“ಹವ್ಯಕ ಸಾಧಕ ರತ್ನ ಪ್ರಶಸ್ತಿ” ದ್ವಾರಕಾ ಸಮೂಹ ಸಂಸ್ಥೆ ಎಂ.ಡಿಗೆ
– ಗೋಪಾಲಕೃಷ್ಣ ಭಟ್ ದ್ವಾರಕಾ ಸಮೂಹ ಸಂಸ್ಥೆಗಳ ಎಂ.ಡಿ
– ಡಿ.27 ರ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ
NAMMUR EXPRESS NEWS
ಪುತ್ತೂರು: ದ್ವಾರಕಾ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಗೋಪಾಲಕೃಷ್ಣ ಭಟ್ ರವರು ಅಖಿಲ ಹವ್ಯಕ ಮಹಾಸಭಾ(ರಿ.) ಬೆಂಗಳೂರು ಇವರು ನೀಡುವ ಹವ್ಯಕ ಸಾಧಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಡಿ.27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.