Categories
ಬೆಂಗಳೂರು

ವಿಧಾನ ಸೌಧದಲ್ಲೇ ಕುಸಿದು ಬಿದ್ದ ಯತ್ನಾಳ್!

ವಿಧಾನ ಸೌಧದಲ್ಲೇ ಕುಸಿದು ಬಿದ್ದ ಯತ್ನಾಳ್!
– ಆಸ್ಪತ್ರೆಗೆ ರವಾನೆ: ಏನಾಯ್ತು ಯತ್ನಾಳ್ ಅರೋಗ್ಯ?

NAMMUR EXPRESS NEWS
ಬೆಂಗಳೂರು: ಶಾಸಕರನ್ನು ವಿಧಾನ ಸಭೆಯಿಂದ ಅಮಾನತು ಮಾಡಲಾದ ಹಿನ್ನೆಲೆಯಲ್ಲಿ ಮಾರ್ಷಲ್ ಗಳು ಶಾಸಕರನ್ನು ಹೊರ ಹಾಕುವ ವೇಳೆ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ವಿಧಾನ ಸೌಧದ ಕಾರಿಡಾರಿನಲ್ಲಿ ಕುಸಿದು ಬಿದ್ದಿದ್ದು ಆಸ್ಪತ್ರೆ ದಾಖಲಾಗಿದ್ದಾರೆ. ವಿಧಾನ ಸಭಾ ಗದ್ದಲದ ವೇಳೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅಸ್ವಸ್ಥರಾಗಿದ್ದು, ಬಿಪಿ ಜಾಸ್ತಿಯಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರನ್ನು ತುರ್ತುವಾಹನದ ಮೂಲಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಪೀಕರ್ ನಿಲುವು ಖಂಡಿಸಿ ಬಿಜೆಪಿ ಸದ್ಯಸರು ವಿಧಾನಸಭೆಯ ಬಾಗಿಲ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದರು, ಈ ವೇಳೆ ಬಿಪಿಯಲ್ಲಿ ಏಳಿರಿಳಿತವಾಗಿ ಬಸನಗೌಡ ಯತ್ನಾಳ್ ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ತಯಾರಿ!

 

HOW TO APPLY : NEET-UG COUNSELLING 2023

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.