Author: Nammur Express Admin

ಸಂಚಾರಿ ನಿಯಮ ಪಾಲಿಸದಿದ್ದರೆ ಲೈಸೆನ್ಸ್ ರದ್ದು! – 65 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಲೋಕಾರ್ಪಣೆ – ಇಡೀ ರಾಜ್ಯಕ್ಕೆ ಬರಲಿದೆ ಆಧುನಿಕ ಆಂಬುಲೆನ್ಸ್ NAMMUR EXPRESS NEWS ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದ್ದಾರೆ. ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವ‌ರ್ ಬಹಳ ಮುಖ್ಯ ಈ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆ್ಯಂಬುಲೆನ್ಸ್ ಗಳು ನೆರವಾಗುತ್ತವೆ ಎಂದು ಹೇಳಿದ್ದಾರೆ. ಸದ್ಯ 65 ಆಧನಿಕ ಮತ್ತು ಪ್ರಾಥಮಿಕ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದರು. ಸಂಚಾರಿ ನಿಯಮ ಪಾಲಿಸದಿದ್ದರೆ ಲೈಸೆನ್ಸ್ ರದ್ದು ಮೊಬೈಲ್ ಬಳಸಿ ವಾಹನ ಓಡಿಸಿದರೆ ಅಪಘಾತಗಳಾಗದೆ…

Read More

ಹೊಸದುರ್ಗ ನಗರ ಸ್ವಚ್ಛತೆಗೆ ಪೌರಕಾರ್ಮಿಕರೇ ಬೆನ್ನೆಲುಬು – ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮಣ್ಣ ಅವರಿಂದ ಪ್ರಶಂಸೆ – ಪೋಲಿಸ್ ಠಾಣೆಯಲ್ಲಿ ಕಾರ್ಮಿಕ ದಿನಾಚರಣೆ ಸಂಭ್ರಮ NAMMUR EXPRESS NEWS ಹೊಸಸುರ್ಗ : ಒಂದು ದೇಶ ಅಭಿವೃದ್ಧಿಯಾಗಬೇಕಾದರೆ ಆದೇಶದ ನಗರಗಳ ಸ್ವಚ್ಛತೆ ಬಹು ಮುಖ್ಯ ಪಾತ್ರವನ್ನು ಪೌರಕಾರ್ಮಿಕರು ವಹಿಸಿರುತ್ತಾರೆ.ಅಂತಹ ಸ್ವಚ್ಛತೆಯನ್ನ ಹೊಸದುರ್ಗ ನಗರದ ಜೊತೆಯಲ್ಲಿ ಅವರ ಕಾರ್ಮಿಕರ ಪಾತ್ರ ಹಾಕಿರುತ್ತದೆ. ಪ್ರತಿದಿನ ದುಡಿಮೆ ಮಾಡಿ ಬದುಕುವ ನೂರು ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಹೊಸದುರ್ಗ ಪೊಲೀಸ್ ಇನ್ಸಪೆಕ್ಟರ್”ತಿಮ್ಮಣ್ಣ ತಿಳಿಸಿದ್ದಾರೆ. ಪೋಲಿಸ್ ಠಾಣೆಯಲ್ಲಿ ಕಾರ್ಮಿಕ ದಿನಾಚರಣೆ ಅಂಗವಾಗಿ ಪೌರ ಕಾರ್ಮಿಕರಿಗೆ ಸಿಹಿ ಹಂಚಿ ಶುಭಾಶಯ ಕೋರಿ ಮಾತನಾಡಿದ ಅವರು ಪೌರಕಾರ್ಮಿಕರು ಪ್ರತಿದಿನ ಬೆಳಿಗ್ಗೆ ನಾಲ್ಕು ಗಂಟೆಗೆ ನಗರ ಸ್ವಚ್ಛತೆಗೆ ಇಳಿಯುತ್ತಾರೆ. ಸಾರ್ವಜನಿಕರು ಎಲ್ಲೆಂದರಲ್ಲಿ ಹೊಸ ಕಡ್ಡಿಗಳನ್ನ ಬಿಸಾಡುವುದು ಮಾಡಬಾರದು, ನಮ್ಮ ಮನೆಯಂತೆಯೇ ನಮ್ಮ ಊರು ಎಂಬ ಜವಾಬ್ದಾರಿ ನಮಗೆಲ್ಲ ಇರಬೇಕು. ಪೌರಕಾರ್ಮಿಕರು ಬಹುಬೇಗ ಏಳುವುದರಿಂದ ಅವರು ಆರೋಗ್ಯದಲ್ಲಿ ಉತ್ತಮ…

Read More

ತೀರ್ಥಹಳ್ಳಿ ಶಿಕ್ಷಕರ ಸೌಹಾರ್ದ ಭವನ ಉದ್ಘಾಟನೆ – 10ನೇ ಮಹಾಸಭೆ, ಪ್ರತಿಭಾ ಪುರಸ್ಕಾರ, ನಿವೃತ್ತ ಶಿಕ್ಷಕರಿಗೆ ಸನ್ಮಾನ – ಮಳಲೀ ಮಠ ಶ್ರೀ, ಆರಗ, ಆರ್.ಎಂ, ಬೇಳೂರು ಸೇರಿ ಗಣ್ಯರು ಹಾಜರ್ – ಸಾವಿರಾರು ಜನರ ಉಪಸ್ಥಿತಿ: ಸಹಕಾರಿಯ ಸಾಧನೆಗೆ ಮೆಚ್ಚುಗೆ NAMMUR EXPRESS NEWS ತೀರ್ಥಹಳ್ಳಿ: ತೀರ್ಥಹಳ್ಳಿಯ ಕುವೆಂಪು ನಗರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಸಹಕಾರಿ ಸಂಘ ನಿರ್ಮಾಣ ಮಾಡಿರುವ ನೂತನ “ಶಿಕ್ಷಕರ ಸೌಹಾರ್ದ ಭವನ” ಇದರ ಉದ್ಘಾಟನಾ ಕಾರ್ಯಕ್ರಮ ಸಾವಿರಾರು ಷೇರುದಾರರ ಸಮ್ಮುಖದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಸಹಕಾರಿ ಸಂಘ ಇದರ ನೂತನ ಕಟ್ಟಡದ ಉದ್ಘಾಟನೆ ಮತ್ತು 10ನೇ ಮಹಾಸಭೆ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಸಾಗರ ಶಾಸಕರಾದ ಬೇಳೂರು ಗೋಪಾಲಕೃಷ್ಣ ಉದ್ಘಾಟನೆ ಮಾಡಿದರು. ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದ ಮಳಲಿಮಠದ ಶ್ರೀ ಷ| ಬ್ರ| ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ…

Read More

ಗದ್ದೆ ನಾಟಿ ಕೆಲಸ ಮುಗಿಸಿ ನಿರಾಳರಾಗಿದ್ದ ರೈತರಿಗೆ ನಿದ್ದೆಗೆಡುಸುತ್ತಿವೆ ಕಾಡುಕೋಣ..!! *ಮಲೆನಾಡಿನಲ್ಲಿ ಜಮೀನಿಗೆ ನುಗ್ಗಿ ಕಾಡುಕೋಣಗಳ ದಾಂಧಲೆ *ಸುಮಾರು ಎರಡು ಎಕರೆ ಭತ್ತದ ಬೆಳೆ ನಾಶ..!! NAMMUR EXPRESS NEWS ಚಿಕ್ಕಮಗಳೂರು: ತಾಲೂಕಿನ ಸಂಗಮೇಶ್ವರ ಪೇಟೆ ಬಳಿಯ ಗೋರಿಗಂಡಿಯ ಬಳಿ ನಾಟಿಯಾಗಿ ಚೆನ್ನಾಗಿ ಬೆಳೆಯುತ್ತಿದ್ದ ಗದ್ದೆಗೆ ಕಾಡುಕೋಣಗಳ ಹಿಂಡು ನುಗ್ಗಿ ಮಾಡಿ ಸುಮಾರು ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತದ ಬೆಳೆ ನಾಶ ಮಾಡಿದೆ. ಗೋರಿಗಂಡಿಯ ದಿನೇಶ್ ಹಾಗೂ ದುಗ್ಗಯ್ಯ ಎಂಬ ರೈತರು ತಮ್ಮ ಜೀವನೋಪಾಯಕ್ಕಾಗಿ ಸುಮಾರು ಎರಡು ಎಕರೆ ಜಮೀನಿನಲ್ಲಿ ಭತ್ತ ನಾಟಿ ಮಾಡಿದ್ದರು. ನಾಟಿಯಾದ ಬೆಳೆಗೆ ಚೆನ್ನಾಗಿ ಕಷ್ಟ ಪಟ್ಟು ಗೊಬ್ಬರ,ನೀರುಗಳ ವ್ಯವಸ್ಥೆ ಮಾಡಿ ಬೆಳೆ ಚೆನ್ನಾಗಿ ಬಂದಿತ್ತು. ಇದನ್ನು ಕಂಡ ರೈತರ ಮೊಗದಲ್ಲಿ ಈ ವರ್ಷದ ಫಸಲು ಚೆನ್ನಾಗಿ ಬರುವ ಕನಸು ಕಟ್ಟಿತ್ತು. ಆದರೆ ಕಳೆದ ಹತ್ತು ದಿನಗಳಿಂದ ನಿರಂತರ ಜಮೀನಿಗೆ ನುಗ್ಗಿದ ಕಾಡುಕೋಣಗಳ ಹಿಂಡು ಬೆಳೆದ ಬೆಳೆಯನ್ನು ಸಂಪೂರ್ಣ ನಾಶ ಮಾಡಿವೆ. ಈ ಮೂಲಕ ರೈತನ…

Read More

ವೈಬ್ರೆಂಟ್ ಶಿಕ್ಷಣ ಚೇತನ ಪ್ರಶಸ್ತಿ ಪುರಸ್ಕಾರ ಸಂಭ್ರಮ – ಮೂಡುಬಿದಿರೆ ನ್ಯೂ ವೈಬ್ರೆಂಟ್ ಕಾಲೇಜಿನಲ್ಲಿ ಗುರುವಂದನಾ ಕಾರ್ಯಕ್ರಮ • ಮುನಿರಾಜ ರೆಂಜಾಳ ಅವರಿಗೆ ವೈಬ್ರೆಂಟ್ ಶಿಕ್ಷಣ ಚೇತನ ಪ್ರಶಸ್ತಿ ಪುರಸ್ಕಾರ NAMMUR EXPRESS NEWS ಮೂಡುಬಿದಿರೆ: ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಂದನಾ ಹಾಗೂ ವೈಬ್ರೆಂಟ್ ಶಿಕ್ಷಣ ಚೇತನ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮೂಡುಬಿದಿರೆಯ ಹಿರಿಯ ಉದ್ಯಮಿ ಕೆ.ಶ್ರೀಪತಿ ಭಟ್ ಇವರು ದೀಪ ಪ್ರಜ್ವಲನೆಯನ್ನು ನೆರವೇರಿಸಿ ಮಾತನಾಡಿ,ವಿದ್ಯಾರ್ಥಿಯು ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಕ್ಕೆ ಕೊಡುಗೆ ನೀಡುವಂತೆ ರೂಪುಗೊಳ್ಳಬೇಕು. ಇದಕ್ಕೆ ಶಿಕ್ಷಕರ ಕೊಡುಗೆ, ಪರಿಶ್ರಮದೊಂದಿಗೆ ವಿದ್ಯಾರ್ಥಿಗಳ ಸ್ವಯಂ ಪ್ರಯತ್ನವೂ ಅತಿ ಅಗತ್ಯವಾಗಿರುತ್ತದೆ ಎಂದು ಹೇಳಿದರು. ವೈಬ್ರೆಂಟ್ ಶಿಕ್ಷಣ ಚೇತನ ಪ್ರಶಸ್ತಿ ಪುರಸ್ಕಾರ ಸಂಸ್ಥೆಯು ಇದೇ ಮೊದಲ ಬಾರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸುವ ಕಾರ್ಯವನ್ನು ಆಯೋಜಿಸಿದ್ದು, ಈ ವರ್ಷ ಪ್ರಶಸ್ತಿಯನ್ನು ಕಾರ್ಕಳ ತಾಲೂಕಿನ ನಿವೃತ್ತ…

Read More

ಅಕ್ಟೋಬರ್‌ ತಿಂಗಳಿನಲ್ಲಿ ಸಾಲು ಸಾಲು ರಜೆ – 10 ದಿನಗಳ ಕಾಲ ಬ್ಯಾಂಕ್ ರಜೆ – ಆರ್‌ಬಿಐ ನೀಡಿರುವ ರಜೆ ಪಟ್ಟಿಯ ಪ್ರಕಟಣೆ – ಬ್ಯಾಂಕಿಂಗ್‌ ವ್ಯವಹಾರಗಳನ್ನು ಮುಂಚಿತವಾಗಿ ಪ್ಲಾನ್‌ ಮಾಡಿ NAMMUR EXPRESS NEWS ದಸರಾ, ನವರಾತ್ರಿ ಹಬ್ಬಗಳಿರುವ ಅಕ್ಟೋಬರ್‌ ತಿಂಗಳಿನಲ್ಲಿ ಸಾಲು ಸಾಲು ರಜೆಗಳಿವೆ. ರಾಜ್ಯದಿಂದ ರಾಜ್ಯಕ್ಕೆ ರಜೆಗಳಲ್ಲಿ ವ್ಯತ್ಯಾಸವಿದೆ. ಇನ್ನು ಆರ್‌ಬಿಐ ವೆಬ್‌ಸೈಟ್‌ ಪ್ರಕಾರ, ಅಕ್ಟೋಬರ್ 2024ರಲ್ಲಿ ಬ್ಯಾಂಕ್ ರಜಾದಿನಗಳಲ್ಲಿ ಅಕ್ಟೋಬರ್ 2ರ ಮಹಾತ್ಮ ಗಾಂಧಿ ಜಯಂತಿ, ದಸರಾ ಹಬ್ಬದ ಮುಖ್ಯ ದಿನಗಳಾದ ಅಕ್ಟೋಬರ್ 10, 11 ಹಾಗೂ 12ರಂದು ವಿವಿಧ ರಾಜ್ಯ ಅಥವಾ ನಗರಗಳಲ್ಲಿ ಬೇರೆ ಬೇರೆ ದಿನ ರಜೆಗಳಿವೆ. ದೀಪಾವಳಿ ಆರಂಭವಾಗುವ ಅಕ್ಟೋಬರ್ 31ಕ್ಕೆ ಬಹುತೇಕ ಎಲ್ಲಾ ರಾಜ್ಯಗಳ ಬ್ಯಾಂಕ್‌ಗಳಿಗೂ ರಜೆ ಇದೆ. ಅಕ್ಟೋಬರ್‌ ತಿಂಗಳ ಉದ್ದಕ್ಕೂ ಸರ್ಕಾರಿ ರಜೆಗಳನ್ನು ಸೇರಿಸಿ ಒಟ್ಟು 10 ದಿನಗಳ ರಜೆ ಇವೆ. ನಿಮ್ಮ ಬ್ಯಾಂಕಿಂಗ್‌ ವ್ಯವಹಾರಗಳನ್ನು ಮುಂಚಿತವಾಗಿ ಪ್ಲಾನ್‌ ಮಾಡಿಕೊಳ್ಳುವುದು ಉತ್ತಮ. ಅಕ್ಟೋಬರ್‌ 2024ರ ಬ್ಯಾಂಕ್‌ ರಜಾ…

Read More

ಗ್ರಾಮ ಆಡಳಿತ ಅಧಿಕಾರಿಗಳ ಹೋರಾಟ – ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ – ಕ್ಷೇತ್ರಮಟ್ಟದಲ್ಲಿ ಅಧಿಕ ಒತ್ತಡ, ಗ್ರಾಮ ಆಡಳಿತ ಅಧಿಕಾರಿಗಳ ಸಾವು ನೋವು – 17ಕ್ಕೂ ಅಧಿಕ ಮೊಬೈಲ್/ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ಕಿರಿಕಿರಿ NAMMUR EXPRESS NEWS ಬೆಂಗಳೂರು: ರಾಜ್ಯ ಸಂಘದ ಕಾರ್ಯಕಾರಿಣಿ ಸಭೆಯ ನಿರ್ಣಯದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುತ್ತಿರುವ ಬಗ್ಗೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ಸೆ.22ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನ, ಚಿತ್ರದುರ್ಗದಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ನಡೆಸಲಾಯಿತು. ವಿವಿಧ ಬೇಡಿಕೆಗಳು ಕೋರಿ ಆಗ್ರಹ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಸುಮಾರು 17ಕ್ಕೂ ಅಧಿಕ ಮೊಬೈಲ್/ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್ ಸಾಧನ, ಲ್ಯಾಪ್ ಟಾಪ್ ಹಾಗೂ ಅದಕ್ಕೆ…

Read More

ಸಲೂನ್ ಅಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ: ಕಡೂರು ಉದ್ವಿಘ್ನ – ಜನ ಸೇರಿ ಕಟ್ಟಿಂಗ್ ಶಾಪ್ ಮೇಲೆ ಕಲ್ಲು ತೂರಾಟ – ಓರ್ವನ ಮೇಲೆ ಪೋಕ್ಸೋ ಕೇಸು ದಾಖಲು NAMMUR EXPRESS NEWS ಚಿಕ್ಕಮಗಳೂರು: ಅನ್ಯ ಕೋಮಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಕಡೂರು ಪೊಲೀಸರು ಪೋಕ್ಸೋ ಪ್ರಕರಣದಡಿ ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ಕಡೂರು ಪಟ್ಟಣದ ಕೆ.ಹೊಸಳ್ಳಿ ಸಮೀಪದ ಹೆರ್ ಸಲೂನ್ ನಲ್ಲಿ ರಾತ್ರಿ ಮಹಿಳೆಯೊಬ್ಬರು ಐದೂವರೆ ವರ್ಷದ ಮಗಳನ್ನು ಹೇರ್ ಕಟಿಂಗ್ ಗಾಗಿ ಕರೆತಂದಿದ್ದು,ಆ ಸಮಯದಲ್ಲಿ ಬಾಲಕಿಯನ್ನು ಒಳಗೆ ಕಳಿಸಿ ಹಣ ತರಲೆಂದು ತಾಯಿ ಮನೆಗೆ ತೆರಳಿದ್ದಾಳೆ. ಕಟ್ಟಿಂಗ್ ಶಾಪ್ ವ್ಯಕ್ತಿ ಸಲೂನ್ ಬಾಗಿಲು ಹಾಕಿಕೊಂಡು ಮಗುವಿನ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಮಗು ಕಿರುಚಿಕೊಂಡಿದ್ದು, ಸ್ಥಳಕ್ಕೆ ಬಂದ ತಾಯಿ ಕೂಡ ಕಿರುಚಾಡಿದ್ದಾಳೆ. ಅನ್ಯ ಕೋಮಿನ ಸಾವಿರಾರು ಜನ ಸೇರಿ ಕಟ್ಟಿಂಗ್ ಶಾಪ್ ಮೇಲೆ ಕಲ್ಲು ತೂರಾಟ…

Read More

ಟಾಪ್ ನ್ಯೂಸ್ ಕರಾವಳಿ – ದೇವರ ಚಿನ್ನಾಭರಣ ಕದ್ದ ದೇವಸ್ಥಾನದ ಅರ್ಚಕ ಸಿಕ್ಕಿ ಬಿದ್ದ! – ನೀರು ತುಂಬಿದ ಬಕೆಟಿಗೆ ಬಿದ್ದು ಮೃತಪಟ್ಟ ಮಗು – ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ: ಕೇಸ್? – ಮರ್ಮಾಂಗ ಹಿಡಿದೆಳೆದ ಹುಡುಗರು: ಬಾಲಕ ಆಸ್ಪತ್ರೆಗೆ ದಾಖಲು – ಪಿಜಿ ವೈದ್ಯನೊಬ್ಬ ಕಂಠಪೂರ್ತಿ ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ! NAMMUR EXPRESS NEWS ಕುಂದಾಪುರ: ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ದೇವಿಗೆ ಅರ್ಪಿಸಿದ 21 ಲಕ್ಷ ಮೌಲ್ಯದ ಚಿನ್ನದ ಅಭರಣಗಳನ್ನು ಕಳವುಗೈದು ಮತ್ತು ಕೆಲವು ಚಿನ್ನಾಭರಣಗಳನ್ನು ನಕಲಿಯಾಗಿ ದೇವರ ಮೂರ್ತಿ ಮೇಲೆ ಹಾಕಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿರಸಿ ತಾಲೂಕಿನ ಸಾಲಕಣಿ ಗ್ರಾಮದ ಮೂರೆಗಾರ ಎಂಬಲ್ಲಿನ ನರಸಿಂಹ ಭಟ್ (43) ಬಂಧಿತ ಆರೋಪಿಯಾಗಿದ್ದು, ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದ ಅಚರ್ಕನಾಗಿದ್ದ.ಮಹಾಂಕಾಳಿ ‌ ದೇವಸ್ಥಾನದಲ್ಲಿ ದೇವಿಯ ಮೂರ್ತಿಗೆ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಸೇವೆ,…

Read More

ದಿನೇ ದಿನೇ ಒತ್ತುವರಿ ತೆರವು ಕಿರಿಕ್! – ಮೂರು ಎಕರೆ ಒಳಗಿನ ಒತ್ತುವರಿ ತೆರವಿಲ್ಲ ನಿಜಾನಾ? – ಮಲೆನಾಡಲ್ಲಿ ಜಮೀನು ತೆರವಿನ ವಿರುದ್ಧ ವಿಶೇಷ ಗ್ರಾಮ ಸಭೆ NAMMUR EXPRESS NEWS ಚಿಕ್ಕಮಗಳೂರು: ಒತ್ತುವರಿ ತೆರವು ವಿರುದ್ಧ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಜನಾಂದೋಲನಕ್ಕೆ ವೇದಿಕೆ ಸಿದ್ಧವಾಗಿದೆ. ಮಲೆನಾಡಿಗರನ್ನು ಒಕ್ಕಲೆಬ್ಬಿಸುವ ಸಲುವಾಗಿ ಜನವಿರೋಧಿ ಅರಣ್ಯ ಕಾಯ್ದೆಗಳನ್ನು ಜಾರಿ ಮಾಡಲಾಗುತ್ತಿದೆ. ಸೆಕ್ಷನ್ 4 ಮುಂದೆ ಮೀಸಲು ಅರಣ್ಯವಾಗಲಿದ್ದು, ಮೀಸಲು ಅರಣ್ಯವಾದರೆ ಆ ಜಾಗಕ್ಕೆ ಕಾಲಿಡದಂತೆ ಅರಣ್ಯ ಇಲಾಖೆ ನಿರ್ಬಂಧ ಮಾಡಲಿದೆ ಎಂದು ಚಿಕ್ಕಮಗಳೂರು ಜಿಲ್ಲೆ ಜಯಪುರ ಮೇಗುಂದಾ ಹೋಬಳಿ ರೈತ ಮತ್ತು ಕಾರ್ಮಿಕ ಹಿತರಕ್ಷಣಾ ಸಮಿತಿ ಸಭೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ಕಸ್ತೂರಿ ರಂಗನ್ ವರದಿ, ಸೆಕ್ಷನ್ 4, ಸೆಕ್ಷನ್ 17 ಅರಣ್ಯ ಕಾಯ್ದೆಗಳು ಜಮೀನು ಉಳ್ಳವರ ಸಮಸ್ಯೆಯಲ್ಲ, ಪ್ರತಿಯೊಬ್ಬ ಜನಸಾಮಾನ್ಯನ ಸಮಸ್ಯೆಯಾಗಿದೆ. ಇವುಗಳು ಜಾರಿಯಾದರೆ ಜನರು ಸ್ವತಂತ್ರವಾಗಿ ಈ ನೆಲದಲ್ಲಿ ವಾಸಿಸುವ ಹಕ್ಕು ಕಳೆದುಕೊಳ್ಳುವ ಜೊತೆಗೆ ವಸತಿ ರಹಿತ ಬಡವರು ನಿವೇಶನ…

Read More