಲ್ಲಿ ಪ್ರಸಿದ್ಧಿ ಪಡೆದಿರುವ ದೇವಂಗಿ ಗಣಪತಿ ಹಾಗೂ ಹಿಲಿಕೇರಿ ಗಣಪತಿಯ ವಿಸರ್ಜನೆಯ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಹಿಲಿಕೇರಿಯಲ್ಲಿ ಮಂಗಳವಾರ ವಿಶೇಷ ಸತ್ಯನಾರಾಯಣ ಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮಗಳು ನಡೆದಿದ್ದು, ಇದೀಗ ಬುಧವಾರ ದೇವಂಗಿಯಲ್ಲಿ ಕಾರ್ಯಕ್ರಮ ನಡೆಯಲಿದೆ, ಹಾಗೆ ಅಂದು ಸಂಜೆ ವಿಶೇಷ ರಾಜಬೀದಿ ಮೆರವಣಿಗೆಯೊಂದಿಗೆ ಪಟಾಕಿಗಳ ಚಿತ್ತಾರ ಹಾಗೂ ವಿಶೇಷವಾದ ಕಾರ್ಯಕ್ರಮಗಳು ನಡೆಯಲಿದೆ. ಈಗಾಗಲೇ ಹಿಲಿಕೇರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 48ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ದೇವಂಗಿಯಲ್ಲಿ 98ನೇ ವರ್ಷದ ಗಣೇಶೋತ್ಸವ ನಡೆಯುತ್ತಿದ್ದು ಈಗಾಗಲೇ ಎರಡು ಯುವಕ ಸಂಘಗಳು ಅದ್ದೂರಿ ವಿಸರ್ಜನಾ ಕಾರ್ಯಕ್ರಮಕ್ಕೆ ದ್ತೆ…
ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದರ ಎಷ್ಟಿದೆ..? – ಯಾವುದಕ್ಕೆ ಎಷ್ಟು ಬೆಲೆ..? NAMMUR EXPRESS NEWS ಶಿವಮೊಗ್ಗ ಸರಕು 53129-79410 ಬೆಟ್ಟೆ 48800-53200-54989 ರಾಶಿ 40009-47620-48389 ಗೊರಬಲು 22000-31700-34669