Author: Nammur Express Admin

ಈ ದಿನದ ರಾಶಿ ಭವಿಷ್ಯ ಹೇಗಿದೆ? – ಯಾವ ರಾಶಿಯವರಿಗೆ ಅನುಕೂಲ ? ಯಾವ ರಾಶಿಯವರಿಗೆ ಅನಾನುಕೂಲ ? NAMMUR EXPRESS NEWS ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು? ** ಮೇಷ ರಾಶಿ : ಇಂದು ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಸಿಗಲಿದೆ. ಹೊಸ ವ್ಯವಹಾರ ಪ್ರಾರಂಭಿಸಲು ಇದು ಉತ್ತಮ ದಿನ. ಇಂದು ತುಂಬಾ ಬಿಡುವಿಲ್ಲದ ಕೆಲಸವಿರುತ್ತದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿಯ ಸಾಧ್ಯತೆ ಇರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಿರಿ. ಇಂದು ನೀವು ವಿಶೇಷ ವ್ಯಕ್ತಿಯ ಪ್ರೀತಿಯನ್ನು ಅನುಭವಿಸಬಹುದು. ಆದರೆ ಸಂಬಂಧಕ್ಕೆ ಆತುರಪಡಬೇಡಿ. ** ವೃಷಭ ರಾಶಿ : ಮನಸ್ಸು ಗೊಂದಲಮಯವಾಗಿರುತ್ತದೆ. ಅಜ್ಞಾತ ಭಯವು ನಿಮ್ಮನ್ನು ಕಾಡುತ್ತದೆ. ಹೂಡಿಕೆಯಿಂದ ಆರ್ಥಿಕ ನಷ್ಟದ ಲಕ್ಷಣಗಳಿವೆ. ಕೆಲಸದ ಸವಾಲುಗಳು ಹೆಚ್ಚಾಗುತ್ತವೆ. ಎಲ್ಲಾ ಕೆಲಸಗಳು ಮಧ್ಯತರವಾಗಿ ನಡಯುತ್ತವೆ. ಕೆಲವು ಜನರು ಪೂರ್ವಜರ ಆಸ್ತಿಗೆ ಸಂಬಂಧಿಸಿದಂತೆ…

Read More

ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು! – 1494 ಕೋಟಿ ರೂ ಹಣ ದುರುಪಯೋಗ ಆರೋಪ – ಸಿಎಂ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು NAMMUR EXPRESS NEWS ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ. ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ನಲ್ಲಿ ಬಾಕಿ ಉಳಿದಿರುವ 1494 ಕೋಟಿ ರೂ. ಹಣ ದುರುಪಯೋಗದ ಬಗ್ಗೆ ಎಂಎಲ್ಸಿ ಅರುಣ್ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿ ರಾಜ್ಯಪಾಲರು ಹೊರಡಿಸಿರೋ ಪ್ರಾಸಿಕ್ಯೂಷನ್ ಸರ್ಕಾರ ಮತ್ತು ಗವರ್ನರ್ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂಗೆ, ಕೊಂಚ ರಿಲೀಫ್ ಸಿಕ್ಕಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯತ್ನಲ್ಲಿ ಬಾಕಿ ಉಳಿದಿರುವ 1494 ಕೋಟಿ ರೂ. ಹಣ ದುರುಪಯೋಗದ ಬಗ್ಗೆ ವಿಧಾನಪರಿಷತ್ ಸದಸ್ಯ ಅರುಣ್ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. 1494 ಕೋಟಿ ರೂ. ಹಣ ಎಲ್ಲಿದೆ,…

Read More

ಟಾಪ್ 4 ನ್ಯೂಸ್ ಮಲ್ನಾಡ್ ಭದ್ರಾವತಿ :ತಂದೆ ಮಾಡಿದ್ದ ಸಾಲಕ್ಕೆ ಮಗನಿಗೆ ಹಲ್ಲೆ ಮನನೊಂದ ಯುವಕ ಆತ್ಮಹತ್ಯೆ – ಶಿವಮೊಗ್ಗ : ವಿದ್ಯುತ್ ತಗುಲಿ ಗಾರೆ ಕೆಲಸದ ಯುವಕ ಸಾವು – ಸಾಗರ: ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು – ಮೂಡಿಗೆರೆ: ಬೈಕ್ ಮತ್ತು ಟಾಟಾ ಸುಮೋ ವಾಹನ ಮುಖಾಮುಖಿ ಡಿಕ್ಕಿ NAMMUR EXPRESS NEWS ಭದ್ರಾವತಿ : ತಂದೆ ಮಾಡಿದ್ದ ಸಾಲಕ್ಕೆ ಮಗನಿಗೆ ಹಲ್ಲೆ ಮಾಡಲಾಗಿದ್ದು, ಮನನೊಂದ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿಯ ಪೇಪರ್ ಟೌನ್ ನಲ್ಲಿ ಸಂಭವಿಸಿದೆ. ಸ್ಟೀವನ್ (25) ಯುವಕ ಮೃತನಾಗಿದ್ದು, ಭದ್ರಾವತಿಯ ಪೇಪರ್ ಟೌನ್ ಬಡಾವಣೆಯಲ್ಲಿ ಘಟನೆ ನಡೆದಿದೆ. ಪರಶುರಾಮ್ ಎಂಬುವರ ಬಳಿ 2 ಲಕ್ಷ ಸಾಲವನ್ನ ಪೇಪರ್ ಟೌನ್ ನ ನಿವಾಸಿ ಜೋಸೆಫ್ ಎಂಬುವರು ಪಡೆದಿದ್ದರು. ಜೋಸೆಫ್, ಮೃತ ಸ್ಟೀವನ್ ನ ತಂದೆಯಾಗಿದ್ದಾರೆ. ಸಾಲ ಪಡೆದುಕೊಂಡು ತೀರಿಸಲಾಗದೇ ಜೋಸೆಫ್ ಮನೆ ಬಿಟ್ಟು ಹೋಗಿದ್ದನು. ಸಾಲ ವಸೂಲಿಗಾಗಿ…

Read More

ಟಾಪ್ ನ್ಯೂಸ್ ಕರಾವಳಿ ಉಡುಪಿಯಲ್ಲಿ ಪತ್ನಿ ಕಡಿದು ಕೊಂದು ಹಾಕಿದ ಪತಿ! – ಆನ್ ಲೈನ್ ಟ್ರೇಡಿಂಗ್ ನಲ್ಲಿ ಮೋಸ; ನಾಲ್ವರು ಆರೋಪಿಗಳ ಬಂಧನ – ಮೂಡುಬಿದಿರೆ: ತಂದೆಯಿಂದಲೇ ಅತ್ಯಾಚಾರ ಹೈಸ್ಕೂಲ್ ವಿದ್ಯಾರ್ಥಿನಿ ಗರ್ಭಿಣಿ! – ಮಂಗಳೂರು: ಪರಸ್ಪರ ಹೊಡೆದಾಡಿಕೊಂಡ ಬೀದಿಬದಿ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು! NAMMUR EXPRESS NEWS ಉಡುಪಿ: ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಂದಿರುವ ಆರೋಪ ಕೇಳಿ ಬಂದಿದ್ದು, ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಜಯಶ್ರೀ (28) ಕೊಲೆಯಾದವಳು. ಕಿರಣ್ ಉಪಾಧ್ಯ(30) ಕೊಲೆ ಆರೋಪಿಯಾಗಿದ್ದಾನೆ.ಉಡುಪಿಯಲ್ಲಿ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ಘಟನೆ ನಡೆದಿದೆ. ಈ ಜೋಡಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಮುಂಜಾನೆ ಪತ್ನಿಯನ್ನು ಕಿರಣ್ ಉಪಾಧ್ಯ ಕೊಲೆ ಮಾಡಿದ್ದ ಎನ್ನುವ ಮಾಹಿತಿ ಇೆ. ಶಂಕ ಮೇರೆಗೆ ಪತಿ ಕಿರಣ್ ಉಪಾಧ್ಯ ಗುಂಡ್ಮಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದುಈ ಕುರಿತು ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ.…

Read More

ಆರಗದಲ್ಲಿ ಕ್ರೀಡಾಕೂಟ ಯಶಸ್ಸಿಗೆ ಕೈಜೋಡಿಸಿ – ತಾಲೂಕು ಮಟ್ಟದ ಪ್ರೌಢಶಾಲೆಗಳ ವಿದ್ಯಾರ್ಥಿನಿಯರ ಕ್ರೀಡಾಕೂಟ – ಸೆಪ್ಟೆಂಬರ್ 10 ಮತ್ತು 11 ರಂದು ಕ್ರೀಡಾಕೂಟ ನೆರವೇರಲಿದೆ NAMMUR EXPRESS NEWS 2024-25ನೇ ಸಾಲಿನ ತೀರ್ಥಹಳ್ಳಿ ತಾಲೂಕು ಮಟ್ಟದ ಪ್ರೌಢಶಾಲೆಗಳ ವಿದ್ಯಾರ್ಥಿನಿಯರ ಕ್ರೀಡಾಕೂಟ ಆಯೋಜಿಸುವ ಸದವಕಾಶ ಐತಿಹಾಸಿಕ ಹಿನ್ನೆಲೆ ಹೊಂದಿರುವ ಆರಗದ ಸರ್ಕಾರಿ ಪ್ರೌಢಶಾಲೆಗೆ ಬಂದಿದೆ. 15 ವರ್ಷಗಳ ನಂತರ ಆರಗ ಸರ್ಕಾರಿ ಪ್ರೌಢಶಾಲೆ ಆತಿಥ್ಯ ವಹಿಸುತ್ತಿದ್ದು, 5-6 ಲಕ್ಷ ರೂ. ವೆಚ್ಚದ ಅಂದಾಜು ಮಾಡಲಾಗಿದೆ. ಕ್ರೀಡಾಪಟುಗಳು, ತೀರ್ಪುಗಾರರು, ಶಿಕ್ಷಕರು, ಕ್ರೀಡಾಭಿಮಾನಿಗಳಿಗೆ ಶುಚಿ-ರುಚಿಯಾದ ಊಟೋಪಚಾರದ ವ್ಯವಸ್ಥೆ ಮಾಡುವುದು ಮತ್ತು ಊರಿನ ಗೌರವ ಹೆಚ್ಚಿಸಲಿದೆ. ಕ್ರೀಡಾಕೂಟದ ದಿನಾಂಕ ಸೆಪ್ಟೆಂಬರ್ 10 ಸೋಮವಾರ, 11 ಮಂಗಳವಾರ ನಡೆಯಲಿದ್ದುಸ್ಥಳ: ಹಳೇಕೋಟೆ ಕ್ರೀಡಾಂಗಣ, ಆರಗದಲ್ಲಿ ನೆರವೇರಲಿದೆ. ಬನ್ನಿ, ತಾಲೂಕು ಕ್ರೀಡಾಕೂಟ ಯಶಸ್ವಿಗೊಳಿಸೋಣ ಆತಿಥ್ಯವೆಂದರೆ ಆರಗ ಹಾಗೂ ಎಲ್ಲರೂ ಕೈಜೋಡಿಸೋಣ. ಸರ್ಕಾರಿ ಪ್ರೌಢಶಾಲೆ, ಆರಗ, ಹಳೆ ವಿದ್ಯಾರ್ಥಿಗಳ ಸಂಘ, ಆರಗ ಹಾಗೂ ಆರಗದ ಸಮಸ್ತ ಗ್ರಾಮಸ್ಥರು ಸೂಚಿಸಿದ್ದಾರೆ. ದೇಣಿಗೆ ನೀಡುವವರು ಸಂಪರ್ಕಿಸಿ:…

Read More

ಶೃಂಗೇರಿ – ಮಂಗಳೂರು ಹೈವೆ ಆಗಲೀಕರಣ ಭಾಗ್ಯ! – ಈಡೇರಲಿದೆ ಮಲೆನಾಡಿಗರ ಬಹುದಿನದ ಬೇಡಿಕೆ – ಮಲೆನಾಡಿಗರ ಬೇಡಿಕೆಗೆ ಸ್ಪಂದಿಸಿದ ಸಂಸದ ಕೋಟಾ NAMMUR EXPRESS NEWS ಶೃಂಗೇರಿ: ಶೃಂಗೇರಿ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ರಾಷ್ಟ್ರೀಯ ಹೆದ್ದಾರಿ 169 ಶೃಂಗೇರಿ- ಎಸ್ ಕೆ ಬಾರ್ಡ್‌ರ್ ರಸ್ತೆ ಅಗಲೀಕರಣಕ್ಕೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದ್ದು ಈ ಮೂಲಕ ಮಲೆನಾಡು ಕರಾವಳಿಯ ಜೀವನಾಡಿಯಾಗಿರುವ ಈ ಹೆದ್ದಾರಿ ಅಗಲೀಕರಣ ಎಲ್ಲರಿಗೂ ಸಂತಸ ತಂದಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಹಾದು ಹೋಗುವ ಈ ಕಿರಿದಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅನೇಕ ಬಾರಿ ಸಂಚಾರಕ್ಕೆ ತೊಂದರೆಯಾಗಿ, ಅನೇಕ ಅಪಘಾತಗಳು ಹಾಗೂ ಸಾವು ನೋವುಗಳು ಸಂಭವಿಸಿದೆ.ಮಳೆಗಾಲದಲ್ಲಿ ಇಲ್ಲಿಯ ಸಂಚಾರ ತುಂಬಾ ಕಷ್ಟಕರವಾಗಿತ್ತು. ರಸ್ತೆ ಅಗಲೀಕರಣಕ್ಕೆ ಅನುಮತಿ ಕೊಡಿಸುವಲ್ಲಿ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿಯವರು ಸಂಬಂಧಪಟ್ಟ ಇಲಾಖೆಯ ಸಚಿವರು ಅಧಿಕಾರಿಗಳನ್ನು ಭೇಟಿಯಾಗಿ ತ್ವರಿತಗತಿಯಲ್ಲಿ ಕಾರ್ಯ ಸಾಧಿಸುವಲ್ಲಿ ಯಶಸ್ವಿಯಾಗಿ್ದು ಮಲೆನಾಡಿಗರ ಬಹುದಿನದ ಬೇಡಿಕೆಗೆ ತಕ್ಷಣ ಸ್ಪಂದಿಸಿದ್ದಾರೆ. ರಸ್ತೆ ಅಗಲೀಕರಣಕ್ಕೆ ಹಸಿರು ನಿಶಾನೆ ತೋರಿರುವ ಕೇಂದ್ರ…

Read More

ಇನ್ನು ಮದ್ಯ ದರ ಇಳಿಕೆ! – ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ಮದ್ಯದ ದರ ಇಳಿಕೆ – ಶೀಘ್ರದಲ್ಲಿ ಹೊಸ ದರ ಬಿಡುಗಡೆ ಸಾಧ್ಯತೆ ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ಸೆಪ್ಟೆಂಬರ್ 1 ರಿಂದ ದುಬಾರಿ ಮದ್ಯವನ್ನು ಅಗ್ಗದ ದರದಲ್ಲಿ ನೀಡಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಅಬಕಾರಿ ಆದಾಯ ಹೆಚ್ಚಿಸಲು ಮದ್ಯದ ದರ ಇಳಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ಮದ್ಯದ ದರ ಇಳಿಕೆಯಾಗಲಿದೆ. ದರ ಇಳಿಕೆ ಮಾಡುವಂತೆ ಅಬಕಾರಿ ಇಲಾಖೆಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಜುಲೈ1 ರಿಂದ ಮದ್ಯ ದರ ಇಳಿಕೆಗೆ ಅಬಕಾರಿ ಇಲಾಖೆ ಮುಂದಾಗಿತ್ತು. ಆದ್ರೆ ಮದ್ಯ ಉತ್ಪಾದಕರು ಹಾಗೂ ಅಬಕಾರಿ ಇಲಾಖೆ ನಡುವಿನ ಸಂಘರ್ಷದಿಂದ ದರ ಇಳಿಕೆ ಮಾಡಿರಲಿಲ್ಲ. ಆದರೆ ಇದೀಗ ಮದ್ಯದ ದರ ಇಳಿಕೆಗೆ ಅನುಮತಿ ಸಿಕ್ಕಿದೆ. ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ದುಬಾರಿ ಮದ್ಯ ಕಡಿಮೆ ಬೆಲೆಗೆ ಸಿಗಲಿದೆ. ದುಬಾರಿ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಪತ್ರಕರ್ತರ ದೂರು! – ತೀರ್ಥಹಳ್ಳಿ ಪತ್ರಕರ್ತನ ಮೇಲೆ ದರ್ಪಕ್ಕೆ ಖಂಡನೆ – ಪೊಲೀಸ್ ಅಧಿಕಾರಿ ವಿರುದ್ಧ ಎಸ್ಪಿ, ಡಿಸಿಗೆ ದೂರು NAMMUR EXPRESS NEWS ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ಪತ್ರಕರ್ತನಿಗೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪೊಲೀಸ್‌ ಅಧಿಕಾರಿ ವಿರುದ್ಧ ಶಿವಮೊಗ್ಗದ ಜಿಲ್ಲಾ ಪತ್ರಿಕೋದ್ಯಮ ದೂರು ನೀಡಿದೆ. ತೀರ್ಥಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಅಶ್ವಥ್ ಗೌಡ ಅವರ ಉದ್ದಟತನ ಖಂಡಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಎಸ್ಪಿ ಹಾಗೂ ಡಿಸಿಗೆ ದೂರು ನೀಡಿದೆ. ತೀರ್ಥಹಳ್ಳಿಯಲ್ಲಿ ಪ್ರಜಾವಾಣಿ ವರದಿಗಾರ ನಿರಂಜನ್ ಅವರು ವರದಿಗಾಗಿ ರಥಬೀದಿಯಲ್ಲಿ ಪೋಟೋ, ವಿಡಿಯೋ ತೆಗೆಯುವಾಗ ಇಲ್ಲಿನ ಪೊಲೀಸ್ ಇನ್ಸ್ ಪೆಕ್ಟರ್ ಅಶ್ವಥ್ ಗೌಡ ಬಲವಂತವಾಗಿ ಪತ್ರಕರ್ತ ನಿರಂಜನ್ ಅವರಿಂದ ಮೊಬೈಲ್ ಕಿತ್ತುಕೊಂಡು ಠಾಣೆಗೆ ಹೋಗಿರುತ್ತಾರೆ. ಮೊಬೈಲ್ ಪಡೆಯಲು ಠಾಣೆಗೆ ಹೋದ ನಿರಂಜನ್ ಅವರನ್ನು ಇನ್ಸ್ಪೆಕ್ಟರ್ ಅಶ್ವಥ್ ಗೌಡ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಸುಳ್ಳು ಕೇಸು ಹಾಕಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ…

Read More

ತೀರ್ಥಹಳ್ಳಿ ಕೋಣಂದೂರು ಬಳಿ ಯೋಧನಿಗೆ ಅವಮಾನ!? – ಭಾವಚಿತ್ರ, ಅವರ ಮನೆಗೆ ಹೋಗುವ ಬೋರ್ಡ್ ವಿರೂಪ – ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು NAMMUR EXPRESS NEWS ತೀರ್ಥಹಳ್ಳಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೈನಿಕರೊಬ್ಬರ ಭಾವಚಿತ್ರ ಹಾಗೂ ಅವರ ಮನೆಗೆ ಹೋಗುವ ಬೋರ್ಡ್ ವಿರೂಪಗೊಳಿಸುವುದರ ಜತೆಗೆ ಸೈನಿಕರ ಮನೆಗೆ ಹೋಗುವ ಬೋರ್ಡ್ ನಾಶ ಪಡಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೋಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಣಕನಗದ್ದೆಯಲ್ಲಿ ನಡೆದಿದೆ. ಈ ಘಟನೆ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಗುಡ್ಡೆಕೋಪ್ಪ ಗ್ರಾಮದ ಪ್ರವೀಣ್ ಎಂಬ ಯೋಧ ಪ್ಯಾರಮಿಲಿಟರಿಯಲ್ಲಿ ಕಳೆದ 20 ವರ್ಷಗಳಿಂದ ಸೇವೆ ಮಾಡುತ್ತಿದ್ದರು. ಇವರ ಮನೆ ಆರಣ್ಯಭಾಗದಲ್ಲಿ ಒಂಟಿ ಮನೆ, ತನ್ ಸ್ನೇಹಿತರು ಬಂದು ಬಳಗದವರಿಗೆ ಮನೆಗೆ ಬರಲು ಸಹಾಯವಾಗಲೆಂದು ಪಂಚಾಯಿತಿ ಆಡಳಿತ ಹಿಂದಿನ ವರ್ಷ ಯೋಧನ ಮನೆಗೆ ಹೋಗುವ ದಾರಿಯೆಂದು ಒಂದು ನಾಮಪಲಕದ ಬೋರ್ಡ್ ಗುಡ್ಡೆಕೋಪ್ಪ ಹೊದಲ ಹೋಗುವ ಮಾರ್ಗದಲ್ಲಿ ಆಳಡಿಸಲಾಗಿತ್ತು. ಆದರೆ ಬುಧವಾರ ತಡರಾತ್ರಿ ಆ ಬೋರ್ಡ್ ನ್ನ…

Read More

ಈ ದಿನದ ರಾಶಿ ಭವಿಷ್ಯ ಹೇಗಿದೆ? – ಮಹಾಲಕ್ಷ್ಮಿ ಕೃಪೆಯಿಂದ ಯಾವ ರಾಶಿಯವರಿಗೆ ಶುಭ ? ಯಾವ ರಾಶಿಯವರಿಗೆ ಅಶುಭ ? NAMMUR EXPRESS NEWS ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು? ** ಮೇಷ ರಾಶಿ : ನಿಮಗೆ ಕುಟುಂಬ ಮತ್ತು ಸ್ನೇಹಿತರ ಬೆಂಬಲ ಸಿಗಲಿದೆ. ವ್ಯಾಪಾರದಲ್ಲಿ ಬೆಳವಣಿಗೆಗೆ ಹೊಸ ಅವಕಾಶಗಳಿವೆ. ನಿಮ್ಮ ಶೈಕ್ಷಣಿಕ ಕೆಲಸದಲ್ಲಿ ಉತ್ತಮ ಲಾಭ ಸಿಗಬಹುದು. ದೀರ್ಘಕಾಲದ ಸಮಸ್ಯೆಗಳು ದೂರವಾಗುತ್ತವೆ. ಆಡಳಿತ ಪಕ್ಷದಿಂದ ನಿಮಗೆ ಬೆಂಬಲ ಸಿಗಲಿದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಸಂಪತ್ತು ಮತ್ತು ಸಂತೋಷದಲ್ಲಿ ಹೆಚ್ಚಳವಾಗುತ್ತದೆ. ** ವೃಷಭ ರಾಶಿ : ನಿಮ್ಮ ಮನಸ್ಸು ಗೊಂದಲದಲ್ಲಿ ಉಳಿಯುತ್ತದೆ. ತಾಳ್ಮೆಯನ್ನು ಕಾಪಾಡಿಕೊಳ್ಳಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಕುಟುಂಬದ ಸದಸ್ಯರ ಆರೋಗ್ಯದ ಕಡೆ ಗಮನ ಕೊಡಿ. ನಿಮ್ಮ ಜೀವನ ಅಸ್ತವ್ಯ್ತವಾಗಲ ಬಿಡಬೇಡಿ. ಕೆಲಸದ ಸ್ಥಳದಲ್ಲಿ…

Read More