ನಟ ವಿಜಯ್ ರಾಘವೇಂದ್ರ ಪತ್ನಿ ಇನ್ನಿಲ್ಲ!
– ಸ್ಪಂದನಾ ಹೃದಯಾಘಾತದಿಂದ ನಿಧನ
– ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಸ್ಪಂದನಾ
NAMMUR EXPRESS NEWS
ಬೆಂಗಳೂರು: ಕನ್ನಡದ ಖ್ಯಾತ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಧಿವಶರಾಗಿದ್ದಾರೆ. ಥೈಲ್ಯಾಂಡ್ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಸ್ಯಾಂಡಲ್ವುಡ್ನಲ್ಲಿ ಗುರುತಿಸಿಕೊಂಡಿರುವ ನಟ ವಿಜಯ್ ರಾಘವೇಂದ್ರ ಅವರ ಅಭಿಮಾನಿಗಳು ಇದೀಗ ಕಣ್ಣೀರಲ್ಲಿ ಮುಳುಗಿದ್ದಾರೆ. ಅವರ ಪತ್ನಿ ಸ್ಪಂದನಾಗೆ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ.
ಪುನೀತ್ ಅವರ ನಿಧನದ ನೋವಲ್ಲಿ ಇದ್ದ ಕುಟುಂಬಕ್ಕೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಸ್ಪಂದನಾ ಅವರು ಕುಟುಂಬವನ್ನು ಅಗಲಿದ್ದಾರೆ.
ಇದನ್ನೂ ಓದಿ : ರೈತರಿಗೆ ಖುಷ್: ಕಾಳು ಮೆಣಸು ದರ ಏರಿಕೆ!
HOW TO APPLY : NEET-UG COUNSELLING 2023