Categories
ಶಿವಮೊಗ್ಗ

ಖಾಸಗಿ ಬಸ್ – ಕಾರಿನ ನಡುವೆ ಅಪಘಾತ

ಖಾಸಗಿ ಬಸ್ – ಕಾರಿನ ನಡುವೆ ಅಪಘಾತ
– ಶಿವಮೊಗ್ಗ ತೀರ್ಥಹಳ್ಳಿ ಮಾರ್ಗದಲ್ಲಿ ಘಟನೆ
– ಕಾರಿನೊಳಗೆ ಸಿಕ್ಕಿದವನ ತೆಗೆಯಲು ಹರಸಾಹಸ

NAMMUR EXPRESS NEWS
ಶಿವಮೊಗ್ಗ : ಶಿವಮೊಗ್ಗ ತೀರ್ಥಹಳ್ಳಿ ಮಾರ್ಗದ ಗಾಜನೂರು ಸಮೀಪ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಬಸ್ ಮುಂಭಾಗ ಹಾಗೂ ಕಾರು ನುಜ್ಜುಗುಜ್ಜಾಗಿದೆ.
ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ತೀರ್ಥಹಳ್ಳಿ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.ಓರ್ವನಿಗೆ ಗಂಭೀರ ಗಾಯ ಆಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.