ದಸರಾ ಮಹೋತ್ಸವಕ್ಕೆ ಮೈಸೂರು ಸಜ್ಜು! – ಅರಮನೆ ಅಲಂಕಾರಕ್ಕೆ 1 ಲಕ್ಷ ಬಲ್ಬ್ – ಅರಮನೆ ಆವರಣದಲ್ಲಿ ದಸರಾ ಆನೆಗಳ ಗಲಾಟೆ – ಶೃಂಗೇರಿ, ಹೊರನಾಡು, ಉಡುಪಿ, ಮಂಗಳೂರು ಸೇರಿ ರಾಜ್ಯದೆಲ್ಲ ಕಡೆ ದಸರಾ ಸಂಭ್ರಮ NAMMUR EXPRESS NEWS ಮೈಸೂರು: ಅ.3ರಿಂದ 12ರವರೆಗೆ ನಡೆಯಲಿರುವ ದಸರಾ ಮಹೋತ್ಸವಕ್ಕೆ ಮೈಸೂರು ಸಜ್ಜುಗೊಂಡಿದೆ. ಮೈಸೂರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಹೆಸರಾಂತ ಹಿರಿಯ ಸಾಹಿತಿ ಪ್ರೊ. ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ. – ಅರಮನೆಯ ಅಂದ ಮತ್ತಷ್ಟು ಹೆಚ್ಚಿಸಲಿವೆ ವಿದ್ಯುತ್ ದೀಪ ಅರಮನೆಗೆ ಅಳವಡಿಸಿರುವ 20 ಸಾವಿರ ಬಲ್ಬ್ ಬದಲಾಯಿಸುತ್ತಿದ್ದಾರೆ. ಒಂದು ಲಕ್ಷ ವಿದ್ಯುತ್ ದೀಪಗಳಿಂದ ಅಲಂಕಾರಿಸಲಾಗಿದೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ಇಲ್ಲಿಗೆ ಅಳವಡಿಸಿರುವ ದೀಪಗಳನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತೆ. ಅದೇ ರೀತಿ ಈ ಬಾರಿಯುವ ವಿದ್ಯುತ್ ದೀಪಗಳನ್ನು ಸರಿಪಡಿಸುವ ಕಾರ್ಯವನ್ನ ಮಾಡಲಾಗುತ್ತಿದೆ. ಈ ವರ್ಷ ಸುಮಾರು 15-20 ಸಾವಿರದಷ್ಟು ವಿದ್ಯುತ್ ದೀಪಗಳು ಕೆಟ್ಟು ಹೋಗಿದೆ. ಇಡೀ ಅರಮನೆಯ ಪ್ರಾಂಗಣದಲ್ಲಿ…
Author: Nammur Express Admin
ಅ.3 ರಿಂದ 20 ತನಕ ಮಕ್ಕಳಿಗೆ ದಸರಾ ರಜೆ – ಸರ್ಕಾರಿ-ಖಾಸಗಿ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಣೆ – ಕರಾವಳಿ ಸೇರಿ ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ NAMMUR EXPRESS NEWS ಬೆಂಗಳೂರು:2024-25ನೇ ಶೈಕ್ಷಣಿಕ ಸಾಲಿನ ಕರ್ನಾಟಕದ ಸರ್ಕಾರಿ-ಖಾಸಗಿ ಶಾಲಾ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ದಸರಾ ರಜೆ ಘೋಷಿಸಿದೆ. ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ನಾಡ ಹಬ್ಬ ದಸರಾ ಹಬ್ಬಕ್ಕೆ ಮೈಸೂರಿನಲ್ಲಿ ಅದ್ಧೂರಿ ಸಿದ್ದತೆಗಳು ನಡೆದಿವೆ. ಇನ್ನೊಂದೆಡೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿದ್ದ, ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ. ಅಕ್ಟೋಬರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ…
ಈ ದಿನದ ರಾಶಿ ಭವಿಷ್ಯ ಹೇಗಿದೆ? – ಶನಿದೇವನ ಕೃಪೆಯಿಂದ ಯಾವ ರಾಶಿಯವರಿಗೆ ಶುಭ ? ಯಾವ ರಾಶಿಯವರಿಗೆ ಅಶುಭ ? NAMMUR EXPRESS NEWS ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು? ** ಮೇಷ ರಾಶಿ : ನಿಮ್ಮ ಈ ದಿನ ಆರ್ಥಿಕವಾಗಿ ಉತ್ತಮವಾಗಿರುತ್ತದೆ. ಮೊದಲಿಗಿಂತ ಆರೋಗ್ಯ ಸುಧಾರಿಸುತ್ತದೆ. ಉದ್ಯೋಗದಲ್ಲಿ ಹಿರಿಯರ ಸಹಾಯದಿಂದ ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸಬಹುದು. ಕುಟುಂಬದೊಂದಿಗೆ ಆಹ್ಲಾದಕರ ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ. ಇಂದು ನೀವು ನಿಮ್ಮ ಸಂಗಾತಿಯಿಂದ ಅಚ್ಚರಿಯ ಉಡುಗೊರೆಯನ್ನು ಪಡೆಯಬಹುದು. ಇಂದು ವ್ಯಾಪಾರಸ್ಥರಿಗೆ ಅನುಕೂಲಕರ ದಿನವಾಗಿದೆ. ನಿಮ್ಮ ಸ್ನೇಹಿತರ ಆರೋಗ್ಯದ ಬಗ್ಗೆ ನೀವು ಚಿಂತೆ ಮಾಡಬೇಕಾಗಬಹುದು. ** ವೃಷಭ ರಾಶಿ : ಇಂದು ನಿಮ್ಮನ್ನು ಯಶಸ್ಸು ಹುಡುಕಿ ಬರಲಿದೆ. ಆದರೆ ಏಕಕಾಲದಲ್ಲಿ ಹಲವು ಕೆಲಸಗಳನ್ನು ಮಾಡುವುದರಿಂದ ನಿಮ್ಮ ಆತಂಕ ಹೆಚ್ಚಾಗಬಹುದು. ಇಂದು ವ್ಯಾಪಾರಸ್ಥರಿಗೆ ಸ್ವಲ್ಪ ಕಠಿಣ…
ತೀರ್ಥಹಳ್ಳಿಯ ಗಿರೀಶ್ ಅವರಿಗೆ ರಾಷ್ಟ್ರ ಪತಿಗಳ ಚಿನ್ನದ ಪದಕ – ದೇಶದ ಅತ್ಯುತ್ತಮ ಗೌರವಕ್ಕೆ ಭಾಜನರಾದ ಚಂದಕಮಕ್ಕಿ ಗಿರೀಶ್ NAMMUR EXPRESS NEWS ತೀರ್ಥಹಳ್ಳಿ: ತೀರ್ಥಹಳ್ಳಿ ಚಂದಕಮಕ್ಕಿ ಮೂಲದ ಡೆಪ್ಯೂಟಿ ಎಸ್ಪಿ ಗಿರೀಶ್ ಅವರಿಗೆ ರಾಷ್ಟ್ರ ಪತಿಗಳ ಚಿನ್ನದ ಪದಕ ಲಭಿಸಿದೆ. ದೇಶದ ಅತ್ಯುತ್ತಮ ಗೌರವ ಆಗಿರುವ ರಾಷ್ಟ್ರಪತಿ ಚಿನ್ನದ ಪದಕ ಪಡೆದ ಅವರಿಗೆ ತೀರ್ಥಹಳ್ಳಿಯ ಅವರ ಸ್ನೇಹಿತರು ಶುಭಾಶಯ ಸಲ್ಲಿಸಿದ್ದಾರೆ. ಕೃಷ್ಣಮೂರ್ತಿ ಮತ್ತು ನಾಗರತ್ನ ದಂಪತಿಗಳ ಪುತ್ರ. ತೀರ್ಥಹಳ್ಳಿ ತುಂಗಾ ಮಹಾವಿದ್ಯಾಲಯದಲ್ಲಿ ಡಿಗ್ರಿ ಅಧ್ಯಯನ ಮಾಡಿ ಬಳಿಕ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಇದೀಗ ಡಿಎಸ್ಪಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಹೊಸದುರ್ಗ ಸ್ವಾತಂತ್ರ್ಯೋತ್ಸವದಲ್ಲಿ ಪ್ರಕೃತಿ ಉಳಿಸಲು ಪಣ – ಮನುಷ್ಯ ಪ್ರಕೃತಿಯ ವಿರುದ್ಧ ಹೋಗದೆ, ಅದನ್ನು ಉಳಿಸುವ ಕಾರ್ಯ ಮಾಡೋಣ: ಶಾಸಕ ಬಿ.ಜಿ. ಗೋವಿಂದಪ್ಪ ಕರೆ – ಸದ್ಗುರು ಪ್ರದೀಪ್ ಸೇರಿ ಹಲವು ಸಾಧಕರಿಗೆ ಸನ್ಮಾನದ ಗೌರವ ಸ್ವಾತಂತ್ರ್ಯೋತ್ಸವದಲ್ಲಿ ಪ್ರಕೃತಿ ಉಳಿಸಲು ಪಣ – ಮನುಷ್ಯ ಪ್ರಕೃತಿಯ ವಿರುದ್ಧ ಹೋಗದೆ, ಅದನ್ನು ಉಳಿಸುವ ಕಾರ್ಯ ಮಾಡೋಣ: ಶಾಸಕ ಬಿ.ಜಿ. ಗೋವಿಂದಪ್ಪ ಕರೆ – ಸದ್ಗುರು ಪ್ರದೀಪ್ ಸೇರಿ ಹಲವು ಸಾಧಕರಿಗೆ ಸನ್ಮಾನದ ಗೌರವ NAMMUR EXPRESS NEWS ಹೊಸದುರ್ಗ: ಸ್ವಾತಂತ್ರ್ಯ ದಿನಾಚರಣೆ ಪ್ರತಿಯೊಬ್ಬ ಭಾರತೀಯರಿಗೂ ಸಡಗರ ಸಂಭ್ರಮದ ದಿನವಾಗಿದೆ. ಈ ಬಾರಿ ರಾಜ್ಯದ್ಯಂತ ಉತ್ತಮ ಮಳೆಯಾಗಿದ್ದು, ಹಳ್ಳ ಕೊಳ್ಳ ನದಿಗಳು ಮೈದುಂಬಿ ಜಲಾಶಯಗಳು ಭರ್ತಿಯಾಗಿ ಹರಿಯುತ್ತಿವೆ. ಇದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಮನುಷ್ಯ ಪ್ರಕೃತಿಯ ವಿರುದ್ಧ ಹೋಗದೆ, ಅದನ್ನು ಉಳಿಸಿ ಬೆಳೆುವ ಕಾರ್ಯಮಾಡಬೇಕು. ಸ್ವಾತಂತ್ರ್ಯ ದಿನದಂದು ಪ್ರಕೃತಿ ಪ್ರೇಮಿಗಳಾಗಲು ಸಂಕಲ್ಪ ಮಾಡೋಣ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಸಲಹೆ…
ಬಾಂಗ್ಲಾದೇಶದಲ್ಲಿ ಸಾವಿರಾರು ಹಿಂದೂ ಕುಟುಂಬದ ಮೇಲೆ ದಾಳಿ – ಬಹುಸಂಖ್ಯಾತರಾಗಿದ್ದರೂ ಅಲ್ಪಸಂಖ್ಯಾತರಾಗಿದ್ದರೂ ಸಂತ್ರಸ್ತರು ಮಾತ್ರ ಯಾವಾಗಲೂ ಹಿಂದೂಗಳೇ. – ಮುಸ್ಲಿಮರ ಜನಸಂಖ್ಯೆ ಹೆಚ್ಚಿದಂತೆ ಹಿಂದೂಗಳ ಮೇಲೆ ದೌರ್ಜನ್ಯವೂ ಹೆಚ್ಚುತ್ತಾ ಇದೆ NAMMUR EXPRESS NEWS ಕಳೆದ ಒಂದು ತಿಂಗಳಿಂದ ಬಾಂಗ್ಲಾದೇಶದಲ್ಲಿ ಸಾವಿರಾರು ಹಿಂದೂ ಕುಟುಂಬದ ಮೇಲೆ ಪೈಶಾಚಿಕ ದಾಳಿ, ಮಾರಣಹೋಮ ನಡೆಯುತ್ತಿದೆ. ಅಖಂಡ ಭಾರತದ ಭಾಗವಾಗಿದ್ದ ಬಾಂಗ್ಲಾದೇಶ ದೇಶದ್ರೋಹಿ ನಾಯಕರ ಅಧಿಕಾರದ ಆಸೆಗೆ ಪಾಕಿಸ್ತಾನದ ಭಾಗವಾಗಿ ಭಾರತದಿಂದ ಬೇರ್ಪಟ್ಟಿತ್ತು. ಪೂರ್ವ ಪಾಕಿಸ್ತಾನದಲ್ಲಿದ್ದ ವಂಗದೇಶವು ಬಾಂಗ್ಲಾದೇಶವಾಗಿ 1971 ರಲ್ಲಿ ಸ್ವತಂತ್ರ ರಾಷ್ಟ್ರವಾಗಿ ಉದಯಿಸಿತಾದರೂ ಸಾವಿರಾರು ವರ್ಷಗಳಿಂದ ಆ ಪ್ರದೇಶದ ಮೂಲ ನಿವಾಸಿಗಳು ನಮ್ಮವರೇ ಆದ ಹಿಂದೂಗಳು. ಆದರೆ ಮುಸ್ಲಿಮರ ಜನಸಂಖ್ಯೆ ಹೆಚ್ಚಿದಂತೆ ಹಿಂದೂಗಳ ಮೇಲೆ ದೌರ್ಜನ್ಯವೂ ಹೆಚ್ಚುತ್ತಾ ಬಂದಿತ್ತು. ಅಲ್ಲೇನೂ ಬಿಜೆಪಿ ಇಲ್ಲ , RSS ಇಲ್ಲ, ಭಜರಂಗದಳ ಇಲ್ಲ ಆದರೂ ಅಷ್ಟೊಂದು ದ್ವೇಷಕ್ಕೆ ಕಾರಣವೇನು, ಭಾರತದಲ್ಲಿ ಯಾವುದೇ ಕಾರಣಕ್ಕೆ ಹಿಂದೂ ಮುಸ್ಲಿಂ ಗಲಭೆಯಾದರೂ ಬಿಜೆಪಿ ಹಾಗೂ ಹಿಂದೂ ಪರ ಂಘಟನೆಗಳ ತಲೆಗೆ…
ತೀರ್ಥಹಳ್ಳಿಯಲ್ಲಿ ನಾರಾಯಣ ಗುರು ಜಯಂತಿ – ಶ್ರೀ ನಾರಾಯಣ ಗುರು ವಿಚಾರ ವೇದಿಕೆ, ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜನೆ – ಈಡಿಗ ಸಂಘ, ಬಿಲ್ಲವ ಸಂಘ, ಸಂಘ ಸಂಸ್ಥೆಗಳ ಸಹಯೋಗ NAMMUR EXPRESS NEWS ತೀರ್ಥಹಳ್ಳಿ: ಶ್ರೀ ನಾರಾಯಣ ಗುರು ವಿಚಾರ ವೇದಿಕೆ ( ಎಸ್. ಎನ್.ಜಿ.ವಿ ) ತೀರ್ಥಹಳ್ಳಿ ಹಾಗೂ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅದ್ದೂರಿಯಾಗಿ ಶ್ರೀ ನಾರಾಯಣ ಗುರುಗಳ ಜಯಂತಿ ಹಾಗೂ ಮಾಜಿ ಮುಖ್ಯ ಮಂತ್ರಿ ದೇವರಾಜ್ ಅರಸುರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಶಾಶಕರಾದ ಆರಗ ಜ್ಞಾನೇಂದ್ರ ಅನುಪಸ್ಥಿತಿಯಲ್ಲಿ ತಾಲ್ಲೂಕು ದಂಡಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಈಡಿಗ ಸಂಘದ ಅಧ್ಯಕ್ಷರಾದ ಮಟ್ಟಿನಮನೆ ರಾಮಚಂದ್ರ, ಬಿಲ್ಲವ ಸಂಘದ ಅಧ್ಯಕ್ಷರಾದ ಮಂಜುನಾಥ್, ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಅಧ್ಯಕ್ಷರಾದ ವಿಶಾಲ್ ುಾರ್,, ಶ್ರೀ ನಾರಾಯಣ ಗುರುಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೊದಲ ಶಿವು,ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷರು ಆದ…
ಅಮೃತ ಭಾರತಿ ಶಿಕ್ಷಣ ಸಂಸ್ಥೆ ಹೆಬ್ರಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ!! * ಶ್ರೀ ಕೃಷ್ಣ ಜನ್ಮಾಷ್ಟಮಿ ಶೋಭಯಾತ್ರೆ ಕಾರ್ಯಕ್ರಮ!! * ಕುಚ್ಚೂರು ಗೇರುಬೀಜ ಕಾರ್ಖಾನೆಯಿಂದ ಶೋಭಯಾತ್ರೆಗೆ ಆಗಮಿಸಿದ ವಿದ್ಯಾರ್ಥಿಗಳು!! NAMMUR EXPRESS NEWS ಹೆಬ್ರಿ:ಬಂಟರ ಭವನ, ಅಮೃತ ಭಾರತಿ ವಿದ್ಯಾ ಸಂಸ್ಥೆ ಹೆಬ್ರಿ ಶೋಭಯಾತ್ರೆಯು ಶ್ರೀಕೃಷ್ಣನನ್ನು ವಾಹನದ ಮೂಲಕ ಆರಾಧಿಸಿ ಪ್ರಾರಂಭಿಸಿದರು.ಸುಮಾರು ಒಂದು ಸಾವಿರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಕುಚ್ಚೂರು ಗೇರುಬೀಜ ಕಾರ್ಖಾನೆಯಿಂದ ಶೋಭಯಾತ್ರೆಗೆ ಮೆರವಣಿಗೆಯಲ್ಲಿ ಭಾಗವಹಿಸಿದ್ದು,ಹುಲಿವೇಷ, ಯಕ್ಷಗಾನ, ನೃತ್ಯ, ಭರತನಾಟ್ಯ, ಕೋಲಾಟ, ಭಜನೆ, ಮೊಸರು ಕುಡಿಕೆ ಮತ್ತು ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶೋಭಯಾತ್ರೆಯಲ್ಲಿ ಮಕ್ಕಳ ರಾಧಾಕೃಷ್ಣಛದ್ಮವೇಷ,ಯಕ್ಷಗಾನ,ನೃತ್ಯ, ಭರತನಾಟ್ಯ, ಕೋಲಾಟ, ಭಜನೆ, ಮೊಸರು ಕುಡಿಕೆ,ಹಾಗೂ ಸಾಂಪ್ರದಾಯಿಕ ಶೈಲಿಯಲ್ಲಿ ಕಲಶಗಳ ಜೊತೆಗೆ ಶೋಭಾಯಾತ್ರೆ ಕಾರ್ಯಕ್ರಮ ನಡೆಯಿತು. ಶ್ರೀ ಕೃಷ್ಣನ ಜನ್ಮದಿನದಂದು ರಸ್ತೆ ಬದಿಗಳಲ್ಲಿ ಜೈ ಕಾರಗಳು ವಿಜೃಂಭಣೆಯಿಂದ ಸದ್ದು ಮಾಡುತಿತ್ತು. ಆಧುನಿಕ ಯುಗದಲ್ಲಿ ಮೊಬೈಲ್ ಹಿಡಿದು ಮೂಲೆ ೇರುವ ಮಕ್ಕಳ ಮಧ್ಯ ಬಂಟರ ಭವನ, ಅಮೃತ ಭಾರತಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು…