Categories
ಬೆಂಗಳೂರು

ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಮತ್ತೊಂದು ಗೌರವ

ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಮತ್ತೊಂದು ಗೌರವ
– ಸಮಾಜಸೇವಾ ಕ್ಷೇತ್ರದಲ್ಲಿ ” ಕರ್ನಾಟಕದ ಪರಿವರ್ತನೆಯ ರೂವಾರಿ” ಪ್ರಶಸ್ತಿ
– ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ ರಾಜ್ಯಪಾಲರು

NAMMUR EXPRESS NEWS
ವೀರೇಂದ್ರ ಹೆಗ್ಗಡೆಯವರಿಗೆ ”ಕರ್ನಾಟಕದ ಪರಿವರ್ತನೆಯ ರೂವಾರಿ” ಪ್ರಶಸ್ತಿ ಪ್ರದಾನ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ “ಕರ್ನಾಟಕದ ಪರಿವರ್ತನೆಯ ರೂವಾರಿ” ಪ್ರಶಸ್ತಿ ಪ್ರದಾನ ಮಂಗಳವಾರ ಬೆಂಗಳೂರಿನಲ್ಲಿ ಮಾಡಲಾಗಿದೆ
ಸಮಾಜಸೇವಾ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ ಬೆಂಗಳೂರಿನಲ್ಲಿ ರಾಜ್ಯಪಾಲರಾದ ಥಾವರ್‌ಚಂದ್ ಗೆಲ್ಲೋಟ್ ಕರ್ನಾಟಕದ ಪರಿವರ್ತನೆಯ ರೂವಾರಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.