NAMMUR EXPRESS NEWS
ನವದೆಹಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕುಸಿತದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್ಗೆ 2 ರೂ. ಇಳಿಕೆಯಾಗುವ ಸಾಧ್ಯತೆ ಇದೆ. ಚಿಲ್ಲರೆ ವ್ಯಾಪಾರಿಗಳ ಮಾರ್ಜಿನ್ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 6 ರೂ.ನಷ್ಟಿದೆ. ಶೀಘ್ರದಲ್ಲೇ ಡೀಸೆಲ್ ಮೇಲಿನ ಅಂಡರ್ -ರಿಕವರಿ 10 ರೂ. ಕಡಿಮೆಯಾಗುವ ನಿರೀಕ್ಷೆ ಇದೆ. ಮೇ 22ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 8 ಮತ್ತು 6 ರೂ. ಕಡಿಮೆ ಮಾಡಿತ್ತು. ಅಲ್ಲಿಂದೀಚೆಗೆ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಗೂ ಮುನ್ನ ಪೆಟ್ರೋಲ್ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ.
Related Posts
Add A Comment