- ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಣ ಈಗ ರಂಗು
- ಕಿಮ್ಮನೆ- ಮಂಜುನಾಥ ಗೌಡ ಒಂದಾಗಲ್ವಾ..?!
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ವಿಧಾನ ಸಭಾ ಸ್ಥಾನಕ್ಕೆ ಸಹಕಾರಿ ನಾಯಕ ಡಾ.ಮಂಜುನಾಥ ಗೌಡ ಅರ್ಜಿ ಹಾಕಿದ್ದಾರೆ.
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಣ ಈಗ ರಂಗಾಗಿದ್ದು ಕಿಮ್ಮನೆ- ಮಂಜುನಾಥ ಗೌಡ ಒಂದಾಗಲ್ವಾ..?! ಎಂಬ ಕುತೂಹಲ ಮೂಡಿದೆ.
2023ರ ವಿಧಾನಸಭಾ ಚುನಾವಣೆಗೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಆಕಾಂಕ್ಷಿಯಾಗಿ ಆರ್ ಎಂ ಮಂಜುನಾಥ ಗೌಡ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.