Author: Nammur Express Admin

ಹೈದರಾಬಾದ್ ಬಳಿ ‘ಪ್ರಾಜೆಕ್ಟ್ ಕೆ’ ಚಿತ್ರದ ಶೂಟಿಂಗ್ ವೇಳೆ ಘಟನೆಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದೇವೇಗೌಡ NAMMUR EXPRESS NEWSಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್​ ಅವರು ಶೂಟಿಂಗ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್​ ಅವರು ಶೂಟಿಂಗ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಶೂಟಿಂಗ್ ವೇಳೆ ಬಿದ್ದು ಅಮಿತಾಭ್ ಬಚ್ಚನ್​ ಪಕ್ಕೆಲುಬಿಗೆ ಗಂಭೀರ ಗಾಯವಾಗಿದೆ, ಶೂಟಿಂಗ್ ವೇಳೆ ಬಿದ್ದು ಅಮಿತಾಭ್ ಬಚ್ಚನ್​ ಪಕ್ಕೆಲುಬಿಗೆ ಗಾಯ ‘ಪ್ರಾಜೆಕ್ಟ್ ಕೆ’ ಚಿತ್ರದ ಶೂಟಿಂಗ್ ವೇಳೆ ಘಟನೆ ಸಂಭವಿಸಿದೆ.ಚಿತ್ರೀಕರಣವು ಹೈದರಾಬಾದ್ ಬಳಿ ನಡೆಯುತ್ತಿತ್ತು, ಸದ್ಯ ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದೇವೇಗೌಡ ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇವೇಗೌಡರು ಮೋಣಕಾಲು ನೋವಿಗೆ ಚಿಕಿತ್ಸೆಗಾಗಿ ದಾಖಲಾಗಿ, ಕಳೆದ ಐದು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಸಲಹೆ ಪಡೆಯಲು ದಾಖಲಾಗಿದ್ದರು. ಸೋಮವಾರ ಮುಂಜಾನೆಯೇ ಆಸ್ಪತ್ರೆಯಿಂದ…

Read More

ಶೃಂಗೇರಿ ಕ್ಷೇತ್ರಕ್ಕೆ ಚ್ಯುತಿ ಬಾರದ ಹಾಗೆ ಕೆಲಸ ಮಾಡಿದ್ದೇನೆಬೆಂಗಳೂರಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜೇಗೌಡ1000ಕ್ಕೂ ಹೆಚ್ಚು ಶೃಂಗೇರಿ ಕ್ಷೇತ್ರದ ಜನರ ಸಮಾಗಮ NAMMUR EXPRESS NEWSಬೆಂಗಳೂರು: ಶೃಂಗೇರಿ ರಾಜ್ಯದಲ್ಲಿ ಹೆಮ್ಮೆ. ಮಲೆನಾಡಿನ ಅನೇಕ ಸಮಸ್ಯೆಗಳಿಗೆ ನೀವು ದನಿಯಾಗಿದ್ದೀರಿ. ತಮ್ಮೆಲ್ಲರ ಆಶೀರ್ವಾದದಿಂದ ನಾನು ಶಾಸಕನಾಗಿ ಆಯ್ಕೆಯಾಗಿದ್ದೇನೆ. ಮುಂದೆಯೂ ಶೃಂಗೇರಿ ಕ್ಷೇತ್ರದ ಚ್ಯುತಿ ಬಾರದ ಹಾಗೆ ಜನರ ಬದುಕಿಗಾಗಿ ಕೆಲಸ ಮಾಡುತ್ತೇನೆ. ಶೃಂಗೇರಿ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿ ಕ್ಷೇತ್ರ ಮಾಡುವ ಕನಸು ಹೊಂದಿದ್ದೇನೆ. ಅದಕ್ಕೆ ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಶೃಂಗೇರಿ ಶಾಸಕ ಟಿ. ಡಿ. ರಾಜೇಗೌಡ ಹೇಳಿದ್ದಾರೆ.ಬೆಂಗಳೂರಲ್ಲಿ ನಡೆದ ಸ್ನೇಹ ಶೃಂಗ 2023ರಲ್ಲಿ ಮುಖ್ಯ ಅತಿಥಿಯಾಗಿ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಿ ಅವರು ಮಾತನಾಡಿ, ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಸದಸ್ಯನಾಗಿ, ಜಿಲ್ಲಾ ಪಂಚಾಯತ್ ಅಧ್ಯಕ್ಷನಾಗಿ ಎರಡೂ ಕ್ಷೇತ್ರದಲ್ಲಿ ಅಭಿವೃದ್ಧಿ ಜತೆಗೆ ಪ್ರೀತಿಯ ರಾಜಕಾರಣ ಮಾಡಿದ್ದೇನೆ. ಶೃಂಗೇರಿ ಕ್ಷೇತ್ರದಲ್ಲಿ ಎಲ್ಲರನ್ನು ಒಟ್ಟಾಗಿ, ನೆಮ್ಮದಿಯುತ ಪ್ರೀತಿಯ ರಾಜಕಾರಣ ಮಾಡಿದ್ದೇನೆ.ಶೃಂಗೇರಿ ಕ್ಷೇತ್ರದಲ್ಲಿ ಶಿಕ್ಷಣ, ಅರೋಗ್ಯ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗಿಯಾಗಿ ಎಲ್ಲರ…

Read More

ಬಿಜೆಪಿ ಭ್ರಷ್ಟಾಚಾರ ವಿರುದ್ಧ ಕಾಂಗ್ರೆಸ್ ಹೋರಾಟಎಲ್ಲಾ ವ್ಯಾಪಾರಿಗಳಲ್ಲಿ ಮನವಿ ಮಾಡಿದ ಡಿಕೆಶಿ ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ದ ಮಾರ್ಚ್ 9 ರಂದು ಕರ್ನಾಟಕ ಬಂದ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. ಈ ಮೂಲಕ ಮಾ.9ಕ್ಕೆ ಕರುನಾಡು ಸ್ತಬ್ದವಾಗಲಿದೆ.ಬಿಜೆಪಿ ಭ್ರಷ್ಟಾಚಾರ ಖಂಡಿಸಿ ಮಾರ್ಚ್ 9ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 11 ಗಂಟೆವರೆಗೆ ಎಲ್ಲಾ ವ್ಯಾಪಾರಿಗಳು ಬಂದ್‌ಗೆ ಬೆಂಬಲ ನೀಡುವಂತೆ ಕೋರಿದ್ದಾರೆ.ಇತ್ತೀಚಿಗೆ ಬಿಜೆಪಿ ಶಾಸಕನ ಮಗ ಕೋಟಿ ಕೋಟಿ ಹಣದ ಜತೆ ಸಿಕ್ಕಿಬಿದ್ದಿರುವ ನಡುವೆ ಎಲ್ಲೆಡೆ 40% ಕಮಿಷನ್ ಮೂಲಕ ಸರಕಾರ ಸಂಪೂರ್ಣ ಭ್ರಷ್ಟಾಚಾರ ಮಾಡುತ್ತಿದೆ ಎಂದು ಆರೋಪಿಸಿ ಬಂದ್ ಮಾಡಲಾಗುತ್ತಿದೆ.ಯಾರಿಗೂ ತೊಂದರೆ ಆಗಬಾರದು!: ಬಂದ್ ವೇಳೆ ಯಾವುದೇ ಶಾಲೆ, ಕಾಲೇಜು ಆಸ್ಪತ್ರೆ ಸಾರ್ವಜನಿಕರಿಗೆ ತೊಂದರೆಯಾಗಬಾರದು, ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಯಾರೂ ಮಾಡಬಾರದು. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತಮಾಡಲು ನಿಮ್ಮ ಸಹಕಾರ ಬೇಕು. ಅದಕ್ಕಾಗಿ ಎಲ್ಲ ಸಂಘ, ಸಂಸ್ಥೆಗಳು ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

Read More

ಗೋ ರಕ್ಷಣೆಯ ಹೆಸರಿನಲ್ಲಿ ಅಧಿಕಾರ ಹಿಡಿದ ಸರ್ಕಾರವೈದ್ಯಾಧಿಕಾರಿಗಳ ಸಹಾಯಕ ಸಿಬ್ಬಂದಿಗಳಿಗೆ ಭದ್ರತೆ ಇಲ್ಲಪಶು ಇಲಾಖೆಯಲ್ಲಿ ಭಾರೀ ಗೋಲ್ ಮಾಲ್..!? NAMMUR EXPRESS NEWSತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕಿನಲ್ಲಿ ಸುಮಾರು 17 ಜನ ಹಾಗೂ ರಾಜ್ಯದ್ಯಂತ ಸಾವಿರಾರು ಜನ ಪಶು ಆಸ್ಪತ್ರೆಗಳಲ್ಲಿ ಡಿ ಗ್ರೂಪ್ ನೌಕರರಾಗಿ ಸೇವೆ ಸಲ್ಲಿಸುತ್ತಾ ಬರುತ್ತಿದದ್ದು ಅವರಿಗೆ ಯಾವುದೇ ಸೌಲಭ್ಯ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.ಇನ್ನು ಪಶು ಇಲಾಖೆಯಲ್ಲಿ ವರ್ಷಕ್ಕೆ ಎರಡು ಬಾರಿ ಕಾಲುಬಾಯಿ ರೋಗಕ್ಕೆ ವ್ಯಾಕ್ಸಿನೇಷನ್, ಮೂರು ತಿಂಗಳಿಗೆ ಒಮ್ಮೆ ಬ್ರುಸೊಲ್ಲಾ ವ್ಯಾಕ್ಸಿನೇಷನ್, ಚರ್ಮ ಗಂಟು ರೋಗಕ್ಕೆ ವ್ಯಾಕ್ಸಿನೇಷನ್ ತುರ್ತು ಚಿಕಿತ್ಸೆಗಳು ಈ ರೀತಿಯಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ.ವ್ಯಾಕ್ಸಿನೇಷನ್ ಮಾಡುವಂತ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿ ಮನೆಗಳಿಗೆ ಓಡಾಡಲು ಕನಿಷ್ಠ ವರ್ಷಕ್ಕೆ ಒಂದು ಲಕ್ಷ ರೂ ಗಳು ಪೆಟ್ರೋಲ್ ಗೆ ಖರ್ಚಾಗುತ್ತದೆ ಎನ್ನುವುದು ಸಂಬಂಧಪಟ್ಟ ನೌಕರರಿಂದ ಮಾಹಿತಿ ಇದೆ. ಹಾಗೆಯೇ ವರ್ಷಕ್ಕೆ ಬೆಂಗಳೂರಿನಲ್ಲಿ ಇರುವಂತಹ ಕೇಂದ್ರ ಕಚೇರಿಗೆ ಸುಮಾರು 15 ಸಾವಿರ ರೂಗಳು ಲಂಚವನ್ನು ನೀಡದಿದ್ದರೆ ಈವೇತನವೂ…

Read More

ವಿಧಾನ ಸಭೆ ಚುನಾವಣೆ ಮುಗಿಯುತ್ತಿದ್ದಂತೆ ಚುನಾವಣೆಕ್ಷೇತ್ರ ಪುನರ್‌ವಿಂಗಡಣೆ, ಅಧಿಸೂಚನೆ ಹೊರಡಿಸಿದ ಸರ್ಕಾರ NAMMUR EXPRESS NEWSಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪುನರ್ ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ರಾಜ್ಯದಲ್ಲಿ ಸ್ಥಳೀಯ ಆಡಳಿತದ ಚುನಾವಣೆಗೂ ವೇದಿಕೆ ಸಿದ್ಧಗೊಳ್ಳುತ್ತಿದೆ.ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಕ್ಷೇತ್ರಗಳನ್ನು ಪುನರ್‌ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿಪಡಿಸಿ ಮಾಡಿದ್ದ ಶಿಫಾರಸು ಗಳನ್ನು ಸರ್ಕಾರ ಅಂಗೀಕರಿಸಿದೆ. ರಾಜ್ಯದ ಹಲವು ಗ್ರಾಮಗಳು ನಗರ ಪಾಲಿಕೆ, ನಗರ ಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಗಳಿಗೆ ಸೇರಿವೆ. ಕೆಲ ಗ್ರಾಮಗಳನ್ನು ಸೇರಿಸಿ ಪಟ್ಟಣ ಪಂಚಾಯಿತಿಗಳಾಗಿ ರೂಪಿಸಲಾಗಿದೆ. ಇಂತಹ ಗ್ರಾಮಗಳನ್ನು ಕೈಬಿಟ್ಟು ಕ್ಷೇತ್ರಗಳನ್ನು ಪುನರ್ ವಿಂಗಡಿಸಲಾಗಿದೆ. ಕೆಲ ಜಿಲ್ಲೆಗಳ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ, ಸದಸ್ಯರ ಸಂಖ್ಯೆಯಲ್ಲಿ ಕಡಿಮೆಯಾಗಿವೆ. ಕೆಲ ಜಿಲ್ಲೆ ಗಳಲ್ಲಿ ಹೆಚ್ಚಾಗಿವೆ. ಹಲವು ಕ್ಷೇತ್ರಗಳ ಸೀಮಾಗಡಿಯಲ್ಲಿ…

Read More

ಇಬ್ಬರ ನಡುವೆ ಹೈಕಮಾಂಡ್ ಸಂಧಾನ ಯಶಸ್ವಿಎಲ್ಲಾ ಕಾರ್ಯಕ್ರಮದಲ್ಲೂ ಇಬ್ಬರೂ ಒಟ್ಟಿಗೆಇಬ್ಬರೂ ನೆಟ್ಟಾಗಾದ್ರೆ ಮಾತ್ರ ಉಳಿಗಾಲ: ಕಾರ್ಯಕರ್ತರು NAMMUR EXPRESS NEWSತೀರ್ಥಹಳ್ಳಿ: ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಧಾನಕ್ಕೆ ಬಲಗೊಳ್ಳುತ್ತಿದೆ. ಅಲ್ಲದೆ ಫಿನಿಕ್ಸ್ ಅಂತೆ ಪುಟಿದೇಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.ಇಬ್ಬರೂ ನಾಯಕರಾದ ಕಿಮ್ಮನೆ ಮತ್ತು ಮಂಜುನಾಥ ಗೌಡ ಒಟ್ಟಿಗೆ ಹಾಗೂ ಯಾವುದೇ ಭಿನ್ನಾಭಿಪ್ರಾಯ ಇಲ್ಲದೆ ಪ್ರಚಾರದಲ್ಲಿ ತೊಡಗಿದ್ದಾರೆ.ಶಿವಮೊಗ್ಗದಲ್ಲಿ ನಡೆದ ಪ್ರತಿಭಟನೆ, ಪ್ರಬಲ ಮುಖಂಡರು ,ಪ್ರಮುಖ ಸಂಘಟಕರು, ಮತ್ತಿಮನೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರು,ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಅರಮನೆ ಕೊಪ್ಪ ಗೋಪಾಲ ರವರು , ಜೆಡಿಎಸ್ ನ‌ ಪ್ರಮುಖ ಮುಖಂಡರಾದ ಶಶಿಧರ್ ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಸಂದರ್ಭದಲ್ಲಿ ಮಾಜಿ ಸಚಿವರು, ಕೆಪಿಸಿಸಿ ವಕ್ತಾರರು ಆದ ಶ್ರೀಯುತ ಕಿಮ್ಮನೆ ರತ್ನಾಕರ್ ಮತ್ತು ಕೆಪಿಸಿಸಿ ಸಹಕಾರಿ ಘಟಕದ ಸಂಚಾಲಕರು ಆದ ಅರ್ ಎಮ್ ಮಂಜುನಾಥಗೌಡ ಒಟ್ಟಾಗಿ ಕಾಣಿಸಿಕೊಂಡಿ ದ್ದಾರೆ.ಒಬ್ಬರು ಎಂಎಲ್ಎ ಒಬ್ಬರು ಎಂಎಲ್ಸಿ ಮಾಡ್ತೇವೆ ಎಂಬ ಡಿಕೆಶಿ ಭರವಸೆ ಬಳಿಕ ಇಬ್ಬರೂ ಒಟ್ಟಾಗುವ ಅನಿವಾರ್ಯತೆ…

Read More

ಆಮ್ ಆದ್ಮಿ ಪಕ್ಷದ ಬೃಹತ್ ಸಮಾವೇಶಕ್ಕೆ ಜನವೋ ಜನಬಿಜೆಪಿ ಭ್ರಷ್ಟಾಚಾರದ ವಿರುದ್ಧ ಅರವಿಂದ್ ಆಕ್ರೋಶ NAMMUR EXPRESS NEWSದಾವಣಗೆರೆ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮತ್ತು ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರು ದಾವಣಗೆರೆಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡು ರಾಜ್ಯದ ಆಮ್ ಆದ್ಮಿ ಅಭ್ಯರ್ಥಿಗಳು, ಮುಖಂಡರು, ಕಾರ್ಯಕರ್ತರಿಗೆ ಬಲ ತುಂಬಿದರು.ದಾವಣಗೆರೆ ಸರ್ಕಾರಿ ಹೈಸ್ಕೂಲ್, ಮೈದಾನದಲ್ಲಿ ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಟ್ಟದ ಬೃಹತ್ ಸಮಾವೇಶ ಉದ್ಘಾಟನೆ ಮಾಡಿ ಕನ್ನಡದಲ್ಲೇ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಬಿಜೆಪಿ ಸರ್ಕಾರದ 40% ಕಮಿಷನ್ ದಂಧೆ ಬಗ್ಗೆ ಕಿಡಿಕಾರಿದರು.ದೆಹಲಿಯಲ್ಲಿ ಉಚಿತ ಉತ್ತಮ ಶಿಕ್ಷಣ, ಉಚಿತ ಅತ್ಯುತ್ತಮ ಚಿಕಿತ್ಸೆ, ಜೀರೋ ಕರೆಂಟ್ ಬಿಲ್, ವಿಶ್ವ ದರ್ಜೆಯ ಆಸ್ಪತ್ರೆಗಳು, ಜೀರೋ ವಾಟರ್ ಬಿಲ್, ಉಚಿತ ಬಸ್ ಪ್ರಯಾಣ, ಹೀಗೆ ನವದೆಹಲಿಯಲ್ಲಿ ಸಮಸ್ತ ವಾದ ಆಡಳಿತವನ್ನು ನೀಡಿ ಜನತೆಯ ಆಶೋತ್ತರಗಳಿಗೆ ಸ್ಪಂದಿಸಿದ್ದೇವೆ. ಆದರೆ ಅತೀ ಹೆಚ್ಚು ಆದಾಯ ಇರುವ ಕರ್ನಾಟಕದಲ್ಲಿ ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.ಪಂಜಾಬ್ ಮುಖ್ಯಮಂತ್ರಿಗಳಾದ ಭಗವಾನ್…

Read More

ಮೂರೇ ಗಂಟೆಯಲ್ಲಿ ಪಾಸ್​ಪೋರ್ಟ್​ ದೃಢೀಕರಣ: ಅಮಿತ್ ಶಾ ಭರವಸೆಬೆಂಗಳೂರಲ್ಲಿ ಸೇಫ್ ಸಿಟಿ ಪ್ರಾಜೆಕ್ಟ್ ಕಮಾಂಡ್ ಸೆಂಟರ್​ ಉದ್ಘಾಟನೆ NAMMUR EXPRESS NEWSಬೆಂಗಳೂರು: ವಾಹನ ಕಳುವಾದರೆ ಎರಡು ನಿಮಿಷದಲ್ಲಿ ಪತ್ತೆ, ಕೇವಲ 3 ಗಂಟೆಯಲ್ಲಿ ಪಾಸ್‌ಪೋರ್ಟ್‌ ಪರಿಶೀಲನೆ ಮುಗಿಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ನೀಡಿದರು.ಬೆಂಗಳೂರಲ್ಲಿ ಸೇಫ್ ಸಿಟಿ ಪ್ರಾಜೆಕ್ಟ್ ಕಮಾಂಡ್ ಸೆಂಟರ್​ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಅಪರಾಧ ಮಾಡಿರುವ ಎಲ್ಲಾ ಅಪರಾಧಿಗಳ ಫಿಂಗರ್ ಪ್ರಿಂಟ್ ಲಭ್ಯವಿದ್ದು, ಆ ಮೂಲಕ ಅಪರಾಧಿ ಪತ್ತೆ ಹಚ್ಚಿ ಬಂಧನ ಮಾಡಬಹುದು. ಕರ್ನಾಟಕ ಕೂಡ ಫಿಂಗರ್ ಪ್ರಿಂಟ್ ಮೂಲಕ 1800ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅಪರಾಧಿಗಳನ್ನು ಪತ್ತೆ ಹಚ್ಚಿದೆ. ಒಟ್ಟಿಗೆ ಕೆಲಸ ಮಾಡುವುದರಿಂದ ವೇಗವಾಗಿ ಫಲಿತಾಂಶ ಲಭ್ಯವಾಗುತ್ತಿದೆ ಎಂದು ಹೇಳಿದರು.ICJS ಮೂಲಕ ವಿದೇಶಿ ಪ್ರಕರಣ ಲಭ್ಯವಾಗಲಿದೆ. ಇದರ ಪ್ರಯೋಗ ಕೂಡ ಮಾಡಲಾಗಿದೆ. ಈಶನ್ಯ ರಾಜ್ಯದಲ್ಲಿ ಫಲಿತಾಂಶ ಕೂಡ ಕಂಡಿದ್ದೇವೆ. ICJS ಎರಡನೇ ಪ್ರಯೋಗ ಕೂಡ ನಡೆಯುತ್ತಿದೆ. ಡೇಟಾ ಎಂಟ್ರಿ, ಡೆಟಾ ಟ್ರಾನ್ಸ್‌ಫರ್ 3,500ಕೋಟಿ…

Read More

ಮಾ.4ರಂದು ರಾಜ್ಯದಲ್ಲಿ ಆಮ್ ಆದ್ಮಿ ಅಲೆಅರವಿಂದ್‌ ಕೇಜ್ರಿವಾಲ್‌, ಭಗವಂತ್‌ ಮಾನ್‌ ಸೇರಿ ಅನೇಕ ನಾಯಕರ ಆಗಮನ NAMMUR EXPRESS NEWSದಾವಣಗೆರೆ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮತ್ತು ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರು ದಾವಣಗೆರೆಯಲ್ಲಿ ಮಾ.4ರಂದು ನಡೆಯಲಿರುವ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡು ರಾಜ್ಯದಲ್ಲಿ ಆಮ್ ಆದ್ಮಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಜೊತೆಗೆ ಆಮ್ ಆದ್ಮಿ ಪಕ್ಷದ ಯೋಜನೆಗಳನ್ನು ರಾಜ್ಯದ ಜನರಿಗೆ ತಿಳಿಸಲಿದ್ದಾರೆ.ಮಾ.4ರ ಶನಿವಾರ ಬೆಳಗ್ಗೆ 11 ಗಂಟೆಗೆ ದಾವಣಗೆರೆ ಸರ್ಕಾರಿ ಹೈಸ್ಕೂಲ್, ಮೈದಾನದಲ್ಲಿ ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಟ್ಟದ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಮಾವೇಶದಲ್ಲಿ ದೆಹಲಿಯಲ್ಲಿ ಸಮಸ್ತವಾದ ಆಡಳಿತವನ್ನು ನೀಡುವುದರೊಂದಿಗೆ ಉಚಿತ ಉತ್ತಮ ಶಿಕ್ಷಣ, ಉಚಿತ ಅತ್ಯುತ್ತಮ ಚಿಕಿತ್ಸೆ, ಜೀರೋ ಕರೆಂಟ್ ಬಿಲ್, ವಿಶ್ವ ದರ್ಜೆಯ ಆಸ್ಪತ್ರೆಗಳು, ಜೀರೋ ವಾಟರ್ ಬಿಲ್, ಉಚಿತ ಬಸ್ ಪ್ರಯಾಣ, ಹೀಗೆ ನವದೆಹಲಿಯಲ್ಲಿ ಸಮಸ್ತ ವಾದ ಆಡಳಿತವನ್ನು ನೀಡಿ ಜನತೆಯ ಆಶೋತ್ತರಗಳಿಗೆ ಸ್ಪಂದಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು…

Read More

ಮಾ.13ರಿಂದ ಪರೀಕ್ಷೆಗಳು ಆರಂಭ: ಮಕ್ಕಳ ಸಿದ್ಧತೆಧರ್ಮಸ್ಥಳ, ಉಡುಪಿಯಲ್ಲಿ ಉಚಿತ ಸಾಮೂಹಿಕ ವಿವಾಹ NAMMUR EXPRESS NEWSಬೆಂಗಳೂರು: ದಿನಾಂಕ 06-03-2023ಯ ಸೋಮವಾರದಿಂದ ದಿನಾಂಕ 10- 03-2023ರ ಶುಕ್ರವಾರದವರೆಗೆ ವಿದ್ಯಾರ್ಥಿಗಳಿಗೆ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಿರ್ವಹಿಸಲಾಗುತ್ತದೆ. ವಿಶೇಷ ಶಾಳೆಗಳ ವಿದ್ಯಾರ್ಥಿಗಳಿಗೆ ಮಂಡಲಿಯಿಂದ ಸರಬರಾಜು ಮಾಡುವ ಪ್ರಶೋತ್ತರ ಪತ್ರಿಕೆಗಳನ್ನೇ ಬಳಸಿ, ಶಾಲಾ ಹಂತದಲ್ಲಿ ಹಿಂದಿನ ಸಾಲುಗಳಲ್ಲಿ ನಡೆಸಿದಂತೆ ಮೌಲ್ಯಾಂಕನ ನಡೆಸುವುದು ದು ತಿಳಿಸಿದೆ. ಉಳಿದಂತೆ ಮಾ.13ರಿಂದ 18ರವರೆಗೆ ವಿಷಯವಾರು ಪರೀಕ್ಷೆಗಳು ನಡೆಯಲಿವೆ ಎಂದು ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕಾಂಗ್ರೆಸ್ ಎಂಪಿ, ಎಂಎಲ್‌ಎಗಳ ತಿಂಗಳ ವೇತನ ಕಡ್ಡಾಯ ದೇಣಿಗೆ ನವದೆಹಲಿ: ಪಕ್ಷದ ಸಂಸದರು, ಶಾಸಕರು ಪ್ರತಿ ವರ್ಷ ತಮ್ಮ ಒಂದು ತಿಂಗಳ ವೇತನವನ್ನು ಪಕ್ಷದ ನಿಧಿಗೆ ದೇಣಿಗೆ ನೀಡುವುದನ್ನು ಕಾಂಗ್ರೆಸ್ ಕಡ್ಡಾಯಗೊಳಿಸಿದೆ. ಇದಲ್ಲದೆ ಮನೆಮನೆಗೆ ತೆರಳಿ ಹಾಗೂ ಆನ್‌ಲೈನ್ ಅಭಿಯಾನದ ಮೂಲಕ ಹಣ ಸಂಗ್ರಹಿಸಿ ಪಕ್ಷದ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಅದು ನಿರ್ಧರಿಸಿದೆ. ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಸದಸ್ಯರಿಗೆ ಕೂಡ ದೇಣಿಗೆ ಮೊತ್ತವನ್ನು ನಿಗದಿಪಡಿಸಲಾಗಿದೆ.…

Read More