- ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ನಿಧನ
NAMMUR EXPRESS
ಮಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ (80 ವರ್ಷ) ಸೆಪ್ಟೆಂಬರ್ 13ರಂದು ಮಂಗಳೂರು ಯೆನೆಪೋಯ ಆಸ್ಪತ್ರೆಯಲ್ಲಿ ನಿಧನರಾದರು.
ಜುಲೈ 18ರ ಬೆಳಿಗ್ಗೆ ಆಸ್ಕರ್ ಫರ್ನಾಂಡೀಸ್ ಯೋಗಾಭ್ಯಾಸ ಮಾಡುತ್ತಿದ್ದಾಗ, ಅವರು ಜಾರಿ ಕೆಳಗೆ ಬಿದ್ದಿದ್ದು, ಅದೇ ದಿನ ಸಂಜೆ ಆಸ್ಕರ್ ಆಸ್ಪತ್ರೆಗೆ ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಹೋಗಿದ್ದರು.
ಆಸ್ಕರ್ ಅವರ ತಲೆಗೆ ಗಾಯವಾಗಿದೆ ಎಂದು ಕಂಡುಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 26ರಂದು, ಆಸ್ಕರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದರು. ಸ್ಥಿತಿ ಚಿಂತಾಜನಕವಾಗಿದ್ದು,ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ರಾಜ್ಯದ ಮುಂಚೂಣಿ ಮಾಧ್ಯಮ ಸಂಸ್ಥೆ ನಮ್ಮೂರ್ ಎಕ್ಸ್ಪ್ರೆಸ್. ರಾಜ್ಯದ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.