ಹೋಂ ಸ್ಟೇಗಳ ನೋಂದಣಿ ಕಡ್ಡಾಯ!
– ಪ್ರವಾಸೋದ್ಯಮ ಇಲಾಖೆಯ ಪ್ರಕಟಣೆ
– ಪ್ರವಾಸೋದ್ಯಮ ಅಭಿವೃದ್ಧಿ, ಕಾನೂನು ಸುರಕ್ಷತೆ ಹೆಜ್ಜೆ
NAMMUR EXPRESS NEWS
ಸರ್ಕಾರದ ಆದೇಶದಂತೆ ಹೋಂ ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರತಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ ಸ್ಟೇಗಳನ್ನು ಜಿಲ್ಲಾಡಳಿತಗಳು ಗಂಭೀರವಾಗಿ ಪರಿಗಣಿಸಿದ್ದು, ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿಯಾಗದ ಹೋಂ ಸ್ಟೇಗಳು ಇದ್ದಲ್ಲಿ ಕಡ್ಡಾಯವಾಗಿ ನೋಂದಣಿಯಾಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ಅನುಮೋದನೆ ಪಡೆಯುವಂತೆ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿ, ಕಾನೂನು ಸುರಕ್ಷತೆ ದೃಷ್ಟಿಯಿಂದ ಈ ನೋಂದಣಿ ಕಡ್ಡಾಯವಾಗಿದೆ.
ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!
HOW TO APPLY : NEET-UG COUNSELLING 2023