Categories
ತೀರ್ಥಹಳ್ಳಿ

ತೀರ್ಥಹಳ್ಳಿ ಪಟ್ಟಣದಲ್ಲಿ ಹೊಡೆದಾಟ..!

ತೀರ್ಥಹಳ್ಳಿ ಪಟ್ಟಣದಲ್ಲಿ ಹೊಡೆದಾಟ..!
– ಇಬ್ಬರ ಮೇಲೆ ಕೇಸು: ಪೊಲೀಸರಿಂದ ಬಂಧನ
– ಆಟೋ ಬಾಡಿಗೆ ವಿಚಾರದಲ್ಲಿ ಆಟೋ ಡ್ರೈವರ್ ಗಲಾಟೆ

NAMMUR EXPRESS NEWS
ತೀರ್ಥಹಳ್ಳಿ: ಆಟೋ ಬಾಡಿಗೆ ವಿಚಾರದಲ್ಲಿ ಹಾಗೂ ಹಳೆ ದ್ವೇಷ ಹಿನ್ನೆಲೆಯಲ್ಲಿ ಓರ್ವನ ಮೇಲೆ ಏಕಾಏಕಿ ಹಲ್ಲೆ ನಡೆಸಿದ ಘಟನೆ ತೀರ್ಥಹಳ್ಳಿ ಪಟ್ಟಣದ ಆಗುಂಬೆ ಸ್ಟಾಂಡ್ ಬಳಿ ಗುರುವಾರ ಸಂಜೆ ನಡೆದಿದ್ದು, ಹಲ್ಲೆ ನಡೆಸಿದ ಇಬ್ಬರ ಮೇಲೆ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕಾಶ್ ಎಂಬುವರ ಮೇಲೆ ಕೃಷ್ಣಮೂರ್ತಿ, ಇಸಾಕ್ ಎಂಬುವವರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಪ್ರಕಾಶ್ ಎಂಬಾತನನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.