Categories
ಬೆಂಗಳೂರು

ಬ್ಯಾಂಕ್ ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ.!

ಬ್ಯಾಂಕ್ ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ.!
– ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ
– 250 ಹುದ್ದೆಗಳಿಗೆ ಅರ್ಜಿ ಆಹ್ವಾನ : ಈಗಲೇ ಅರ್ಜಿ ಸಲ್ಲಿಸಿ

NAMMUR EXPRESS NEWS
ಬೆಂಗಳೂರು: ಬ್ಯಾಂಕ್ ಆಪ್ ಬರೋಡದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು: ಸೀನಿಯರ್ ಮಾನೇಜರ್ ಎಂಎಸ್ ಎಂಇ ರಿಲೇಶನ್ಶಿಪ್
ಹುದ್ದೆಯ ಸಂಖ್ಯೆ: 250
ವಿದ್ಯಾರ್ಹತೆ: ಯಾವುದೇ ಪದವಿ/ ಸ್ನಾತಕೋತ್ತರ ಪದವಿ/ ಎಂಬಿಎ (ಮಾರ್ಕೆಟಿಂಗ್) ಪಡೆದಿರಬೇಕು.
ವಯೋಮಿತಿ: ಕನಿಷ್ಠ ವಯಸ್ಸಿನ ಮಿತಿ 28 ಹಾಗೂ ಗರಿಷ್ಠ ವಯಸ್ಸಿನ ಮಿತಿ 37 ವರ್ಷಗಳು. ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ/ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 600 ರೂ. ಎಸ್ಸಿ/ಎಸ್ಟಿ/ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 100 ರೂ.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 06-12-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 26-12-2023.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.