Categories
ಕಾರ್ಕಳ

“ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ”

“ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ”

ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಆಚರಿಸಲಾಯಿತು. ವಿವಿಧ ಆಟೋಟ ಸ್ಪರ್ಧೆ ಆಯೋಜನೆ ಮಾಡಿ ಬಹುಮಾನ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರು ಲಯನ್ ಗೋಪಾಲ್ ಅಂಚನ್, ಕಾರ್ಯದರ್ಶಿ ನಿಹಾಲ್ ಶೆಟ್ಟಿ ಜಕ್ಕನ್ಮಕ್ಕಿ, ಸ್ಥಾಪಕಧ್ಯಕ್ಷರು ಲಯನ್ ಜ್ಯೋತಿ ರಮೇಶ್, ಸದಸ್ಯರು ಲಯನ್ ಯೋಗೇಶ್ ನಾಯಕ್, ಲಯನ್ ನಯನ ನಾಯಕ್, ಲಯನ್ ಮಂಜುನಾಥ್, ಲಯನ್ ಸುಜಾತಾ ಮಂಜುನಾಥ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.