ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ ಉದ್ಯೋಗಾವಕಾಶ
– ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗ
– ಕೂಡಲೇ ಅರ್ಜಿ ಸಲ್ಲಿಸಿ, ಯಾವ ಯಾವ ಹುದ್ದೆ?
NAMMUR EXPRESS JOB NEWS
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಜೂನ್ 2023ರ ಅಧಿಕೃತ ಅಧಿಸೂಚನೆ ಮೂಲಕ ಟ್ರೈನಿ ಆಫೀಸರ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮಆನ್ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ : 1 ಹುದ್ದೆ ಉದ್ಯೋಗ ಸ್ಥಳ : ಬೆಂಗಳೂರು ಹುದ್ದೆಯ ಹೆಸರು : ಟ್ರೈನಿ ಆಫೀಸರ್-
ವೇತನ : ರೂ.30000-40000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಾಗಿ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯಸ್ಸು ಒಳಗಿನವರಾಗಿರಬೇಕು.
ವಯೋಮಿತಿ ಸಡಿಲಿಕೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ನಿಯಮಗಳ ಪ್ರಕಾರ ಸಡಿಲಿಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: SC/ST/PwBD ಅಭ್ಯರ್ಥಿಗಳು : ಇಲ್ಲ ಎಲ್ಲಾ ಇತರ ಅಭ್ಯರ್ಥಿಗಳು : ರೂ.177/-
ಪಾವತಿ ವಿಧಾನ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಾಗಿ ಅರ್ಜಿ ಸಲ್ಲಿದ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಾಗಿದೆ.
ಆಯ್ಕೆ ಪ್ರಕ್ರಿಯೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :
14 ಜೂನ್ 2023
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
28 ಜೂನ್ 2023