Categories
ಬೆಂಗಳೂರು

ಕರ್ನಾಟಕ ಔಷಧ ತಯಾರಕರ ಸಂಘದ ಗೌರವ ಕಾರ್ಯದರ್ಶಿಯಾಗಿ ತೀರ್ಥಹಳ್ಳಿಯ ಶ್ರೀಧರ ಶೆಟ್ಟಿ

ಕರ್ನಾಟಕ ಔಷಧ ತಯಾರಕರ ಸಂಘದ ಗೌರವ ಕಾರ್ಯದರ್ಶಿಯಾಗಿ ತೀರ್ಥಹಳ್ಳಿಯ ಶ್ರೀಧರ ಶೆಟ್ಟಿ
– ಶ್ರೀಧರ ಶೆಟ್ಟಿಯವರಿಗೆ ನಮ್ಮೂರ್ ಎಕ್ಸ್ ಪ್ರೆಸ್ ಕಡೆಯಿಂದ ಅಭಿನಂದನೆಗಳು

NAMMUR EXPRESS NEWS
ಬೆಂಗಳೂರು: ಕರ್ನಾಟಕ ರಾಜ್ಯ ಔಷಧ ತಯಾರಕರ ಸಂಘದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ತೀರ್ಥಹಳ್ಳಿ ಮೂಲದ ಯಶಸ್ವಿ ಉದ್ಯಮಿಗಳು, ನೀಮಸ್ ಫಾರ್ಮಾಸ್ಯುಟಿಕಲ್ಸ್‌ನ ವ್ಯವಸ್ಥಾಪಕ ನಿರ್ದೇಶಕರೂ ಆದ ಶ್ರೀಧರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಶ್ರೀಧರ್ ಶೆಟ್ಟಿ N.K.D.P.M.A ಯ ಗೌರವ ಕಾರ್ಯದರ್ಶಿಗಳಾಗಿ ಈಗಾಗಲೇ ಸೇವೆ ಸಲ್ಲಿಸಿದ್ದು ಈಗ ಔಷಧ ಉದ್ಯಮದ ಅತ್ಯಂತ ಗೌರವಾನ್ವಿತ ಸ್ಥಾನಕ್ಕೆ ಅವರು ಆಯ್ಕೆಗೊಂಡಿರುವುದು ಅವರ ನಾಯಕತ್ವಕ್ಕೆ ಸಾಕ್ಷಿಯಾಗಿದೆ.
K.D.P.M.A ಗೌರವ ಕಾರ್ಯದರ್ಶಿಗಳಾಗಿ ಆಯ್ಕೆ ಆಗಿರುವ ಶ್ರೀಧರ ಶೆಟ್ಟರನ್ನು ಅವರ ಆತ್ಮೀಯರು, ಹಿತೈಷಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಶ್ರೀಧರ ಶೆಟ್ಟಿಯವರಿಗೆ ನಮ್ಮೂರ್ ಎಕ್ಸ್ ಪ್ರೆಸ್ ಕಡೆಯಿಂದ ಅಭಿನಂದನೆಗಳು

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.