Categories
ಬೆಂಗಳೂರು

ಎಲ್ಲೆಡೆ ಭಾರೀ ಮಳೆ ಸಂಭವ, ಕೊಡಗಿಗೆ ರೆಡ್ ಅಲರ್ಟ್!

ಎಲ್ಲೆಡೆ ಭಾರೀ ಮಳೆ ಸಂಭವ, ಕೊಡಗಿಗೆ ರೆಡ್ ಅಲರ್ಟ್!

– ಗುಡುಗು ಸಿಡಿಲಿನ ಮಳೆಯಾಗುವ ಸಾಧ್ಯತೆ
– ಹವಾಮಾನ ಇಲಾಖೆಯಿಂದ ಭಾರಿ ಮಳೆ ಮುನ್ಸೂಚನೆ

NAMMUR EXPRESS NEWS
ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮೈಸೂರು, ಮಂಡ್ಯ ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಯ ಕೆಲವೆಡೆ ಉತ್ತಮ ಮಳೆಯಾಗಲಿರುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಗುಡುಗು ಸಿಡಿಲಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.