Categories
ಸಿನಿಮಾ

ಆ್ಯಂಕರ್ ಅನುಶ್ರೀಗೆ ಇಂದು ಜನ್ಮದಿನದ ಸಂಭ್ರಮ

-ಮಾತಿನ ಮಲ್ಲಿಗೆ ಹುಟ್ಟು ಹಬ್ಬದ ಶುಭಾಶಯ
-33ನೇ ವರ್ಷಕ್ಕೆ ಕಾಲಿಟ್ಟ ಅನುಶ್ರೀ


ಖ್ಯಾತ ನಿರೂಪಕಿ, ನಟಿ, ಮಾತಿನ ಮಲ್ಲಿ ಅನುಶ್ರೀ ಇಂದು ತಮ್ಮ 33ನೇ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಮತ್ತು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ತಮ್ಮ ನಿರೂಪಣೆಯಿಂದ ಪ್ರೇಕ್ಷಕರ ಗಮನ ಸೆಳೆದಿದ್ದು, ರಾಜ್ಯದ ಮನೆಮಾತಾಗಿದ್ದಾರೆ. ಸಿನಿಮಾಗಳಲ್ಲೂ ಕೂಡ ನಟಿಸಿದ್ದಾರೆ.
1988 ಜನವರಿ 25ರಂದು ಜನಿಸಿದ್ದು, ಇಂದು ತಮ್ಮ ಜನ್ಮದಿನದ ಸಂಭ್ರಮದಲ್ಲಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.