Categories
ಕಾರ್ಕಳ

ಕಾರ್ಕಳ: ಆಟೋ ರಿಕ್ಷಾ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಓರ್ವ ಸ್ಥಳದಲ್ಲಿ ಸಾವು ಇಬ್ಬರು ಗಂಭೀರವಾಗಿ ಆಸ್ಪತ್ರೆಗೆ ದಾಖಲು

ಕಾರ್ಕಳ: ಆಟೋ ರಿಕ್ಷಾ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಓರ್ವ ಸ್ಥಳದಲ್ಲಿ ಸಾವು ಇಬ್ಬರು ಗಂಭೀರವಾಗಿ ಆಸ್ಪತ್ರೆಗೆ ದಾಖಲು

NAMMUR EXPRESS NEWS
ಕಾರ್ಕಳ: ಇಂದು (ಗುರುವಾರ) ಬೆಳಗ್ಗೆ ಪಡುಬಿದ್ರೆ-ಕಾರ್ಕಳ ರಾಜ್ಯ ಹೆದ್ದಾರಿಯ ಅಡ್ವೆ ಅಣ್ಣಾಜಿಗೋಳಿ ತಿರುವಿನಲ್ಲಿ ಖಾಸಗಿ ಬಸ್ ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಪಡುಬಿದ್ರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಗಾಯಾಳುಗಳ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.