ಆಷಾಢ ಮಾಸ, ಚಿನ್ನದ ದರ ಇಳಿಕೆ!
– 3 ಸಾವಿರಕ್ಕೂ ಕಡಿಮೆಯಾದ ಬೆಲೆ
– ಚಿನ್ನ, ಬೆಳ್ಳಿ ಬೆಲೆ ಎಷ್ಟು ಇಲ್ಲಿದೆ ಡೀಟೇಲ್ಸ್
NAMMUR EXPRESS NEWS
ಚಿನ್ನದಲ್ಲಿ ಬಂಪರ್ ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ ಒಂದು ಗ್ರಾಂ ಚಿನ್ನ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,780, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,397 ಎಂಟು ಗ್ರಾಂ ಚಿನ್ನ, 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,240 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 59,176 ಹತ್ತು ಗ್ರಾಂ ಚಿನ್ನ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 67,800 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,970 ನೂರು ಗ್ರಾಂ ಚಿನ್ನ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.6,78,000 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,39,700 ಆಗಿದೆ.
ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 1 ಕೆಜಿ ಬೆಳ್ಳಿ ದರ ರೂ. 91,650 ರೂ.ಗಳಾಗಿವೆ.