Categories
ತೀರ್ಥಹಳ್ಳಿ

ಮಕ್ಕಳ ಕ್ರಿಕೆಟ್ ಬೇಸಿಗೆ ಶಿಬಿರ ಆರಂಭ

ಮಕ್ಕಳ ಕ್ರಿಕೆಟ್ ಬೇಸಿಗೆ ಶಿಬಿರ ಆರಂಭ
– ಸ್ಪೋರ್ಟ್ಸ್ ಕ್ಲಬ್ ತೀರ್ಥಹಳ್ಳಿಯಲ್ಲಿ ಏಪ್ರಿಲ್ ಮೊದಲ ವಾರದಿಂದ ಶುರು
– ಈಗಲೇ ನೋಂದಾಯಿಸಿಕೊಳ್ಳಿ…!

NAMMUR EXPRESS NEWS
ತೀರ್ಥಹಳ್ಳಿ: ಕ್ರೀಡಾ ಪ್ರೋತ್ಸಾಹಕ ಅಬ್ದುಲ್ ಕಲಾಂ ಸಾರಥ್ಯದ ನ್ಯಾಷನಲ್ ಸ್ಪೋರ್ಟ್ಸ್ ಕ್ಲಬ್ ತೀರ್ಥಹಳ್ಳಿಯಲ್ಲಿ ಮಕ್ಕಳ ಕ್ರಿಕೆಟ್ ಬೇಸಿಗೆ ಶಿಬಿರ ಆರಂಭ ಆಗುತ್ತಿದ್ದು ನ್ಯಾಷನಲ್ ಸ್ಪೋರ್ಟ್ಸ್ ಕ್ಲಬ್ ಕ್ರೀಡಾಂಗಣ ಬಾಳೇಬೈಲು ನಲ್ಲಿ ಏಪ್ರಿಲ್ ಮೊದಲ ವಾರ ಪ್ರಾರಂಭವಾಗಲಿದ್ದು ಕ್ರಿಕೆಟ್ ಆಸಕ್ತ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಡಳಿತ ಮಂಡಳಿ ತಿಳಿಸಿದೆ.
ಇದರ ಅಡ್ಮಿಷನ್ ಪ್ರಕ್ರಿಯೆ ಆರಂಭವಾಗಿದೆ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸುಬ್ರಹ್ಮಣ್ಯ ಗೌಡ 9741439678

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.