Categories
ಶಿವಮೊಗ್ಗ

ರಾಷ್ಟ್ರ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್ 2025 – ದಕ್ಷಿಣ ಭಾರತ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಸಹ್ಯಾದ್ರಿ ವಿದ್ಯಾರ್ಥಿಗಳ ಸಾಧನೆ – ಪ್ರತಿಭಾವಂತ ಕರಾಟೆ ಪಟುಗಳಿಗೆ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ವತಿಯಿಂದ ಅಭಿನಂದನೆ

ರಾಷ್ಟ್ರ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್ 2025
– ದಕ್ಷಿಣ ಭಾರತ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಸಹ್ಯಾದ್ರಿ ವಿದ್ಯಾರ್ಥಿಗಳ ಸಾಧನೆ
– ಪ್ರತಿಭಾವಂತ ಕರಾಟೆ ಪಟುಗಳಿಗೆ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ವತಿಯಿಂದ ಅಭಿನಂದನೆ

NAMMUR EXPRESS NEWS
ಕರ್ನಾಟಕ ಒಕಿನಾವನ್ ಶೋಲಿನ್ ರಿಯು ಕರಾಟೆ ಡು ಅಸೋಸಿಯೇಷನ್ ಚಾಂಪಿಯನ್ ಶಿಪ್ 2025ರ (ತುಂಗಾ ಟ್ರೋಪಿ) ಮತ್ತು ಬುಡೊಕಾನ್ ಕರಾಟೆ ಅಸೋಸಿಯೇಷನ್, (ಕೊಪ್ಪ ಟ್ರೋಪಿ) ಕರ್ನಾಟಕ ಇವರುಗಳು ಪ್ರತ್ಯೇಕವಾಗಿ ಆಯೋಜಿಸಿದ. ಆಹ್ವಾನಿತ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಿದ ಸಹ್ಯಾದ್ರಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಪಡೆಯುವುದರ ಮೂಲಕ ಶಾಲೆಗೆ ಹಾಗೂ ತಾಲ್ಲೂಕಿಗೆ ಕೀರ್ತಿ ತಂದಿರುತ್ತಾರೆ.

ವಿಜೇತ ವಿದ್ಯಾರ್ಥಿಗಳ ವಿವರ:

ಆರ್ಯಕೃಷ್ಣ – 4ನೇ ತರಗತಿ

ಸಮನ್ವಿತ -4ನೇ ತರಗತಿ

ಶ್ರೀರಾಮ್‌ ಕಾರ್ತಿಕ್ -4ನೇ ತರಗತಿ

ನವೀಶ್ ಹೆಚ್ ಎಂ -5ನೇ ತರಗತಿ

ಪ್ರಾರ್ಥನ ಜಿ.ಹೆಚ್ – 6ನೇ ತರಗತಿ

ಈ ಪ್ರತಿಭಾವಂತ ಕರಾಟೆ ಪಟುಗಳನ್ನು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರುಗಳು, ಆಡಳಿತಾಧಿಕಾರಿಗಳು, ಮುಖ್ಯೋಪಾಧ್ಯಾಯಿನಿಯವರು, ಶಿಕ್ಷಕ ವೃಂದ ಹಾಗೂ ಪೋಷಕರು ಶುಭಕೋರಿ ಅಭಿನಂದಿಸಿರುತ್ತಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.