Categories
ತೀರ್ಥಹಳ್ಳಿ

ಕಟ್ಟೆಹಕ್ಕಲು ಪ್ರೌಢಶಾಲೆಯ ಮಕ್ಕಳು ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕಟ್ಟೆಹಕ್ಕಲು ಪ್ರೌಢಶಾಲೆಯ ಮಕ್ಕಳು ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
– 14 ವರ್ಷ ವಯೋಮಿತಿಯೊಳಗಿನ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ
– 5 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

NAMMUR EXPRESS NEWS
ತೀರ್ಥಹಳ್ಳಿ ನಡೆದ 14 ವರ್ಷ ವಯೋಮಿತಿಯೊಳಗಿನ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕಟ್ಟೆಹಕ್ಕಲು ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಮಾನ್ವಿ ಮತ್ತು ಪೂರ್ವಿಕ , ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಹಾಗೆಯೇ ಅಪೂರ್ವ ಮತ್ತು ಶ್ರಾವಣಿ ಆರ್ಟಿಸ್ಟಿಕ್ ಯೋಗಾಸನದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಈ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ, ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೆ ಹಾಗೂ ಸಹಕರಿಸಿದ ಪೋಷಕರಿಗೆ ಶಾಲಾ ಎಸ್‌ಡಿಎಂಸಿ, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ದವರು ಅಭಿನಂದಿಸಿ, ಶುಭ ಹಾರೈಸಿರುತ್ತಾರೆ

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.