Author: Nammur Express Admin

ಚಿಕ್ಕಮಗಳೂರು ಜಿಲ್ಲಾ ನ್ಯೂಸ್ ಬಸ್ ಯೋಜನೆ ಅವ್ಯವಸ್ಥೆ: ಎಬಿವಿಪಿ ಹೋರಾಟ! – ಚಿಕ್ಕಮಗಳೂರು, ಶೃಂಗೇರಿ ಸೇರಿದಂತೆ ಎಲ್ಲೆಡೆ ಪ್ರತಿಭಟನೆ – ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಡಾ. ಮೀನಾ ನಾಗರಾಜ್ – ಬಾಳೆಹೊನ್ನೂರು ಬಳಿ ಗೋ ಸಾಗಣೆ ತಡೆ – ಚಿಕ್ಕಮಗಳೂರು ನಗರದಲ್ಲಿ ಲೋಕಾಯುಕ್ತ ದಾಳಿ! NAMMUR EXPRESS NEWS ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎನ್. ರಮೇಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇದೇ ವೇಳೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಮೀನಾ ನಾಗರಾಜ್ ಅವರನ್ನು ಸರ್ಕಾರ ನೇಮಕ ಮಾಡಲಾಗಿದೆ. ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಬಯೋ ಟೆಕ್ನಾಲಜಿ ಇಲಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಮೀನಾ ಅವರನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ: ಎಬಿವಿಪಿ ಹೋರಾಟ ಕಾಂಗ್ರೆಸ್ ಪಕ್ಷದ ಮೊದಲ ಭರವಸೆಯಾದ ಶಕ್ತಿ ಯೋಜನೆಯಿಂದ ಉಂಟಾಗುವ ತೊಂದರೆಯಿಂದಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವತಿಯಿಂದ ಚಿಕ್ಕಮಗಳೂರು ಮತ್ತು ಶೃಂಗೇರಿ ಸೇರಿ ತಾಲೂಕು…

Read More

ರಿಷಬ್ ಶೆಟ್ಟಿಗೆ ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿ! – ಅಮೇರಿಕಾದಲ್ಲಿರುವ ಕನ್ನಡಿಗರಿಂದ ಪ್ರಶಸ್ತಿ – ವಾಷಿಂಗ್ಟನ್ ಮನು ಗೌರವ್ ಮತ್ತು ತಂಡ, ಸಹ್ಯಾದ್ರಿ ಕನ್ನಡ ಸಂಘದಿಂದ ಗೌರವ NAMMUR EXPRESS NEWS ಅಮೇರಿಕಾ: ಕಾಂತಾರ ಸಿನೆಮಾದ ಭರ್ಜರಿ ಯಶಸ್ಸಿನ ಬಳಿಕ ಇದೀಗ ಯುನಿವರ್ಸಲ್ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ ಅವರಿಗೆ ಅಮೇರಿಕಾದಲ್ಲಿರುವ ಕನ್ನಡಿಗರು ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಅಮೇರಿಕದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್‌ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್‌ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿ ನೀಡಲಾಗಿದೆ ಈ ವೇಳೆ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಕೂಡ ಹಾಜರಿದ್ದರು. ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್‌ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ. ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!! HOW TO APPLY :…

Read More

ರಾಹುಲ್ ಗಾಂಧಿ ವಿರುದ್ಧ ಟ್ವೀಟ್: ಬಿಜೆಪಿ ಐಟಿ ಸೆಲ್ ಮುಖ್ಯಸ್ಥನ ವಿರುದ್ಧ ಎಫ್‌ಐಆರ್! – ರಾಹುಲ್ ಗಾಂಧಿ ವಿರುದ್ಧ ಸುಳ್ಳು ವಿಡಿಯೋ ಶೇರ್ NAMMUR EXPRESS NEWS ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆ‌ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕಾಂಗ್ರೆಸ್ ಮುಖಂಡ ರಮೇಶ್ ಬಾಬು ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಹೈಗೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153A, 120b, 505(2), 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಜೂನ್ 17ರಂದು ಅಮಿತ್ ಮಾಳವಿಯಾ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಅನಿಮೇಟೆಡ್ ವಿಡಿಯೋವನ್ನು ಪೋಸ್ಟ್ ಮಾಡಿದ್ದರು. ಆ ವಿಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ. ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲಾ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗುತ್ತಾರೆ ಎಂದು ಹೇಳಲಾಗಿತ್ತು. ಇದು ಕಾಂಗ್ರೆಸ್ ನಾಯಕರನ್ನು ಕೆರಳಿಸಿದ್ದು ಬಿಜೆಪಿ ನಾಯಕರ…

Read More

10 ಕೆಜಿ ಅಕ್ಕಿ ಕೊಡಲ್ಲಿ 5 ಕೆ.ಜಿ ಅಕ್ಕಿ, ಉಳಿದ 5 ಕೆ.ಜಿ ಅಕ್ಕಿಯ ಹಣಕೊಡುತ್ತೆ ಸರ್ಕಾರ! – ಏನಿದು ಹೊಸ ನಿಯಮ? ಅಕ್ಕಿ ಸ್ಟಾಕ್ ಇಲ್ಲದಕ್ಕೆ ಹೊಸ ಪ್ಲಾನ್ – 170 ರೂ ಕುಟುಂಬದ ಮುಖ್ಯಸ್ಥನ ಖಾತೆಗೆ NAMMUR EXPRESS NEWS ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯ 5 ಕೆ.ಜಿ ಅಕ್ಕಿ ಕೊಟ್ಟು ಉಳಿದ 5 ಕೆ.ಜಿ ಅಕ್ಕಿಯ ಬದಲು ಅದರ ಹಣವನ್ನು ನೀಡುವುದಾಗಿ ಸರ್ಕಾರ ನಿರ್ಧಾರ ಮಾಡಿದೆ. ಅಕ್ಕಿ ದಾಸ್ತಾನು ಸಿಗದ ಕಾರಣ ಸರ್ಕಾರ ಈ ಹೊಸ ನಿರ್ಧಾರ ಮಾಡಿದೆ. ಕ್ಯಾಬಿನೆಟ್ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಬಳಿಕ ಮಾತನಾಡಿದ ಸಚಿವರಾದ ಕೆ.ಹೆಚ್ ಮುನಿಯಪ್ಪ ಹಾಗೂ ಹೆಚ್.ಕೆ ಪಾಟೀಲ್, ಅನ್ನಭಾಗ್ಯ ಯೋಜನೆ ಅಕ್ಕಿ ಹೊಂದಿಸುವ ಬಗ್ಗೆ ಚರ್ಚೆ ನಡೆಸಲಾಯಿತು. ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾಪ ತಿರಸ್ಕಾರ ಹಾಗೂ ಇತರೆ ರಾಜ್ಯಗಳಿಂದ ಅಕ್ಕಿ ಕೊಳ್ಳುವ ಮುಂದಿನ ನಡೆ ಬಗ್ಗೆ ಸಹ ಚರ್ಚೆ ನಡೆಸಲಾಯಿತು.10 ಕೆ.ಜಿ ಅಕ್ಕಿ…

Read More

ವಿದ್ಯುತ್ ತಗುಲಿ ಇಬ್ಬರು ಸಾವು! – ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ತೆರವಿನ ವೇಳೆ ನಡೆದ ದುರಂತ – ಮಲೆನಾಡಲ್ಲಿ ವಿದ್ಯುತ್ ಬಗ್ಗೆ ಎಚ್ಚರ ಎಚ್ಚರ! – ಪೊಲೀಸಪ್ಪನ ಲವ್ ಸ್ಟೋರಿ ಈಗ ಠಾಣೆ ಮೆಟ್ಟಿಲೇರಿತು! NAMMUR EXPRESS NEWS ಶಿವಮೊಗ್ಗ: ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ಕಟಾವು ಮಾಡಲು ಹೋಗಿದ್ದ ಇಬ್ಬರು ವಿದ್ಯುತ್ ತಗುಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ನಗರದ ಊರುಗಡೂರ್ ಬಳಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಓರ್ವರು ಗುಂಟೂರು ಮೂಲದ ಚಲ್ಲಾ ಸೋಮಶೇಖರ್ ಎಂದು ಗೊತ್ತಾಗಿದ್ದು, ಇನ್ನೊಬ್ಬರ ಸುಳಿವು ಸಿಗಬೇಕಿದೆ. ಘಟನೆಯಲ್ಲಿ ಮರ ಕಡಿಯುತ್ತಿರುವ ಸಂದರ್ಭದಲ್ಲಿ ಮೇನ್ ಲೇನ್ ಸಂಪರ್ಕಗೊಂಡಿದ್ದು, ಅದರಿಂದ ಹರಿದ ವಿದ್ಯುತ್ನಿಂದಾಗಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ತಕ್ಷಣವೇ ಸ್ಥಳೀಯರು 108 ಗೆ ಕರೆ ಮಾಡಿ ಆ್ಯಂಬುಲೆನ್ಸ್‌ನ್ನ ಕರೆಸಿಕೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಇಬ್ಬರನ್ನು ಶಿಫ್ಟ್ ಮಾಡಲಾಗಿದ್ದು, ಅಲ್ಲಿನ ವೈದ್ಯರು ಇಬ್ಬರು ಮೃತಪಟ್ಟಿರುವುದನ್ನ ದೃಡಿಕರಿಸಿದ್ದಾರೆ. ತುಂಗಾ ನಗರ ಪೊಲೀಸ್ ಸ್ಟೇಷನ್‌ನಲ್ಲಿ ಈ ಸಂಬಂಧ ಕೇಸ್ ದಾಖಲಾಗಿದೆ. ಮದುವೆಗೆ ಪಟ್ಟು ಹಿಡಿದಿದ್ದಕ್ಕೆ…

Read More

ಪ್ರವೀಣ್ ನೆಟ್ಟಾರು ಹತ್ಯೆ: ಐವರಿಗಾಗಿ ತೀವ್ರ ಶೋಧ! – ಕರಾವಳಿ, ಕೊಡಗು ಜಿಲ್ಲೆಗಳಲ್ಲಿ ಆಪರೇಷನ್ – 21 ಆರೋಪಿಗಳ ಪೈಕಿ 16 ಮಂದಿ ಅರೆಸ್ಟ್ NAMMUR EXPRESS NEWS ಮಂಗಳೂರು: ಬಿಜೆಪಿ ಮುಖಂಡ ಸುಳ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ತಲೆಮರೆಸಿಕೊಂಡಿರುವ ಐವರು ಆರೋಪಿಗಳಿಗಾಗಿ ಮಂಗಳವಾರ ಮತ್ತೊಮ್ಮೆ ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳ ತಂಡ ಮಂಗಳವಾರ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದೆ. ಐವರು ಆರೋಪಿಗಳಾದ ಮುಸ್ತಫಾ ಪೈಚಾರ್, ಅಬೂಬಕ್ಕರ್ ಸಿದ್ಧಿಕ್, ಉಮರ್ ಫಾರೂಕ್, ನೌಷದ್ ಹಾಗೂ ಮಸೂದ್ ಅಗ್ನಾಡಿಗಾಗಿ ತೀವ್ರ ಶೋಧನಡೆಯುತ್ತಿದೆ. ಈಗಾಗಲೇ ಆರೋಪಿಗಳ ಭಾವಚಿತ್ರ ಇರುವ ವಾಂಟೆಡ್ ಲಿಸ್ಟ್‌ನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಿತ್ತು. ಆರೋಪಿಗಳು ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಮಂಗಳವಾರ ಆರೋಪಿಗಳ ಮನೆಗಳಿಗೆ ಭೇಟಿ ನೀಡಿ, ಮನೆಯವರ ವಿಚಾರಣೆ ನಡೆಸಿ, ಮನೆಗಳಿಗೆ ನೋಟಿಸ್‌…

Read More

ಮೊಟ್ಟೆ, ಚಿಕನ್ ಪ್ರಿಯರಿಗೆ ಬೆಲೆ ಏರಿಕೆ ಶಾಕ್…! – ಕೆಜಿ ಚಿಕನ್ ಬೆಲೆ 236 ರೂ, ಮಟನ್ ಕೂಡ ಸ್ವಲ್ಪ ಹೆಚ್ಚಳ – ಮೊಟ್ಟೆ ಬೆಲೆ 6 ರೂ. ರಿಂದ 7 ರೂ ಏರಿಕೆ NAMMUR EXPRESS NEWS ಬೆಂಗಳೂರು: ಮೊಟ್ಟೆ, ಚಿಕನ್ ಬೆಲೆ ಹೆಚ್ಚಾಗಿದ್ದು ಚಿಕನ್ ಪ್ರಿಯರಿಗೆ ಶಾಕ್ ನೀಡಿದೆ. ಚಿಕನ್ ಬೆಲೆ ವಿಥ್ ಸ್ಕೀನ್ ಗೆ ಕೆ.ಜಿಗೆ 236 ರೂ. ಹಾಗೂ ಚಿಕನ್ ವಿಥ್ ಔಟ್ ಸ್ಕೀನ್ ಕೆ.ಜಿಗೆ 266 ರೂ.ಆಗಿದೆ. ಜೊತೆಗೆ ಮಟನ್ ದರ ಸಹ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗಿದೆ. ಹಾಗೆಯೇ ಒಂದು ಮೊಟ್ಟೆ ಬೆಲೆ 6 ರೂ. ರಿಂದ 7 ರೂ. ಆಗಿದೆ. ಬೇಸಿಗೆಯಾಗಿದ್ದರಿಂದ ಕೋಳಿಗಳು ಸಾಯುತ್ತಿವೆ. ಜೊತೆಗೆ ಆಂಧ್ರಪ್ರದೇಶಕ್ಕೆ ರಾಜ್ಯದಿಂದ ಹೆಚ್ಚು ರಫ್ತಾಗಿದೆ. ಹೀಗಾಗಿ ಅಭಾವ ಉಂಟಾಗಿದೆ ಅಂತ ಹೇಳಲಾಗುತ್ತಿದೆ. ಬೆಲೆ ಏರಿಕೆ ಆಗಿರುವುದರಿಂದ ಮೊಟ್ಟೆಯಿಂದ ಮಾಡುವ ನಾನ್ ವೆಜ್ ಖಾದ್ಯಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಕೂಡ ಇದ್ದು, ಮೊಟ್ಟೆ ದರ ಏರಿದ ಪರಿಣಾಮ…

Read More

ವಿಶ್ವದ ಅತ್ಯಂತ ಚಿಕ್ಕ ಸ್ಮಾರ್ಟ್‌ಫೋನ್ ಬಂತು! – ಚೀನಾ ಕಂಪನಿಯಿಂದ ಹೊಸ ಟೆಕ್ನಾಲಜಿ ಮೊಬೈಲ್ – ಹೊಸ ಹೊಸ ಟೆಕ್: 17 ಸಾವಿರ ಹಣಕ್ಕೆ ಬರುತ್ತೆ ಮೊಬೈಲ್! NAMMUR EXPRESS NEWS ಚೀನಾದ ಯುನಿಹರ್ಟ್ಜ್ ಜೆಲ್ಲಿ ಸ್ಟಾರ್ ಹೆಸರಿನ ಕಂಪೆನಿ ವಿಶ್ವದ ಅತ್ಯಂತ ಚಿಕ್ಕ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಮೊಬೈಲ್ 3 ಇಂಚಿನ ಡಿಸ್ಪ್ಲೇ ಮತ್ತು ಪಾರದರ್ಶಕ ವಿನ್ಯಾಸವನ್ನು ಒಳಗೊಂಡಿದ್ದು, ಯುನಿಹರ್ಟ್ಜ್ ಜೆಲ್ಲಿ ಸ್ಟಾರ್ ಸ್ಮಾರ್ಟ್‌ ಪೋನ್‌ ಬೆಲೆ ಹಾಗೂ ವೈಶಿಷ್ಟ್ಯತೆಗಳು ಇಲ್ಲಿವೆ. ಈ ಸ್ಮಾರ್ಟ್‌ ಪೋನ್ Android 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಯುನಿಹರ್ಟ್ಜ್ ಜೆಲ್ಲಿ ಸ್ಟಾರ್ ಸ್ಮಾರ್ಟ್‌ಫೋನ್‌ನ ಹಿಂಭಾಗವು ನಥಿಂಗ್ ಫೋನ್ 1 ರಂತೆಯೇ ಪಾರದರ್ಶಕ ವಿನ್ಯಾಸ ದೊಂದಿಗೆ ಎಲ್‌ಇಡಿಗಳನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಪೋನ್‌ನ ಒಳಭಾಗವನ್ನು ಹೊರಗಿನಿಂದಲೇ ನೋಡಬಹುದಾಗಿದೆ. ಸಣ್ಣ 3.03-ಇಂಚಿನ ಪರದೆಯ ಹೊರತಾಗಿಯೂ, ಸಾಧನವು ಇನ್ನೂ MediaTek ನಿಂದ Helio G99 ಆಕ್ಟಾ-ಕೋರ್ CPU ಒಳಗೊಂಡಿದೆ. ವಿಶ್ವದ ಅತ್ಯಂತ ಸಣ್ಣ ಸ್ಮಾರ್ಟ್ದು 8GB RAM…

Read More

ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿಬಿದ್ದ ಮಿಕಗಳು! – ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ – ಅಧಿಕಾರಿಯೊಬ್ಬರ ಮನೆಯಲ್ಲಿ ಆಮೆಗಳು ಪತ್ತೆ! NAMMUR EXPRESS NEWS ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ರಾಮನಗರ, ಬೆಳಗಾವಿ, ಕಲಬುರಗಿ, ಕೋಲಾರ, ಬಾಗಲಕೋಟೆ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರ ಮನೆ ಸೇರಿದಂತೆ ಒಟ್ಟು 10 ಕಡೆಗಳಲ್ಲಿ ದಾಳಿ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಅಜಿತ್‌ ರೈ ಕೆ.ಆರ್.ಪುರಂಗೆ ವರ್ಗಾವಣೆಯಾಗಿ ಬಂದಿದ್ದು, ಅವರ ಮೇಲೆ ಅಕ್ರಮ ಆಸ್ತಿಗಳಿಕೆಯ ಆರೋಪವಿದೆ. ಬೆಳಗಾವಿನ ರಾಮತೀರ್ಥ ನಗರದಲ್ಲಿರುವ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್‌ ಶೇಖರ್‌ ಬಹುರೂಪಿ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಸದ್ಯ ಶೇಖರ್‌ ಬಹುರೂಪಿ ಅವರು ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕಾರ್ಯನಿರ್ವಹಿಸುತ್ತಿದ್ದು, ಅಥಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆಯಲ್ಲಿ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಅಮಾನತ್ತುಗೊಂಡಿದ್ದರು. ಇನ್ನು…

Read More

ಧಾರವಾಡದಲ್ಲಿ ಬಾಲಕಿ ಮೇಲೆ ಕೋತಿ ದಾಳಿ! – 2ನೇ ತರಗತಿ ಬಾಲಕಿ ಮೇಲೆ ಕೋತಿ ಅಟ್ಯಾಕ್ – ಹಾಸನದಲ್ಲಿ ಭೂಕಂಪನ: ಜನರ ಆತಂಕ..! NAMMUR EXPRESS NEWS ಧಾರವಾಡ: ಧಾರವಾಡದಲ್ಲಿ 2ನೇ ತರಗತಿ ಬಾಲಕಿ ಮೇಲೆ ಕೋತಿ ಹಿಂಡು ದಾಳಿ ಮಾಡಿದ್ದು ಬಾಲಕಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಮನೆಯಿಂದ ಹೊರ ಬಂದ ಬಾಲಕಿ ಮೇಲೆ ಕೋತಿಗಳು ದಾಳಿ ನಡೆಸಿದ್ದು, ಕಾಲನ್ನು ಕಚ್ಚಿದೆ. ಧಾರವಾಡದಲ್ಲಿ ನಡೆದ ಈ ಘಟನೆ ಆತಂಕ ಮೂಡಿಸಿದೆ. ಹಾಸನದಲ್ಲಿ ಭೂಕಂಪನ!: ಹಾಸನ ಜಿಲ್ಲೆಯಲ್ಲಿ ಮಂಗಳವಾರ ಅಲ್ಲಲ್ಲಿ ಭೂ ಕಂಪನ ಸಂಭವಿಸಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನಲ್ಲಿ ಮಂಗಳವಾರ ಬೆಳಿಗ್ಗೆ 10:20ರವೇಳೆಗೆ ಭೂಕಂಪನದ ಅನುಭವ ಆಗಿದೆ. ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!! HOW TO APPLY : NEET-UG COUNSELLING 2023

Read More