Author: Nammur Express Admin

ಕರ್ನಾಟಕ ಟಾಪ್ ನ್ಯೂಸ್ * ಗದಗ:ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ ಜೀವಂತವಾಗಿ ಪತ್ತೆ! – ಮೂರು ದಿನ ಬಾವಿಯಲ್ಲಿದ್ದ ಮಹಿಳೆ ಬದುಕಿದ್ದೇ ಪವಾಡ! * ದಾವಣಗೆರೆ: ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥ: ಒಂದು ಸಾವು * ಕೊಡಗು: ಆನೆ ದಾಳಿಗೆ ಮಹಿಳೆ ಬಲಿ: ಇನ್ನೊಂದು ಕಡೆ ಆನೆ ಸಾವು * ಕಾರ್ಕಳ ರೇಪ್: ಡ್ರಗ್ಸ್ ನೀಡಿದ್ದ ಇಬ್ಬರು ಅರೆಸ್ಟ್! * – ಕಾರವಾರ ಕಾರಾಗೃಹದಲ್ಲಿ ನಾಲ್ವರು ಕೈದಿಗಳ ನಡುವೆ ಮಾರಾಮಾರಿ NAMMUR EXPRESS NEWS ಗದಗ: ನಸುಕಿನ ಜಾವ ಮನೆ ಮುಂದೆ ಕೆಲಸ ಮಾಡುತ್ತಿದ್ದ ನವವಿವಾಹಿತೆಯನ್ನು ಹಿಂದಿನಿಂದ ಲಾಕ್‌ ಮಾಡಿದ ಅಪರಿಚಿತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಲು ಯತ್ನಿಸಿದ್ದಾಳೆ. ಬಳಿಕ ಮನೆಯಿಂದ ಹೊಲಕ್ಕೆ ಎಳೆದೊಯ್ದು ನೀರಿಲ್ಲದ ಹಳೇ ಬಾವಿಗೆ ಬಿಸಾಡಿದ್ದಾಳೆ. ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ ಜೀವಂತವಾಗಿ ಪತ್ತೆಯಾಗಿರುವ ವಿಚಿತ್ರ ಘಟನೆ ಗದಗ ಜಿಲ್ಲೆ ತೋಟಗಂಟಿ ಗ್ರಾಮದಲ್ಲಿ ನಡೆದಿದೆ. ಮೂರು ದಿನ ಬಾವಿಯಲ್ಲಿದ್ದ ಮಹಿಳೆ ಬದುಕಿದ್ದೇ ಪವಾಡವಾಗಿದೆ. ಘಟನೆ ಬಳಿಕ ೋಟಗಂಟಿ ಗ್ರಾಮಸ್ಥರು ಬಚ್ಚಿಬಿದ್ದಿದ್ದಾರೆ.…

Read More

ಇನ್ಮುಂದೆ ರಾಜ್ಯದೆಲ್ಲೆಡೆ ಕೆಮಿಕಲ್ ಬಳಸಿದ ಕೇಕ್ ನಿಷೇಧ? * ಕೇಕ್ ನಲ್ಲಿ ಕೃತಕ ಬಣ್ಣ ಬಳಕೆ ನಿರ್ಬಂಧ * ಕೇಕ್ ಬಣ್ಣದಲ್ಲಿ ಅಪಾಯಕಾರಿ ಅಂಶ ಪತ್ತೆ NAMMUR EXPRESS NEWS ಬೆಂಗಳೂರು : ಗೋಬಿ ಮಂಚೂರಿ, ಕಬಾಬ್ ಬಳಿಕ ಕೇಕ್ ನಲ್ಲಿ ಕೃತಕ ಬಣ್ಣ ಬಳಕೆಗೆ ನಿರ್ಬಂಧ ಹೇರಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಕರ್ನಾಟಕದಲ್ಲಿ ಕಲರ್ ಕಾಟನ್ ಕ್ಯಾಂಡಿ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಕೃತಕ ಬಣ್ಣ ಬಳಸುವುದರಿಂದ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುವುದರಿಂದ ಕಲರ್ ಕಾಟನ್ ಕ್ಯಾಂಡಿಯನ್ನು ನಿಷೇಧಿಸಲಾಗಿದೆ. ಜೊತೆಗೆ ಗೋಬಿ ಮಂಚೂರಿ ತಯಾರಿಸುವಾಗ ಕೃತಕ ಬಣ್ಣ ಬಳಸುವುದನ್ನು ಕೂಡ ನಿಷೇಧಿಸಲು ಸರ್ಕಾರ ಆದೇಶಿಸಿದೆ. ಇದೀಗ ಕೇಕ್ ನ ಸರದಿ. ಕೇಕ್ ನಲ್ಲಿ ಬಳಸುವ ಕೃತಕ ಬಣ್ಣವನ್ನು ನಿರ್ಬಂಧಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಶೀಘ್ರವೇ ಸರ್ಕಾರ ಆದೇಶ ಹೊರಡಿಸುವ ಸಾಧ್ಯತೆಯಿದೆ. ಕೇಕ್ ನಲ್ಲಿ ಬಳಸುವ ಬಣ್ಣದಲ್ಲಿ ಅಪಾಯಕಾರಿ ಅಂಶಗಳು ಪತ್ತೆಯಾದ ಹಿನ್ನೆಲೆ ಸರ್ಕಾರ…

Read More

ಹೆಂಡತಿಯೇ ಗಂಡನಿಗೆ ಪ್ರೇಯಸಿ ಜತೆ ಅದ್ಧೂರಿ ಮದುವೆ ಮಾಡಿಸಿದಳು! • ಬುದ್ಧಿಮಾಂದ್ಯ ಯುವತಿ ಜತೆ ಮದುವೆ • ಎರಡನೇ ಮದುವೆ ಸುದ್ದಿ ಎಲ್ಲೆಡೆ ವೈರಲ್‌! NAMMUR EXPRESS NEWS ಯಾವುದೇ ಹೆಣ್ಣಾದ್ರೂ ತನ್ನ ಗಂಡನನ್ನು ಬೇರೋಬ್ಬರ ಜೊತೆ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ಇನ್ನೂ ಪತಿ ಎರಡನೇ ಮದುವೆಯಾಗುತ್ತೇನೆ ಎಂದು ಬಯಸಿದ್ದರೆ ಆತನ ಕಥೆ ಮುಗಿಯಿತೆಂದೇ ಅರ್ಥ. ಇಲ್ಲೊಬ್ಬಳು ತ್ಯಾಗಮಯಿ ಪತ್ನಿ ತಾನೇ ಮುಂದೆ ನಿಂತು ತನ್ನ ಗಂಡನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ್ದಾಳೆ!. ಹೌದು ತನ್ನ ಗಂಡನನ್ನು ಬುದ್ಧಿಮಾಂದ್ಯ ಯುವತಿಯೊಬ್ಬಳು ಮನಸಾರೆ ಇಷ್ಟಪಟ್ಟಂತಹ ವಿಷಯ ತಿಳಿದ ಈಕೆಯನ್ನು ಆ ಯುವತಿಗೆ ತನ್ನ ಪತಿಯೊಂದಿಗೆಯೇ ಮದುವೆ ಮಾಡಿಸಿದ್ದಾಳೆ. ಈ ಸುದ್ದಿ ಇದೀಗ ಭಾರೀ ವೈರಲ್‌ ಆಗುತ್ತಿದೆ. ಪತಿಯ ವಿಚಾರದಲ್ಲಿ ಪ್ರತಿಯೊಬ್ಬ ಹೆಣ್ಣು ಕೂಡಾ ಪೊಸೆಸಿವ್‌ ಆಗಿರ್ತಾಳೆ. ತನ್ನ ಗಂಡನನ್ನು ಯಾರಾದ್ರೂ ಬುಟ್ಟಿಗೆ ಹಾಕಿಕೊಂಡರೆ ಅಥವಾ ಗಂಡನೇ ಬೇರೊಬ್ಬ ಮಹಿಳೆಯ ಜೊತೆ ಸಂಬಂಧ ಇಟ್ಟುಕೊಂಡರೆ ಹೆಂಡತಿಯಾದವಳು ಈ ವಿಚಾರವನ್ನು ಯಾವುದೇ ಕಾರಣಕ್ೂ ಹಿಸಿಕೊಳ್ಳುವುದಿಲ್ಲ. ಕೋಪ ಮಾಡಿಕೊಳ್ಳುತ್ತಾಳೆ. ಆದ್ರೆ…

Read More

ಕರಾವಳಿ, ಮಲೆನಾಡು ಭಾಗದಲ್ಲಿ 3 ದಿನ ಭಾರೀ ಮಳೆ? • ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ! • ಬೆಂಗಳೂರು ನಗರದಲ್ಲೂ ಮಳೆ ಸಾಧ್ಯತೆ NAMMUR EXPRESS NEWS ದೆಹಲಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರದ ಪರಿಣಾಮವಾಗಿ ಕರ್ನಾಟಕದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಇಂದಿನಿಂದ ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯ ಆರ್ಭಟ ಇನ್ನಷ್ಟು ಹೆಚ್ಚಲಿದೆ. ಹೀಗಾಗಿ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದ ಮಲೆನಾಡು ಭಾಗಗಳಾದ ಸಕಲೇಶಪುರ ತಾಲ್ಲೂಕು ಸೇರಿದಂತೆ ಹಲವಾರು ಜಿಲ್ಲೆಗಳಿಗೆ ಭಾರಿ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಲಾಗಿದೆ. ಕರ್ನಾಟಕದ ಒಳನಾಡಿನಲ್ಲಿ ಮಳೆ ಹೆಚ್ಚುವ ಮುನ್ಸೂಚನೆ ಇದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆ ಆಗಲಿದ್ದು, ದಕ್ಷಿಣ ತ್ತು ಉತ್ತರ ಒಳನಾಡು ಜಿಲ್ಲೆಗಳ್ಲೂ…

Read More

ರಾಜ್ಯದಲ್ಲಿ ಮದ್ಯ ಬೆಲೆ ಹೆಚ್ಚಳ? – ಬಿಯರ್ ಬೆಲೆ 10-30 ರೂ ಹೆಚ್ಚಳ – ಮದ್ಯ ಪ್ರಿಯರಿಗೆ ನಿರಾಸೆ ಸುದ್ದಿ NAMMUR EXPRESS NEWS ಬೆಂಗಳೂರು : ಕರ್ನಾಟಕದಲ್ಲಿ ಬಿಯರ್ ಬೆಲೆ ಶೀಘ್ರದಲ್ಲೇ ಪ್ರತಿ ಬಾಟಲಿಗೆ ಸುಮಾರು 10 ರಿಂದ 30 ರೂ.ಗಳಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.ಹಾಗೆಯೇ ರಾಜ್ಯ ಸರ್ಕಾರವು ದರಗಳನ್ನು ಪರಿಷ್ಕರಿಸಿದ ನಂತರ ಪ್ರೀಮಿಯಂ ಮದ್ಯವು ಅಗ್ಗವಾಗಬಹುದು ಎಂದು ವರದಿ ಹೇಳಿದೆ. ಕರ್ನಾಟಕದಲ್ಲಿ ಉದ್ದೇಶಿತ ಮದ್ಯದ ಬೆಲೆ ಪರಿಷ್ಕರಣೆಯು ಭಾರತೀಯ ನಿರ್ಮಿತ ಮದ್ಯ ಮಾರಾಟ ಮತ್ತು ಅಬಕಾರಿ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಸಿದ್ದರಾಮಯ್ಯ ಸರ್ಕಾರವು ಬಿಯರ್ ಬೆಲೆಯನ್ನು ಹೆಚ್ಚಿಸಲು ಮತ್ತು ಪ್ರೀಮಿಯಂ ಮದ್ಯದ ಬೆಲೆಯನ್ನು ಕಡಿಮೆ ಮಾಡಲು ಸಜ್ಜಾಗಿದೆ. ವರದಿಯ ಪ್ರಕಾರ, ಬಿಯ‌ರ್ ಬೆಲೆಗಳು ಪ್ರತಿ ಬಾಟಲಿಗೆ 10 ರಿಂದ 30 ರಷ್ಟು ಹೆಚ್ಚಾಗುತ್ತವೆ, ಆದರೆ ರಾಜ್ಯ ಸರ್ಕಾರವು ಪ್ರೀಮಿಯಂ ಮದ್ಯದ ಬೆಲೆಯನ್ನು ಶೇಕಡಾ 20 ರಷ್ಟು ಕಡಿಮೆ ಮಾಡಬಹುದು. ಭಾರತೀಯ ನಿರ್ಮಿತ ಮದ್ಯ ಮಾರಾಟ ಮತ್ತು ಅಬಕಾರಿ ಆದಾಯವನ್ನು…

Read More

ಕನ್ನಡದಲ್ಲಿ ಮಾತನಾಡಿದ್ರೆ ಆನ್ಲೈನ್ ವಂಚನೆ ಆಗಲ್ಲ! – ಇಂಗ್ಲಿಷ್, ಹಿಂದಿಯಲ್ಲಿ ಮಾತಾಡಿ ವಂಚಿಸೋರು ಹೆಚ್ಚು – ಸೈಬರ್‌ ಕ್ರೈಮ್‌ಗಳ ಬಗ್ಗೆ ಪೊಲೀಸ್‌ ಅಧಿಕಾರಿಯ ಟಿಪ್ಸ್ NAMMUR EXPRESS NEWS ಬೆಂಗಳೂರು:ತಂತ್ರಜ್ಞಾನ ಬೆಳೆದಂತೆ ಸೈಬರ್‌ ಸ್ಕ್ಯಾಮ್‌ಗಳು ಕೂಡಾ ಹೆಚ್ಚುತ್ತಿವೆ. ಕೆಲಸ ಕೊಡಿಸುವುದಾಗಿ, ಬ್ಯಾಂಕ್‌ನಿಂದ ಕರೆ ಮಾಡಿರುವುದಾಗಿ, ಆಧಾರ್‌ ಕಾರ್ಡ್‌ ಅಪ್‌ಡೇಟ್‌ ಮಾಡಿಕೊಡುವುದಾಗಿ ಹಾಗೂ ಹಣ ಡಬಲ್‌ ಮಾಡುವ ನೆಪ ಹೇಳಿ ವಂಚಕರು ಯಾರ್ಯಾರಿಗೋ ಕರೆ ಮಾಡಿ, ಅಮಾಯಕರಿಂದ ಹಣ ದೋಚುತ್ತಿದ್ದಾರೆ. ವಂಚಕರು ಎಂ.ಎನ್.ಸಿ ಕಂಪೆನಿಗಳ ಹೆಚ್.ಆರ್‌, ಬ್ಯಾಂಕ್‌ ಮ್ಯಾನೇಜರ್‌ ಸೋಗಿನಲ್ಲಿ ಕರೆ ಮಾಡಿ ಓಟಿಪಿ ಪಡೆದು ಅದೆಷ್ಟೋ ಜನರಿಗೆ ಪಂಗನಾಮ ಹಾಕಿದ್ದಾರೆ. ಹೀಗೆ ಕರೆ ಫೋನ್‌ ಕರೆ ಮಾಡುವ ಇವರುಗಳು ಹಿಂದಿ ಭಾಷೆಯಲ್ಲಿ ಅಥವಾ ಇಂಗ್ಲೀಷ್‌ ಭಾಷೆಯಲ್ಲಿ ಮಾತ್ರ ವ್ಯವಹರಿಸುತ್ತಾರೆ. ಒಂದು ವೇಳೆ ವಂಚಕರು ನಿಮಗೂ ಕರೆ ಮಾಡಿದ್ರೆ, ಅವರೊಂದಿಗೆ ಹಿಂದಿ, ಇಂಗ್ಲೀಷ್‌ ಮಾತನಾಡುವ ಬದಲು ನಮ್ಮ ಕ್ನಡದಲ್ಲಿಯೇ ಾತನಾಡಿ, ಇದರಿಂದ ಸುಲಭವಾಗಿ ವಂಚನೆಗಳಿಂದ ಪಾರಾಗಬಹುದು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಅದ್ಭುತವಾದ ಟಿಪ್ಸ್‌…

Read More

ಈ ದಿನದ ರಾಶಿ ಭವಿಷ್ಯ ಹೇಗಿದೆ? – ತಾಯಿ ಲಕ್ಷ್ಮಿ ಕೃಪಾಕಟಾಕ್ಷದಿಂದ ಯಾವ ರಾಶಿಯವರಿಗೆ ಒಳಿತು ? ಯಾವ ರಾಶಿಯವರಿಗೆ ಕುಡುಕು.? NAMMUR EXPRESS NEWS ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು? ** ಮೇಷ ರಾಶಿ : ಇಂದು ನಿಮಗೆ ಶುಭ ದಿನ. ನಿಮ್ಮ ಪ್ರತಿಭೆಯನ್ನು ಪ್ರದರ್ಶಿಸಲು, ನಿಮ್ಮ ಸಾಮರ್ಥ್ಯವನ್ನು ತೋರಿಸಲು ಈ ದಿನ ಶುಭವಾಗಲಿದೆ. ನಿಮ್ಮ ಮೇಲೆ ವಿಶ್ವಾಸವಿರಲಿ. ಈ ಸಮಯವು ನಿಮ್ಮನ್ನು ಅನಿರೀಕ್ಷಿತ ಅವಕಾಶಗಳಿಗೆ ಕರೆದೊಯ್ಯುತ್ತದೆ. ಇಂದು ಆರ್ಥಿಕ ಪ್ರಗತಿಯ ಸಾಧ್ಯತೆ ಇದೆ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡಿ. ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ ** ವೃಷಭ ರಾಶಿ : ಇಂದು ನೀವು ನೀವು ಕೆಲಸದಲ್ಲಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ, ಆದರೆ ನೀವು ಅದರಿಂದ ಹೊರಬರಲು ಪ್ರಯತ್ನಿಸಬೇಕು. ಹೂಡಿಕೆಗ ಇಂದು ಉತ್ತಮ ಿನ. ಆರೋಗ್ಯದ ಬಗ್ಗೆ…

Read More

ಬಿಜೆಪಿ ಕೈ ತಪ್ಪಿದ ಮೂಡಿಗೆರೆ! – ಕಾಂಗ್ರೇಸ್‌ನ ಗೀತಾ ಅಜಿತ್ ಕುಮಾರ್ ಅಧ್ಯಕ್ಷ ಸ್ಥಾನ  – ಎಚ್.ಪಿ ರಮೇಶ್ ಉಪಾಧ್ಯಕ್ಷರಾಗಿ ಆಯ್ಕೆ NAMMUR EXPRESS NEWS  ಮೂಡಿಗೆರೆ: ಮೂಡಿಗೆರೆ ಪಟ್ಟಣ ಪಂಚಾಯ್ತಿಯ 2ನೇ ಅವಧಿ ಅಧ್ಯಕ್ಷ,ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೇಸ್‌ನ ಗೀತಾ ಅಜಿತ್ ಕುಮಾರ್ ಹಾಗೂ ಎಚ್.ಪಿ ರಮೇಶ್ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೇಸ್ ಪಟ್ಟಣ ಪಂಚಾಯ್ತಿ ಗದ್ದುಗೆ ತನ್ನದಾಗಿಸಿಕೊಂಡಿದೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಗೀತಾ ಅವರಿಗೆ 7 ಮತಗಳು ದೊರೆತರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆಶಾ ಮೋಹನ್‌ರವರಿಗೆ 5 ಮತಗಳು ದೊರೆತವು. ಕೇವಲ 2 ಮತಗಳ ಅಂತರದಿಂದ ಕಾಂಗ್ರೇಸ್‌ನ ಗೀತಾ ಅಜಿತ್ ಕುಮಾರ್ ಜಯಗಳಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೇಸ್‌ನ ಹೆಚ್.ಪಿ ರಮೇಶ್ ಅವಿರೋಧವಾಗಿ ಆಯ್ಕೆಯಾದರು. ಮೂಡಿಗೆರೆ ಪಟ್ಟಣ ಪಂಚಾಯ್ತಿ ಅಧಿಕಾರ ಹಿಡಿಯಲು 11 ಸದಸ್ಯರ ಪೈಕ ಬಿಜೆಪಿಯ 6 ಸದಸ್ಯರ ಮತ ಮತ್ತು ಸಂಸದ ಕೋಟಾ ಶ್ರಿನಿವಾಸ ಪೂಜಾರಿಯವರ 1 ಮತವು ಸೇರಿ…

Read More

ಕ್ರೀಡಾ ದಿನದ ವಿಶೇಷ ಪವರ್ ಲಿಫ್ಟಿಂಗ್ ಅಲ್ಲಿ ಕರಾವಳಿ ಕುವರಿ ಪ್ರತೀಕ್ಷಾ ಶೆಟ್ಟಿ ಸಾಧನೆ – ದೇಶ ವಿದೇಶದಲ್ಲಿ ಕ್ರೀಡಾ ಸಾಧನೆ ಯೂನಿವರ್ ಸಿಟಿ ಹೆಜ್ಜೆ ಮೂಲಕ ಅಂತ ರಾಷ್ಟ್ರೀಯ ಕ್ರೀಡೆಯಲ್ಲಿ ಏಶಿಯಾಮಟ್ಟದಲ್ಲಿ ಖ್ಯಾತಿ ಪಡೆದ ಬಂಗಾರದ ಪದಕ ಗೆದ್ದ ಹೆಮ್ಮೆಯ ಪವರ್ ಲಿಫ್ಟರ್ ಉಡುಪಿಯ ಪ್ರತೀಕ್ಷಾ ಶೆಟ್ಟಿ. ಓದಿದ್ದೆಲ್ಲ ಉಡುಪಿ, ಬಳಿಕ ಸಿಎ ಪಾಸ್ ತನ್ನ ವಿದ್ಯಾಭ್ಯಾಸ, ಬಡತನದ ನಡುವೆ ಕ್ರೀಡೆಯಲ್ಲಿ ಅಂತಾರಾಷ್ಟ್ರಿಯ ಸಾಧನೆಗೈದ ದಿಟ್ಟ ಯುವತಿ ಪ್ರತೀಕ್ಷಾ. ತನ್ನ ದಿವ್ಯ ಪರಿಶ್ರಮ ಹಾಗೂ ಉತ್ತಮ ಗುರಿಯೊಂದಿಗೆ ಪವರ್ ಲಿಫ್ಟಿಂಗ್ ನಲ್ಲಿ ಯೂನಿರ್ವಸಿಟಿ ಯಲ್ಲಿ ಏಶಿಯಾದಲ್ಲಿಯೇ ಬಂಗಾರದ ಪದಕ ಗೆದ್ದ ಧೀರ ಮಹಿಳೆ. 11-09-1998 ಹುಟ್ಟಿ ಉಡುಪಿಯ ಕೆಮ್ಮಣ್ಣು ವಿನಲ್ಲಿ ವಾಸವಿರುವ ಇವರು ಮಂಗಳೂರಿನ ಯೂನಿವರ್ಸಿಟಿ ಉಡುಪಿಯ ತ್ರಿಷಾ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದು, 2 ನಂತರ 2019ರಲ್ಲಿ ಮಂಗಳೂರಿನ ಕರ್ನಾಟಕ ಕಂಪ್ಯೂಟರ್ ಅಕಾಡೆಮಿ ಮೂಲಕ ಕಂಪ್ಯೂಟರ್ ಸಿ. ಎ ಪದವಿ ಪಡೆದಿದ್ದಾರೆ. ಹತ್ತು ಹಲವು ಕಡೆ ಚಾಂಪಿಯನ್ 2021ರಲ್ಲಿ…

Read More

ಟಾಪ್ 4 ನ್ಯೂಸ್ ಮಂಗಳೂರು ವಿವಿ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ – ಕುಂದಾಪುರದಲ್ಲಿ ಎಬಿವಿಪಿ ಹೋರಾಟ – ಕಾಂಗ್ರೆಸ್ ಸರ್ಕಾರದ ವಿರುದ್ಧ ಪುತ್ತೂರು ಬಿಜೆಪಿ ಪ್ರತಿಭಟನೆ – ಕಾಪು ಪುರಸಭಾ ಸದಸ್ಯೆ ಸರಿತಾ ಬಿಜೆಪಿ ಸೇರ್ಪಡೆ – ಐವನ್ ಡಿಸೋಜಾ ಹೇಳಿಕೆ: ಬಿಸಿ ರೋಡಿನಲ್ಲಿ ಬೃಹತ್ ಪ್ರತಿಭಟನೆ NAMMUR EXPRESS NEWS ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಯುವಮೋರ್ಚ ಪುತ್ತೂರು ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲ ನೇತೃತ್ವದಲ್ಲಿ ಭ್ರಷ್ಟಾ ರಾಜ್ಯ ಸರಕಾರ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತಾನಾಡಿದ ಕಾಂಗ್ರೆಸ್ ನಾಯಕರ ವಿರುದ್ದ ಪ್ರತಿಭಟನೆ ದರ್ಬೆ ವೃತ್ತ ಬಳಿ ನಡೆಯಿತು. ಯುವ ಮೋರ್ಚ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕೃಷ್ಣ ಹೆಮ್ಮಾರ್ ಪ್ರಾಸ್ತಾವಿಕ ಮಾತಾನಾಡಿ ಹಗರಣದಲ್ಲಿ ತೊಡಗಿಸಿಕೊಂಡ ಸರಕಾರ ಸಿದ್ದರಾಮಯ್ಯ ಸರಕಾರ, ಜನರನ್ನು ಬೀದಿಗೆ ತಂದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ, ಕಣ್ಣಿಗೆ ಮಣ್ಣೆರೆಚುವ ವ್ಯವ್ಥೆಯೇ ಈ ಸುಳ್ಳು ಗ್ಯಾರಂಟಿಗಳಾಗಿವೆ ಈ ಗ್ಯಾರಂಟಿಯಿಂದ ಸರಕಾರದ ಖಜಾನೆ ಖಾಲಿಯಾಗಿದೆ…

Read More