Categories
ಬೆಂಗಳೂರು

ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು!

ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು!

– ಓವರ್ ಅಸಿಡಿಟಿಯಿಂದ ಬಳಲುತ್ತಿದ್ದ ರಿಯಲ್ ಸ್ಟಾರ್
– ದಿಢೀ‌ರ್ ಆಸ್ಪತ್ರೆಗೆ ದಾಖಲು!

NAMMUR EXPRESS NEWS
ಬೆಂಗಳೂರು: ಕನ್ನಡ ಚಲನಚಿತ್ರ ನಟ, ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೇ.5ರಂದು ಮಧ್ಯಾಹ್ನದ ಹೊತ್ತಿಗೆ ಓವರ್ ಅಸಿಡಿಟಿಯಿಂದ ಬಳಲುತ್ತಿದ್ದ ಅವರನ್ನು ಹತ್ತಿರದ ಸ್ಪರ್ಶ್ ಆಸ್ಪತ್ರೆಗೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ದಾಖಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಯುಐ ಸಿನಿಮಾ ಚಿತ್ರೀಕರಣ ಸಂದರ್ಭದಲ್ಲೂ ಇದೇ ರೀತಿ ಆಗಿತ್ತು. ಸದ್ಯ ಉಪ್ಪಿ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಅಭಿಮಾನಿಗಳು ಗಾಬರಿಪಡುವ ಅವಶ್ಯಕತೆಯಿಲ್ಲ ಅಂತ ಆಪ್ತ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.