ಕರಾವಳಿ ಲೈವ್ ಅಸೋಸಿಯೇಶನ್ ರಚನೆ – ದ.ಕ, ಉಡುಪಿ ಅಧ್ಯಕ್ಷರಾಗಿ ದಿವ್ಯ ವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. – ಎರಡು ಜಿಲ್ಲೆಯ ಪದಾಧಿಕಾರಿಗಳ ನೇಮಕ NAMMUR EXPRESS NEWS ಕಾರ್ಕಳ: ಲೈವ್ ಅಸೋಸಿಯೇಶನ್ ದ.ಕ. ಉಡುಪಿ ಅಸ್ತಿತ್ವಕ್ಕೆ ಬಂದಿದ್ದು ನೂತನ ಅಧ್ಯಕ್ಷರಾಗಿ ದಿವ್ಯ ವರ್ಮಾ ಮೂಡುಬಿದಿರೆ ಹಾಗೂ ಕಾರ್ಯದರ್ಶಿಯಾಗಿ ಶರತ್ ಎಂ. ಬೆಳ್ತಂಗಡಿ, ಕೋಶಾಧಿಕಾರಿಯಾಗಿ ರಾಮಚಂದ್ರ ಬರೆಪ್ಪಾಡಿ ಆಯ್ಕೆಯಾಗಿದ್ದಾರೆ. ಸೆ.17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ಲೈವ್ ಅಸೋಸಿಯೇಶನ್ ಕುರಿತು ಜರುಗಿದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಸಂತೋಷ್ ಹಿರಿಯಡ್ಕ ಹಾಗೂ ಗಣೇಶ್ ಮಂಗಳೂರು, ಜೊತೆ ಕಾರ್ಯದರ್ಶಿಯಾಗಿ ಸುನಿಲ್ ಬೈಂದೂರು ಹಾಗೂ ಪ್ರದೀಪ್ ಜರಿ ಬಂಟ್ವಳ, ಕ್ರೀಡಾ ಕಾರ್ಯದರ್ಶಿಯಾಗಿ ರಾಘವೇಂದ್ರ ಮೂಡುಬಿದಿರೆ ಅವರನ್ನು ಆಯ್ಕೆ ಮಾಡಲಾಯಿತು. ಗೌರವ ಸಲಹೆಗಾರರಾಗಿ ವಾಲ್ಟರ್ ನಂದಳಿಕೆ ಮತ್ತು ಗೌರವಾಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಅವರನ್ನು ಆಯ್ಕೆ ಮಾಡಲಾಯಿತು. ನಮ್ಮೂರ್ ಎಕ್ಸ್ ಪ್ರೆಸ್ ಪ್ರತಿನಿಧಿಗೆ ಶುಭಾಶಯಗಳು ನಮ್ಮೂರ್ ಎಕ್ಸ್ ಪ್ರೆಸ್ ಮಂಗಳೂರು ಪ್ರಮುಖರಾದ ಗಣೇಶ್…
Author: Nammur Express Admin
ಕಾರ್ಕಳದಲ್ಲಿ ಸಂಭ್ರಮದ ವಿಶ್ವಕರ್ಮ ಜಯಂತಿ * ಗುಡಿ, ಗೋಪುರ ನಿರ್ಮಾಣದಲ್ಲಿ ವಿಶ್ವಕರ್ಮ ಸಮುದಾಯವರ ಕೊಡುಗೆ ಅಪಾರ: ದಾಮೋದರ ಶರ್ಮ * ವಿಶ್ವ ಕರ್ಮ ಸಮುದಾಯಕ್ಕೆ ಅನೇಕ ಯೋಜನೆ NAMMUR EXPRESS NEWS ಕಾರ್ಕಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಾರ್ಕಳ ತಾಲೂಕು ಆಡಳಿತ ಆಶ್ರಯದಲ್ಲಿ ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ದಾಮೋದರ ಶರ್ಮ ಬಾರ್ಕೂರು ಅವರು ವಿಶ್ವಕರ್ಮ ಎಂಬ ಪದ ಒಂದು ಸಮುದಾಯಕ್ಕೆ ಸೀಮಿತವಾಗಿರುವುದಲ್ಲ. ವಿಶ್ವಕರ್ಮ ಜನಾಂಗದ ದೇವತೆಯಲ್ಲ, ಬದಲಾಗಿ ಜಗತ್ತಿನ ದೇವತೆ ಎಂದು ಅಭಿಪ್ರಾಯಪಟ್ಟರು. ವಿಶ್ವಕರ್ಮ ಸಮುದಾಯವರಿಗೆ ಕಲೆ ರಕ್ತಗತವಾಗಿ ಬಂದಿರುತ್ತದೆ. ಕಾರ್ಕಳ ಬಾಹುಬಲಿ ವಿಶ್ವಕರ್ಮ ಸಮುದಾಯ ಕೆಯ ದ್ೋತಕವಾಗಿ ನಿಂತಿದೆ. ಮಾರ್ಯಾದೆಗಾಗಿ ಪ್ರಾಣ ತೆತ್ತ ಅದರ ಶಿಲ್ಪಿ ಇಂದು ಕರಾವಳಿಯಾದ್ಯಂತ ದೈವಿಕ ಶಕ್ತಿಯಾಗಿ ಪರಂಪರೆ ಪಡೆಯುತ್ತಿರುವುದು ನಮ್ಮ ಸಮುದಾಯದ ಪರಂಪರೆ. ಮಠ, ಮಂದಿರ, ಗುಡಿ ಗೋಪುರಗಳ ನಿರ್ಮಾಣದಲ್ಲಿ ವಿಶ್ವಕರ್ಮ ಸಮುದಾಯವರ ಕೊಡುಗೆ ಅಪಾರವಾಗಿದೆ. ವಿಬಿಎಸ್ ಸಭಾದ ಅಧ್ಯಕ್ಷ…
ಕರ್ನಾಟಕ ಟಾಪ್ ನ್ಯೂಸ್ ಎದೆ ನೋವು ಅಂತ ಆಸ್ಪತ್ರೆ ಸೇರಿ ಅಲ್ಲೇ ಕಳ್ಳತನ ಮಾಡಿದ! – ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪನೆಗೆ ಪತ್ರ – ಬೆಂಗಳೂರಿಗೆ ನಿಫಾ ವೈರಸ್ ಭೀತಿ!: ಎಲ್ಲೆಡೆ ಅಲರ್ಟ್ – ಟೊಮೆಟೋ ಬೆಳೆ ನಷ್ಟ: ಸಾಲ ತೀರಿಸಲು ಲ್ಯಾಪ್‌ಟಾಪ್ ಕಳ್ಳತನ! NAMMUR EXPRESS NEWS ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸಾರ್ವಜನಿಕರ ಆಸ್ವತ್ರೆಗೆ ಎದೆನೋವು ಅಂತ ಆಸ್ಪತ್ರೆಗೆ ಬಂದ ನಕಲಿ ರೋಗಿಯೋರ್ವ ಮಾಡಿದ ಕೆಲಸ ನೋಡಿ ಸಿಬ್ಬಂದಿ ಜೊತೆಗೆ ಜನರು ಸಹ ಬೆಚ್ಚಿ ಬಿದ್ದಿದ್ದು, ಸರಿಯಾಗಿ ಥಳಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ. ಶಂಕರ್ ಎಂಬಾತ ಮೊದಲಿಗೆ ಆಸ್ವತ್ರೆಯ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದಾನೆ. ಮನಗೆ ಹೋಗದೆ ನೇರವಾಗಿ ಆಸ್ಪತ್ರೆಯ ಮೊದಲನೇ ಮಹಡಿಗೆ ತೆರಳಿದ್ದು ಅಲ್ಲಿ ವಾರ್ಡ್ಗಳ ಒಳಗಡೆ ಹೋಗಿ ನಿದ್ದೆಗೆ ಜಾರಿರುವ ರೋಗಿಗಳ ಹಣ, ಮೊಬೈಲ್ ಮತ್ತು ಬೆಲೆ ಬಾಳವ ್ತುಗಳ್ನ ಎಗರಿಸುವ ಯತ್ನ ಮಾಡಿದ್ದಾನೆ. ಆದರೆ ಈ ವೇಳೆ…
ಸಮಾಜ ಸೇವೆಯಲ್ಲಿ ಬಾರ್ಕೂರು ರೋಟರಿ ಕ್ಲಬ್ ಬೆಸ್ಟ್! – ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ – 2023 – 24ರ ಅವಧಿಯಲ್ಲಿ ಅತ್ಯುತ್ತಮ ಸಮಾಜ ಸೇವಾ ಕಾರ್ಯಕ್ರಮ NAMMUR EXPRESS NEWS ಬ್ರಹ್ಮಾವರ: ಬಾರ್ಕೂರು ರೋಟರಿ ಕ್ಲಬ್ ಉಡುಪಿ, ಚಿಕ್ಕಮಗಳೂರು, ಶಿವವೊಗ್ಗ, ಹಾಸನ ಜಿಲ್ಲೆಯನ್ನು ಒಳಗೊಂಡ ರೋಟರಿ ಜಿಲ್ಲೆ 3182 ರಲ್ಲಿ ರೋಟರಿ ವರ್ಷ 2023- 24ರ ಅವಧಿಯಲ್ಲಿ ಅತ್ಯುತ್ತಮ ಸಮಾಜ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಕ್ಕಾಗಿ ಮೀಡಿಯಂ ಕ್ಲಬ್ ವಿಭಾಗದಲ್ಲಿ 13 ಜಿಲ್ಲಾ ಪ್ರಶಸ್ತಿ, ರೋಟರಿ ಅಂತರರಾಷ್ಟ್ರೀಯ ಅಧ್ಯಕ್ಷರ ಸೈಟೇಶನ್ ಅವಾರ್ಡ್ ಪಡೆದುಕೊಂಡಿದೆ. ಮೌಲ್ಯವರ್ಧಿತ, ಮೂಲಭೂತ ಶಿಕ್ಷಣ ಹಾಗೂ ಸಾಕ್ಷರತೆ, ಮಣ್ಣಿನ ಫಲವತ್ತತೆ ಮತ್ತು ಸಂರಕ್ಷಣೆ, ಕಸ ನಿರ್ೆ, ನೀರು ಮತ್ತು ನೈರ್ಮಲ್ಯ, ಸ್ವಚ್ಛತೆ, ರಸ್ತೆ ಸುರಕ್ಷತೆ, ರೋಗ ತಡೆಗಟ್ಟುವಿಕೆ ಮತ್ತು ಚಿಕಿತ್ಸೆ, ವೃತ್ತಿಪರ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ, ಪರಿಸರ ಸಂರಕ್ಷಣೆ, ಅಂತರರಾಷ್ಟ್ರೀಯ ತಿಳಿವಳಿಕೆ, ಯುವಜನ ಸೇವೆ, ಇನ್ನಿತರ ಸೇವಾ ಕಾರ್ಯಗಳಿಗಾಗಿ ಪ್ರಶಸ್ತಿಗಳು ಲಭಿಸಿವೆ. ಶಿವಮೊಗ್ಗದಲ್ಲಿ ನಡೆದ ಪ್ರಶಸ್ತಿ…
ಬಿಜೆಪಿ ಮುಖಂಡ ಕೆರೆಗೆ ಹಾರಿ ಆತ್ಮಹತ್ಯೆ ಯತ್ನ: ಬಚಾವ್! – ತೀರ್ಥಹಳ್ಳಿ ಯಡೆಹಳ್ಳಿಕೆರೆಗೆ ಹಾರಿ ಯತ್ನ: ಪೊಲೀಸರ ರಕ್ಷಣೆ – ತೀರ್ಥಹಳ್ಳಿ ಪೊಲೀಸ್, ಸಾರ್ವಜನಿಕರಿಂದ ಪ್ರಶಂಸೆ – ಗುತ್ತಿಗೆ ಕೆಲಸ ಮಾಡಿ ನಷ್ಟವಾಗಿ ಆತ್ಮಹತ್ಯೆಗೆ ಯತ್ನ?! NAMMUR EXPRESS NEWS ತೀರ್ಥಹಳ್ಳಿ: ತೀರ್ಥಹಳ್ಳಿಯ ಯಡೆಹಳ್ಳಿ ಕೆರೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ ಮುಳುಗುತ್ತಿದ್ದ ಹೊದ್ಲ ರಮೇಶ್ ಎಂಬುವವರನ್ನು ಕರ್ತವ್ಯ ಪ್ರಜ್ಞೆ ಇಂದ ಬದುಕಿಸಿದ ಪೊಲೀಸ್ ಸಿಬ್ಬಂದಿಗಳಾದ ರಾಮಪ್ಪ ಮತ್ತು ಲೋಕೇಶ್ ಇವರ ಸಾಹಸ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಗೆ ರಾತ್ರಿ 11 ಗಂಟೆಗೆ ಕರೆ ಬಂದ ಹಿನ್ನಲೆಯಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ 112 ರ ರೆಸ್ಪಾಂಡರ್ ರಾಮಪ್ಪ ಮಾಳೂರು ಪೊಲೀಸ್ ಠಾಣೆ ಮತ್ತು ಡ್ರೈವರ್ ಲೋಕೇಶ್ ಇವರುಗಳು ಕೂಡಲೇ ದೂರುದಾರರು ತಿಳಿಸಿದ ಯಡೆಹಳ್ಳಿ ಕೆರೆಯ ಹತ್ತಿರ ತಲುಪಿದಾಗ ಕಾರೊಂದು ಅನುಮಾನಾಸ್ಪದವಾಗಿ ನಿಂತಿರುವುದು ಗೋಚರಿಸಿತು. ಅನುಮಾನಗೊಂಡು ಪರಿಶಿಲಿಸಿದಾಗ ಪಕ್ಕದ ಕೆರೆಯಲ್ಲಿ ವ್ಯಕ್ತಿಯೋರ್ವರು ಮುಳುಗುತದ್ದುದದ್ನು ನೋಡಿ ಪೊಲೀಸ್ 112 ಸಿಬ್ಬಂದಿಗಳಾದ ರಾಮಪ್ಪ ಮತ್ತು ಲೋಕೇಶ್…
ಕರಾವಳಿ ಟಾಪ್ ನ್ಯೂಸ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ಪ್ರತಿಭಟನೆ! * ಮಣಿಪಾಲ: ಬೈಕಲ್ಲಿ ಹೋಗುತ್ತಿರುವಾಗ ಹಾರ್ಟ್ ಅಟ್ಯಾಕ್ * ಬಂಟ್ವಾಳ: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಕಳವು! * ಕುಂದಾಪುರ: ಹೆಮ್ಮಾಡಿ ಬಳಿ ಬಸ್ಸುಗಳ ಡಿಕ್ಕಿ: 8 ಮಂದಿಗೆ ಗಾಯ NAMMUR EXPRESS NEWS ಮಂಗಳೂರು : ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ರಿಟೇಲರ್ ಹಾಗೂ ಗ್ರಾಹಕರ ಬೃಹತ್ ಪ್ರತಿಭಟನಾ ಜಾಥಾ ಸೆ. 17ರಂದು ನಗರದಲ್ಲಿ ಜರುಗಿತು. ಜ್ಯೋತಿ ಸರ್ಕಲ್‌ನ ಆಪಲ್‌ನ ಸರ್ವಿಸ್ ಸೆಂಟರ್ ಮ್ಯಾಪಲ್‌ನ ಎದುರುಗಡೆಯಿಂದ ಕ್ಲಾಕ್ ಟವರ್ ವರಗೆ ಮೆರವಣಿಗೆಯಲ್ಲಿ ಸಾಗಿಬಂದ ಪ್ರತಿಭಟನಾಕಾರರು ಕ್ಲಾಕ್ ಟವರ್ ಬಳಿ ತಮ್ಮ ಬೇಡಿಕೆಗಳನ್ನು ಕೂಡಲೇ ಪೂರೈಸುವಂತೆ ಸಂಸ್ಥೆಯನ್ನು ಆಗ್ರಹಿಸಿದರು. ಈ ವೇಳೆ ಮಾತಾಡಿದ ಶೈಲೇಂದ್ರ ಸರಳಾಯ ಅವರು, “ನಮ್ಮಲ್ಲಿ ಹಾಗೂ ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ೊಬೈಲ್ ಸ್ಕ್ರೀನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ…
ಟಾಪ್ 3 ನ್ಯೂಸ್ ಬೆಳಗಾವಿ ಗಣಪತಿ ವಿಸರ್ಜನೆ ಗಲಾಟೆ ಮೂವರಿಗೆ ಚಾಕು ಇರಿತ! – ಬಿಯರ್ ಬೆಲೆ ಹೆಚ್ಚಳಕ್ಕೆ ಚಿಂತನೆ : ಮದ್ಯಪ್ರಿಯರಿಗೆ ಮತ್ತೆ ಶಾಕ್ – ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ: ಏನಾಗುತ್ತೆ? NAMMUR EXPRESS NEWS ಬೆಳಗಾವಿ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದ್ದು, ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಕಾಲು ತಾಗಿದ್ದಕ್ಕೆ ಕಿರಿಕ್ ಮಾಡಿ ವಿದ್ಯಾರ್ಥಿಗಳ ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಬೆಳಗಾವಿಯ ಚರ್ಚ್ ಗಲ್ಲಿಯ ಯುವಕರ ಗ್ಯಾಂಗ್ ನಿಂದ ಕೃತ್ಯ ನಡೆದಿದೆ ಎನ್ನಲಾಗಿದೆ. ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಪ್ರವೀಣ್ ಗುಂಡ್ಯಾಗೋಳ್ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದರ್ಶನ್ ಪೀ್, ತೀಶ್ ಪೂಜಾರಿಗೆ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಆರೋಪಿಗಳನ್ನು ಚೇಸ್ ಮಾಡಿ ಬಂಧಿಸಿದ ಪೊಲೀಸರು:…
ಈ ದಿನದ ರಾಶಿ ಭವಿಷ್ಯ ಹೇಗಿದೆ? – ಯಾವ ರಾಶಿಯವರಿಗೆ ಒಳಿತು ? ಯಾವ ರಾಶಿಯವರಿಗೆ ಕೆಡಕು ? NAMMUR EXPRESS NEWS ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು? ** ಮೇಷ ರಾಶಿ : ಹೊಸ ಆರಂಭಕ್ಕೆ ಇಂದು ಉತ್ತಮ ದಿನವಾಗಿರುತ್ತದೆ. ಬರಹಗಾರರು ಮತ್ತು ಸಂಪಾದಕರು ವೃತ್ತಿ ಬೆಳವಣಿಗೆಗೆ ಅನೇಕ ಸುವರ್ಣ ಅವಕಾಶಗಳನ್ನು ಪಡೆಯುತ್ತಾರೆ. ಆದರೆ ನಿಮ್ಮ ಖರ್ಚುಗಳನ್ನು ನಿಯಂತ್ರಿಸಿ. ತರಾತುರಿಯಲ್ಲಿ ಯಾವುದೇ ವಸ್ತುವನ್ನು ಖರೀದಿಸಬೇಡಿ. ಇಂದು ನೀವು ಸೌಕರ್ಯ ಮತ್ತು ಐಷಾರಾಮಿ ಜೀವನವನ್ನು ನಡೆಸುತ್ತೀರಿ. ಸಂಪತ್ತು ವೃದ್ಧಿಯಾಗಲಿದೆ. ವೃತ್ತಿ ಜೀವನದಲ್ಲಿ ಸವಾಲಿನ ಸಂದರ್ಭಗಳು ಎದುರಾಗುತ್ತವೆ. ** ವೃಷಭ ರಾಶಿ : ಇಂದು ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಕೌಟುಂಬಿಕ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ. ಸಂಬಂಧಿಕರೊಂದಿಗೆ ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಪಾಲ್ಗಳ್ಳವರಿ. ದರೆ ಕೆಲಸದ ಸಂಬಂಧದಲ್ಲಿ ಪ್ರಯಾಣಿಸುವ ಅವಕಾಶಗಳು ಸಹ ಇರುತ್ತದೆ.…
ಸಂಸದರ ಶೃಂಗೇರಿ ಅಭಿವೃದ್ಧಿ ರೌಂಡ್ಸ್! – ಕೆರೆಕಟ್ಟೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ – ಶೃಂಗೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ NAMMUR EXPRESS NEWS ಶೃಂಗೇರಿ: ಶೃಂಗೇರಿ ತಾಲೂಕಿನಲ್ಲಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿಯವರು ಪ್ರವಾಸ ಕೈಗೊಂಡು ತಾಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿ ಸಮಸ್ಯೆ ಬಗ್ಗೆ ಸಾರ್ವಜನಿಕರು ಮತ್ತು ಅಧಿಕಾರಿಗಳೊಂದಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು. ನಂತರ ಶೃಂಗೇರಿಗೆ ಆಗಮಿಸಿದ ಸಂಸದರು ಪಟ್ಟಣ ಪಂಚಾಯ್ತಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿ ಅಹವಾಲು ಸ್ವೀಕರಿಸಿದರು. ಶ್ರೀನಿವಾಸ ಪೂಜಾರಿ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸರ್ಕಾರದೊಂದಿಗೆ ಹಾಗೂ ಸಂಬಂಧಿಸಿದ ಇಲಾಖೆಯೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡೋದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಡಿ.ಎನ್ ಜೀವರಾಜ್,ಶೃಂಗೇರಿ ಬಿಜೆಪಿ ತಾಲೂಕು ಅಧ್ಯಕ್ಷ ಉಮೇಶ್ ತಲಗಾರ್,ಪಟ್ಟಣ ಪಂಚಾಯ್ತಿ ಅಧ್ಯಕ್ಷ ವೇಣುಗಪಾಲ್,ಉಾ್ಯಕ್ಷ ಎಂ ಎಲ್ ಪ್ರಕಾಶ್, ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಹರೀಶ್ ವಿ ಶೆಟ್ಟಿ, ತಾಲೂಕು…
* ನಟ ದರ್ಶನ್ ಆ್ಯಂಡ್ ಗ್ಯಾಂಗ್‌ಗೆ ಸೆ. 30ರವರೆಗೆ ನ್ಯಾಯಾಂಗ ಬಂಧನ! * ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರೀಕ್ಷೆಗೆ ಡೇಟ್ ಫಿಕ್ಸ್!! * ಮೆಟ್ರೋದಲ್ಲಿ ಅವಘಡ, ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನ!ವ್ಯಕ್ತಿ ಬಚಾವ್ * ಚಾಕು ಇರಿದು ಯುವಕನ ಕೊಲೆ ಮಾಡಿದ ರೌಡಿಶೀಟರ್!! * ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ,ಐವರ ದುರ್ಮರಣ! NAMMUR EXPRESS NEWS ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆ್ಯಂಡ್ ಗ್ಯಾಂಗ್‌ಗೆ ಸೆ. 30ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ. ಮಂಗಳವಾರ ತನಿಖಾಧಿಕಾರಿ ಚಂದನ್ ಅವರು ನ್ಯಾಯಾಲಯಕ್ಕೆ ಹಾರ್ಡ್ ಡಿಸ್ಕ್‌ಗಳಲ್ಲಿ ಟೆಕ್ನಿಕಲ್ ಎವಿಡೇನ್ಸ್ ಹಾಗೂ 17 ಪ್ರತಿಗಳನ್ನು ಸಲ್ಲಿಕೆ ಮಾಡಿದರು. ಈ ವೇಳೆ ಸಿಎಫ್‌ಎಸ್‌ಎಲ್ ವರದಿಯನ್ನು ತೆರೆಯಲು ವಕೀಲರು ಅನುಮತಿ ಕೋರಿದರು. ಸಿಎಸ್‌ಎಫ್‌ಎಲ್ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡಿದ್ೇವ. ನೀವು ಅನುಮತಿ ಕೊ್ಟರೆ ಪ್ರಕರಣದ 17 ಆರೋಪಿಗಳಿಗೂ ಸೀಲ್ ಓಪನ್ ಮಾಡಿ ಜೆರಾಕ್ಸ್ ಮಾಡಿ ಕಾಪಿ ಕೊಡುತ್ತೇವೆ…