Categories
ರಾಜ್ಯ

ಎಸ್ ಎಸ್ ಎಲ್ ಸಿ, ಪಿಯುಸಿ ಮಾರ್ಕ್ಸ್ ಶೇ.33ಕ್ಕೆ ಇಳಿಕೆ!

ಎಸ್ ಎಸ್ ಎಲ್ ಸಿ, ಪಿಯುಸಿ ಮಾರ್ಕ್ಸ್ ಶೇ.33ಕ್ಕೆ ಇಳಿಕೆ!
– 2025-26ರಿಂದಲೇ ಹೊಸ ಮಾನದಂಡ ಜಾರಿ
– ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

NAMMUR EXPRESS NEWS
ಕರ್ನಾಟಕ ಸರ್ಕಾರವು 2025-26ನೇ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಉತ್ತೀರ್ಣತಾ ಅಂಕವನ್ನು ಶೇ. 35 ರಿಂದ ಶೇ. 33ಕ್ಕೆ ಇಳಿಸಲು ನಿರ್ಧರಿಸಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಘೋಷಣೆ ಮಾಡಿದ್ದು, ವಿದ್ಯಾರ್ಥಿಗಳ ಉತ್ತೀರ್ಣತಾ ಪ್ರಮಾಣ ಹೆಚ್ಚಿಸುವುದು ಇದರ ಉದ್ದೇಶವಾಗಿದೆ. ರಾಜ್ಯದ ಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷೆಗಳಲ್ಲಿ ದೊಡ್ಡ ಬದಲಾವಣೆಗೆ ಸರ್ಕಾರ ಸಿದ್ಧತೆ ನಡೆಸಿದ್ದು, 2025-26ನೇ ಸಾಲಿನಿಂದಲೇ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಉತ್ತೀರ್ಣತಾ ಅಂಕವನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಕೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ.

 

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.