ಮೆಟ್ರೋದಲ್ಲಿ ಕೆಲಸ ಪಡೆಯಬೇಕಾ? ಅರ್ಜಿ ಹಾಕಿ!
– ಏನಿದು ಹುದ್ದೆ… ವಿವರ ಇಲ್ಲಿದೆ..!
NAMMUR EXPRESS NEWS
ಬೆಂಗಳೂರು ನಗರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್ಲೈನ್ & ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಜುಲೈ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಒಟ್ಟು 2 ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಜುಲೈ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವಿದ್ಯಾರ್ಹತೆ: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಎ, HRM/HRD/ಪರ್ಸನಲ್ ಮ್ಯಾನೇಜ್ಮೆಂಟ್/ ಇಂಡಸ್ಟ್ರಿಯಲ್ ರಿಲೇಶನ್ಸ್/ ಸೋಷಿಯಲ್ ವರ್ಕ್/ ಲೇಬರ್ ವೆಲ್ಫೇರ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 22, 2023ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 1,65,000 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!
HOW TO APPLY : NEET-UG COUNSELLING 2023