ಕುಪ್ಪಳಿಯಲ್ಲಿ ಪೂರ್ಣಚಂದ್ರ ತೇಜಸ್ವಿಗೆ ನಮನ
– ಕುವೆಂಪು ಪ್ರತಿಷ್ಠಾನದ ಪ್ರಮುಖರು ಹಾಜರ್
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿಯ ಕುಪ್ಪಳಿಯಲ್ಲಿ ದಿ. ಪೂರ್ಣ ಚಂದ್ರ ತೇಜಸ್ವಿ ಅವರ ಜನ್ಮ ದಿನವನ್ನು ಶುಕ್ರವಾರ ಆಚರಣೆ ಮಾಡಲಾಯಿತು. ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್, ಖಜಾಂಚಿ ಮನುದೇವ್, ಪ್ರಮುಖರಾದ ದಿವಾಕರ್ ಹೆಗಡೆ, ಕೃಷ್ಣಮೂರ್ತಿ, ಸಿಬ್ಬಂದಿ ವಿಶ್ವನಾಥ್, ಮಂಜುನಾಥ್ ಇತರರು ಇದ್ದರು.