Categories
ಬೆಂಗಳೂರು ರಾಜಕೀಯ ರಾಜ್ಯ

ಲೋಕಸಭೆಗೆ ಬಿಜೆಪಿ-ಜೆಡಿಎಸ್ ಮೈತ್ರಿ?!

ಲೋಕಸಭೆಗೆ ಬಿಜೆಪಿ-ಜೆಡಿಎಸ್ ಮೈತ್ರಿ?!
– ಕಾಂಗ್ರೆಸ್ ಮಣಿಸಲು ಎರಡು ಪಕ್ಷಗಳ ಮಾಸ್ಟರ್ ಪ್ಲಾನ್

NAMMUR EXPRESS NEWS
ಬೆಂಗಳೂರು: ವಿಧಾನ ಸಭಾ ಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಇದೀಗ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಕಣಕ್ಕೆ ಇಳಿಯಲು ಸಿದ್ಧತೆ ನಡೆಸಿವೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸಂಸದರನ್ನ ಗೆಲ್ಲಿಸಬೇಕು. ಒಂದಷ್ಟು ರಾಜಕೀಯ ಬದಲಾವಣೆ ಆಗಬೇಕು ಎನ್ನುವ ದೃಷ್ಟಿಯಿಂದ ಎರಡು ಪಕ್ಷಗಳಿಗೆ ಮೈತ್ರಿ ಅನಿವಾರ್ಯವಾಗಿದೆ.
ಕುಮಾರಸ್ವಾಮಿ ಅವರು ಅಕ್ಕಿ ಬಗ್ಗೆ ಮಾತನಾಡಿ ಬಿಜೆಪಿ ಹೋರಾಟಕ್ಕೆ ಸಾಥ್ ನೀಡಿದ್ದು ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲ ಮೂಡಿದೆ.

ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!

HOW TO APPLY : NEET-UG COUNSELLING 2023

Tunga college thirthahalli

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.