Categories
ಕರಾವಳಿ ಕಾರ್ಕಳ

ಕಾರ್ಕಳ ತಾಲ್ಲೂಕು ಬ್ರಾಹ್ಮಣ ಸಂಘಕ್ಕೆ ಸೌಜನ್ಯ ಉಪಾಧ್ಯಾಯ ಸಾರಥಿ!

ಕಾರ್ಕಳ ತಾಲ್ಲೂಕು ಬ್ರಾಹ್ಮಣ ಸಂಘಕ್ಕೆ ಸೌಜನ್ಯ ಉಪಾಧ್ಯಾಯ ಸಾರಥಿ!
– ಅವಿರೋಧವಾಗಿ ಸೌಜನ್ಯ ಉಪಾಧ್ಯಾಯ ಆಯ್ಕೆ
– ನೂತನ ಆಡಳಿತ ಮಂಡಳಿಯಲ್ಲಿ ಯಾರು ಯಾರು?

NAMMUR EXPRESS NEWS
ಕಾರ್ಕಳ: ಕಾರ್ಕಳ ಶ್ರೀ ರಾಧಾಕೃಷ್ಣ ಸಭಾಭವನದಲ್ಲಿ ನಡೆದ ಕಾರ್ಕಳ ತಾಲ್ಲೂಕು ಬ್ರಾಹ್ಮಣ ಸಂಘ (ರಿ ) ಇದರ 39ನೇ ವಾರ್ಷಿಕ ಮಹಾಸಭೆಯಲ್ಲಿ ಮುಂದಿನ ಎರಡು ವರ್ಷ 2024-25 ಹಾಗೂ 2025-26 ನೇ ಸಾಲಿಗೆ ಅಧ್ಯಕ್ಷರಾಗಿ ಸೌಜನ್ಯ ಉಪಾಧ್ಯಾಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಉಪಾಧ್ಯಕ್ಷರಾಗಿ ಎಮ್.ರತ್ನಾಕರ ಮರಾಠೆ , ಕಾರ್ಯದರ್ಶಿಯಾಗಿ ಬಾಲಕೃಷ್ಣ ರಾವ್, ಕೋಶಾಧಿಕಾರಿಯಾಗಿ ಎಮ್.ಕೇಶವ ಮರಾಠೆ, ಜೊತೆ ಕಾರ್ಯದರ್ಶಿಯಾಗಿ ಪದ್ಮನಾಭ ಭಂಡಿ, ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಗಣಪ್ಪಯ್ಯ.ಹೆಚ್. ಕೆ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.