Categories
ಬೆಂಗಳೂರು ರಾಜ್ಯ ಶಿಕ್ಷಣ

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ರಿಲೀಸ್!

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ರಿಲೀಸ್!
– ಮಾರ್ಚ್‌ 1ರಿಂದ ಪರೀಕ್ಷೆ ಆರಂಭ: ಮಾ.22ಕ್ಕೆ ಕೊನೆ
– ಯಾವತ್ತು ಯಾವ ವಿಷಯ?: ಇಲ್ಲಿದೆ ಡೀಟೇಲ್ಸ್

NAMMUR EXPRESS NEWS
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ರಿಲೀಸ್ ಆಗಿದೆ. ಮಾರ್ಚ್‌ 1ರಿಂದ ಪರೀಕ್ಷೆ ಆರಂಭವಾಗಲಿದೆ. ಮಾ.22ಕ್ಕೆ ಕೊನೆಯಾಗಲಿದೆ.

ಯಾವತ್ತು ಯಾವ ಪರೀಕ್ಷೆ?

ಮಾರ್ಚ್‌ 1 – ಕನ್ನಡ, ಅರೆಬಿಕ್‌ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್‌ 4 – ಗಣಿತ, ಶಿಕ್ಷಣ ಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್‌ 5 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್‌ 6 – ಮಾಹಿತಿ ತಂತ್ರಜ್ಞಾನ, ರಿಟೈಲ್‌, ಆಟೋಮೊಬೈಲ್‌, ಹೆಲ್ತ್‌ ಕೇರ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್‌ 7 – ಇತಿಹಾಸ, ಭೌತಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್‌ 9 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್‌ 11 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್‌ 13 – ಇಂಗ್ಲೀಷ್‌ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್‌ 15 – ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಸ್ತ್ರ, ಮೂಲ ಗಣಿತ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಮಾರ್ಚ್‌ 16 – ಅರ್ಥಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್‌ 18 – ಭೂಗೋಳಶಾಸ್ತ್ರ, ಜೀವಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್‌ 20 – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್‌ 21 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್‌ 22 – ಹಿಂದಿ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.