ಆವಿಷ್ಕಾರ್ ಸೌಹಾರ್ದ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ
– 8ನೇ ವಾರ್ಷಿಕ ಸರ್ವಸದಸ್ಯರ ಮಹಾಸಭೆ
– ಅನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ 23 ಸೋಮವಾರದಂದು ಬೆಳಿಗ್ಗೆ 11:00 ಗಂಟೆಗೆ ಜರಗಲಿದೆ
NAMMUR EXPRESS NEWS
ಆವಿಷ್ಕಾರ್ ಸೌಹಾರ್ದ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ ತೀರ್ಥಹಳ್ಳಿ ಇದರ 8ನೇ ವಾರ್ಷಿಕ ಸರ್ವಸದಸ್ಯರ ಮಹಾಸಭೆಯು 23-09-2024ರ ಸೋಮವಾರದಂದು ಬೆಳಿಗ್ಗೆ 11:00 ಗಂಟೆಗೆ ಸರಿಯಾಗಿ ತೀರ್ಥಹಳ್ಳಿಯ ಸೊಪ್ಪುಗುಡ್ಡೆಯಲ್ಲಿರುವ ಗೋಪಾಲಗೌಡ ರಂಗಮಂದಿರದಲ್ಲಿ ಸಹಕಾರಿಯ ಅಧ್ಯಕ್ಷರಾದ “ಶ್ರೀ ಅನಿಲ್ ಕುಮಾರ್” ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನೆರವೇರಲಿದೆ. ಸದಸ್ಯರು ಈ ಸಭೆಗೆ ಸಕಾಲದಲ್ಲಿ ಆಗಮಿಸಿ ತಮ್ಮ ಅಮೂಲ್ಯ ಸಲಹೆ ಸಹಕಾರಗಳನ್ನಿತ್ತು ಸಹಕರಿಸಲು ಈ ಮೂಲಕ ಆವಿಷ್ಕಾರ್ ಸೌಹಾರ್ದ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಪರವಾಗಿ ಕೋರುತ್ತೇವೆ.