Categories
ಸಿನಿಮಾ

ಖ್ಯಾತ ನಟಿ ಜಯಶ್ರೀ ಆತ್ಮಹತ್ಯೆ!

  • ಕುಟುಂಬದ ಸಮಸ್ಯೆ ಹಿನ್ನೆಲೆ ಘಟನೆ
  • ಬಿಗ್ ಬಾಸ್ ಕನ್ನಡದಲ್ಲಿ ಪ್ರಸಿದ್ದಿ

    ಬೆಂಗಳೂರು: ಬಿಗ್ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಮಾಗಡಿ ರಸ್ತೆಯ ಜನಪ್ರಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ.ಜಯಶ್ರೀ ರಾಮಯ್ಯ ಅವರು ಈ ಹಿಂದೆ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವಿಚಾರವಾಗಿ ನಟ ಸುದೀಪ್ ಕೂಡ ಬುದ್ಧಿ ಹೇಳಿದ್ದರು. ಆದರೇ ಇಂದು ನೇಣು ಹಾಕಿಕೊಂಡಿದ್ದಾರೆ. ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.