Categories
ಕಾರ್ಕಳ

14ನೇ ರಾಷ್ಟ್ರೀಯ ಮತದಾರರ ದಿನಾಚರಣೆ

14ನೇ ರಾಷ್ಟ್ರೀಯ ಮತದಾರರ ದಿನಾಚರಣೆ
– ರಾಯಭಾರಿಯಾಗಿ ಕರಾವಳಿಯ ನಟ!
– ರಾಜ್ಯೋತ್ಸವ ಪ್ರಶಸ್ತಿ ವಿಜೇತ ರೋಹಿತ್ ಕುಮಾರ್ ಕಟೀಲ್ ನೇಮಕ !

NAMMUR EXPRESS NEWS
ಕಾರ್ಕಳ : 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾನಕ್ಕಿಂತ ಇನ್ನೊಂದಿಲ್ಲ. ನಾನು ಖಚಿತವಾಗಿ ಮತದಾನ ಮಾಡುವ ಧ್ಯೇಯ ವಾಕ್ಯದೊಂದಿಗೆ ನಡೆಯುವ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ ರಾಯಭಾರಿಯಾಗಿ ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರೋಹಿತ್ ಕುಮಾರ್ ಕಟೀಲ್ ನೇಮಕಗೊಂಡಿದ್ದಾರೆ. ನಟರಾಗಿ ತನ್ನದೇ ರೀತಿಯಲ್ಲಿ ಛಾಪು ಮೂಡಿಸಿದ್ದ ರೋಹಿತ್ ಕುಮಾರ್ ಕಟೀಲ್ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ನಿರ್ದೇಶಕರಾಗಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ರೋಹಿತ್ ಅವರನ್ನು ನೇಮಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.