- ಹೈದರಾಬಾದ್ ಬಳಿ ‘ಪ್ರಾಜೆಕ್ಟ್ ಕೆ’ ಚಿತ್ರದ ಶೂಟಿಂಗ್ ವೇಳೆ ಘಟನೆ
- ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದೇವೇಗೌಡ
NAMMUR EXPRESS NEWS
ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಶೂಟಿಂಗ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಶೂಟಿಂಗ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಶೂಟಿಂಗ್ ವೇಳೆ ಬಿದ್ದು ಅಮಿತಾಭ್ ಬಚ್ಚನ್ ಪಕ್ಕೆಲುಬಿಗೆ ಗಂಭೀರ ಗಾಯವಾಗಿದೆ, ಶೂಟಿಂಗ್ ವೇಳೆ ಬಿದ್ದು ಅಮಿತಾಭ್ ಬಚ್ಚನ್ ಪಕ್ಕೆಲುಬಿಗೆ ಗಾಯ ‘ಪ್ರಾಜೆಕ್ಟ್ ಕೆ’ ಚಿತ್ರದ ಶೂಟಿಂಗ್ ವೇಳೆ ಘಟನೆ ಸಂಭವಿಸಿದೆ.ಚಿತ್ರೀಕರಣವು ಹೈದರಾಬಾದ್ ಬಳಿ ನಡೆಯುತ್ತಿತ್ತು, ಸದ್ಯ ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದೇವೇಗೌಡ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇವೇಗೌಡರು ಮೋಣಕಾಲು ನೋವಿಗೆ ಚಿಕಿತ್ಸೆಗಾಗಿ ದಾಖಲಾಗಿ, ಕಳೆದ ಐದು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಸಲಹೆ ಪಡೆಯಲು ದಾಖಲಾಗಿದ್ದರು. ಸೋಮವಾರ ಮುಂಜಾನೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ