Categories
ಬೆಂಗಳೂರು

ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮ

-ಜ.17ರಿಂದ ಪಲ್ಸ್ ಪೋಲಿಯೋ ಆರಂಭ

-ಪೋಷಕರೇ ಇಲ್ಲಿ ಗಮನಿಸಿ

ಬೆಂಗಳೂರು: ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಜನವರಿಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಆರಂಭವಾಗಲಿದೆ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಇದೇ ಜನವರಿ 17ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಆರಂಭವಾಗಲಿದ್ದು, ಇದರಲ್ಲಿ 65 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುತ್ತದೆ. 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಹೇಳಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.