Categories
ಬೆಂಗಳೂರು

ರಾಜ್ಯದಲ್ಲಿ 2 ದಿನ ಮಳೆ ಸಾಧ್ಯತೆ

  • ರಾಜ್ಯದ ಹಲವು ಕಡೆ ಮೋಡ ಕವಿದ ವಾತಾವರಣ
  • ಒಂದು ವಾರದಿಂದ ಬಿಸಿಲಿನ ಆಗಮನ

NAMMUR EXPRESS NEWS
ಬೆಂಗಳೂರು:ಕಳೆದ ನಾಲ್ಕೈದು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನೂ ಹಲವೆಡೆ ಮಳೆಯ ಯಾವುದೇ ಲಕ್ಷಣ ಗೋಚರಿಸಿಲ್ಲ. ಆದರೆ ಶುಕ್ರವಾರ ಬೆಳಗ್ಗೆಯಿಂದಲೇ ಸ್ವಲ್ಪ ಚಳಿಯ ವಾತಾವರಣವಿದ್ದು, ಹವಾಮಾನ ವರದಿಯ ಪ್ರಕಾರ ಸಂಜೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಶುಕ್ರವಾರ ಮತ್ತು ಶನಿವಾರ ರಾಜ್ಯದ ದಕ್ಷಿಣ ಒಳನಾಡು ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯ ನಿರೀಕ್ಷೆ ಇದೆ. 

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.