Browsing: ದಾವಣಗೆರೆ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಗುವಾಹಟಿ ಕಾರ್ಕಳ : ದೇಶದ ಪ್ರತಿಷ್ಠಿತ ಐ.ಐ.ಟಿ ಸಂಸ್ಥೆಯಲ್ಲಿ ಬಿ.ಇ (B.E) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ…

ಆರಂಭವಾದ ಮೊದಲ ವರ್ಷದಿಂದಲೂ ಕ್ರಿಯೇಟಿವ್ ನ ಅಮೋಘ ಸಾಧನೆ ಅತೀ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಆಯ್ಕೆ ಕಾರ್ಕಳ : ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ವೈದ್ಯಕೀಯ…

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಸೋಮವಾರ ಹೊರಡಿಸಿದೆ. ಅದರಂತೆ, ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ದರೆ…

ಬೆಂಗಳೂರು: ವಿದ್ಯುತ್ ಬಿಲ್ ಇನ್ನು ಭಾರ ಆಗಲಿದೆ. ಪ್ರತಿ ಯೂನಿಟ್ ವಿದ್ಯುತ್ ದರದಲ್ಲಿ 70 ಪೈಸೆಯಷ್ಟು ಹೆಚ್ಚಳ ಮಾಡುವ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (ಕೆಇಆರ್‌ಸಿ) ಆದೇಶ…

ಕಾಂಗ್ರೆಸ್‌ನಿಂದ ಸಭಾತ್ಯಾಗ NAMMUR EXPRESS NEWSಹೊಸದಿಲ್ಲಿ: ಲೋಕಸಭೆಯಲ್ಲಿ ಸೋಮವಾರ ಬೆಲೆಏರಿಕೆ ಕುರಿತು ಚರ್ಚೆಗೆ ಉತ್ತರಿಸಿದ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕತೆಯ ವೌಲ್ಯಮಾಪನಕ್ಕಾಗಿ ಎಲ್ಲ ಮಾನದಂಡಗಳ…

ದಾವಣಗೆರೆಯಲ್ಲಿ ಪೊಲೀಸ್ ಪಬ್ಲಿಕ್ ಶಾಲೆ ಉದ್ಘಾಟನೆಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಪುತ್ರಿ ಮದುವೆ NAMMUR EXPRESSದಾವಣಗೆರೆ/ಹುಬ್ಬಳ್ಳಿ: ದಾವಣಗೆರೆ ಮತ್ತು ಹುಬ್ಬಳ್ಳಿಯಲ್ಲಿ ಬಿಜೆಪಿ ಸಂಚಲನ ಮಾಡಿದೆ. ಒಂದು ಕಡೆ ದಾವಣಗೆರೆ…

ಓಮ್ನಿ ವಾಹನ ಬೆಂಕಿಗಾಹುತಿ ಚಿಕ್ಕಮಗಳೂರು: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಪಿಡಿಒ ಒಬ್ಬರ ಓಮ್ನಿ ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಚಿಕ್ಕಮಗಳೂರು…

ಪಶ್ಚಿಮ ಪದವೀಧರ ಕದನ ಜೋರುನಮ್ಮೂರ್ ಎಕ್ಸ್‍ಪ್ರೆಸ್ ಗ್ರೌಂಡ್ ರಿಪೋರ್ಟ್..! ಹುಬ್ಬಳ್ಳಿ: ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆ ದಿನಗಳು ಬಾಕಿ ಇರುವಾಗ ಕೈ, ಕಮಲ ಹಾಗೂ ಪಕ್ಷೇತರ ಅಭ್ಯರ್ಥಿ…

ಗುಂಡಿಯಲ್ಲಿ ಬಿದ್ದ 3 ವಿದ್ಯಾರ್ಥಿಗಳ ಶವಪತ್ತೆ!ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ದುರ್ಘಟನೆ ಹಾವೇರಿ: ಸರ್ಕಾರ ಮತ್ತು ಕಾಮಗಾರಿ ಹಿಡಿದವನ ನಿರ್ಲಕ್ಷ್ಯದಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಮಗಾರಿ ನಡೆಯುತ್ತಿದ್ದ…