Categories
ತೀರ್ಥಹಳ್ಳಿ ಮಲ್ನಾಡ್

ತೀರ್ಥಹಳ್ಳಿಯಲ್ಲಿ ಮತ್ತೊಂದು ಸೆಕ್ಸ್ ರಾಕೆಟ್!?

ತೀರ್ಥಹಳ್ಳಿಯಲ್ಲಿ ಮತ್ತೊಂದು ಸೆಕ್ಸ್ ರಾಕೆಟ್!?
– ಪಟ್ಟಣದ ಮಧ್ಯ ಭಾಗದಲ್ಲೇ ವೇಶ್ಯಾವಾಟಿಕೆ
– ತಡ ರಾತ್ರಿ ದಾಳಿ: 3 ಮಂದಿ ಮಹಿಳೆಯರ ರಕ್ಷಣೆ, ಹಲವರ ಬಂಧನ?

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ಎಬಿವಿಪಿ ಅಧ್ಯಕ್ಷನ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಪ್ರತೀಕ್ ಗೌಡ ಮೇಲೆ ತೀರ್ಥಹಳ್ಳಿ ಪೊಲೀಸರು ಪೋಕ್ಸೋ ಕಾಯ್ದೆಯಡಿಯಲ್ಲಿ ದಾಖಲು ಮಾಡಿ ಜೈಲಿಗೆ ಕಳುಹಿಸಿದ್ದಾರೆ. ಈ ನಡುವೆ ತೀರ್ಥಹಳ್ಳಿ ಪಟ್ಟಣದಲ್ಲಿ ಮತ್ತೊಂದು ವೇಶ್ಯಾವಾಟಿಕೆ ರಾಕೆಟ್ ಬುಧವಾರ ರಾತ್ರಿ ಬಯಲಾದ ಬಗ್ಗೆ ಮೂಲಗಳು ತಿಳಿಸಿವೆ.

ತೀರ್ಥಹಳ್ಳಿ ಪಟ್ಟಣದ ಮಧ್ಯ ಭಾಗದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಿದ ಪ್ರಕರಣದಲ್ಲಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸ್ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಮಹಿಳೆಯರು ಬೆಂಗಳೂರು ಮತ್ತು ಶಿವಮೊಗ್ಗ ಮೂಲದವರು ಎನ್ನಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ರಾತ್ರೋ ರಾತ್ರಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

Watch now : ಚಕ್ರವರ್ತಿ ಸೂಲಿಬೆಲೆ ತೀರ್ಥಹಳ್ಳಿ ರೇಪಿಸ್ಟ್ ಪ್ರತೀಕ್ ಗೌಡ ಅಣ್ಣ!

[embedyt] https://www.youtube.com/watch?v=aTUVoDEuMm8%5B/embedyt%5D

ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!

HOW TO APPLY : NEET-UG COUNSELLING 2023

Tunga college thirthahalli

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.